ಶನಿವಾರ ರಾತ್ರಿ ಐದು ಜನರ ಕುಟುಂಬವು ನಿಲ್ದಾಣದ ಬೆಂಚ್ ಮೇಲೆ ಮಲಗಿದ್ದಾಗ ಅಲ್ಲಿಗೆ ಬಂದ ಮೂವರು ಪುರುಷರು ಎಬ್ಬಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಆ ಗಂಡಸರು ಗರ್ಭಿಣಿಯ ಪತಿ ಮೇಲೆ ಹಲ್ಲೆ ನಡೆಸಿದರು. ...
ಆಂಧ್ರ ಪೊಲೀಸರು ಒಂದು ಚಿಕ್ಕ ಕಾರಣಕ್ಕಾಗಿ ಅಪ್ರಾಪ್ತರನ್ನು ಕರೆದುಕೊಂಡು ಹೋಗಿ ಸ್ಟೇಶನ್ನಲ್ಲಿ ಇಟ್ಟುಕೊಂಡಿದ್ದನ್ನು ಪ್ರತಿಪಕ್ಷ ತೆಲುಗು ದೇಸಂ ಪಾರ್ಟಿ ಖಂಡಿಸಿದೆ. ದೂರು ನೀಡಿದ ವೈಎಸ್ಪಿ ಪಕ್ಷದ ನಾಯಕರು ಮತ್ತು ಕರೆದುಕೊಂಡು ಹೋದ ಪೊಲೀಸರ ವಿರುದ್ಧ ...
Shocking Video: ತಿರುಪತಿಯ ಸರ್ಕಾರಿ ಆಸ್ಪತ್ರೆಯಲ್ಲಿ 10 ವರ್ಷದ ಬಾಲಕ ಚಿಕಿತ್ಸೆ ನಂತರ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ಶವಸಂಸ್ಕಾರಕ್ಕಾಗಿ ತನ್ನ ಗ್ರಾಮಕ್ಕೆ ಸ್ಥಳಾಂತರಿಸಲು ಬಾಲಕನ ತಂದೆ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗದೆ ಕೊನೆಗೆ ...
ಕಳೆದ ಎಂಟು ತಿಂಗಳಿನಿಂದ 13 ವರ್ಷದ ಬಾಲಕಿಯನ್ನು ವೇಶ್ಯಾವಾಟಿಕೆಯಲ್ಲಿ ಬಳಸಿಕೊಳ್ಳಲು ಆಂಧ್ರಪ್ರದೇಶ ಮತ್ತು ತೆಲಂಗಾಣದ ವಿವಿಧ ವೇಶ್ಯಾಗೃಹಗಳಿಗೆ ಕಳುಹಿಸಲಾಗಿತ್ತು. ...
ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ರೆಡ್ಡಿ ಘೋಷಿಸಿದ್ದಾರೆ. ...
TTD: ತಿರುಮಲ ತಿರುಪತಿ ದೇವಸ್ಥಾನದಲ್ಲಿ (ಟಿಟಿಡಿ) ದೇಗುಲಕ್ಕೆ ಬರುವ ಎಲ್ಲಾ ಭಕ್ತರಿಗೆ 'ದರ್ಶನ'ಕ್ಕಾಗಿ ಉಚಿತ ಟೋಕನ್ಗಳನ್ನು ನೀಡಲಾಗುತ್ತದೆ. ಆದರೆ, ಟಿಟಿಡಿ ಆಡಳಿತ ಮಂಡಳಿ ಅಧಿಕಾರಿಗಳು ಕಳೆದೆರಡು ದಿನಗಳಿಂದ ದರ್ಶನಕ್ಕೆ ಉಚಿತ ಟೋಕನ್ ನೀಡುವುದನ್ನು ನಿಲ್ಲಿಸಿದ್ದರಿಂದಾಗಿ ...
ಮೃತಪಟ್ಟ ಎಲ್ಲರ ಗುರುತೂ ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಅಸ್ಸಾಂನವರು ಎಂದು ಹೇಳಲಾಗಿದೆ. ಉಳಿದವರು ಯಾರು ಎಂಬುದನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ...
ಹೊಸದಾಗಿ ಪರಿಷ್ಕರಿಸಲಾದ ಸಂಪುಟದಲ್ಲಿ 25 ಕ್ಯಾಬಿನೆಟ್ ಸದಸ್ಯರಲ್ಲಿ 17 ಮಂದಿ ಎಸ್ಟಿ, ಎಸ್ಸಿ, ಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯದವರು ಎಂದು ಮುಖ್ಯಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆ ಭಾನುವಾರ ತಿಳಿಸಿದೆ. ...
ಆಸ್ಪತ್ರೆಯಲ್ಲಿ ಕರೆಂಟ್ ಹೋದಾಗ ಯಾವುದೇ ಜನರೇಟರ್, ಯುಪಿಎಸ್ ಬ್ಯಾಕಪ್ ಇಲ್ಲದಿರುವುದಕ್ಕೆ ಜನರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಾರ್ಚ್ ಬೆಳಕಿನಲ್ಲೇ ಗರ್ಭಿಣಿಗೆ ಹೆರಿಗೆ ಮಾಡಲಾಗಿದೆ. ...
ಪಾಪ ರಾವ್ ಎಂಬ 30 ವರ್ಷದ ವ್ಯಕ್ತಿ ಕಳ್ಳತನವನ್ನೇ ಕಸುಬಾಗಿಸಿಕೊಂಡಿದ್ದ. ಆ ಕಳ್ಳ ದೇವಸ್ಥಾನದ ರಂಧ್ರ ಕೊರೆದು, ಕಿಟಕಿಯನ್ನು ಒಡೆದು ವಿಗ್ರಹಗಳಲ್ಲಿದ್ದ ಆಭರಣಗಳನ್ನು ದೋಚಿದ್ದ. ಆದರೆ, ಹೊರಬರುವಾಗ ಅದೇ ರಂಧ್ರದಲ್ಲಿ ಸಿಲುಕಿಕೊಂಡಿದ್ದ. ...