ಈ ಅಭಿಯಾನದ ಭಾಗವಾಗಿ, 62,580 ಕೇಂದ್ರಗಳು ಮತ್ತು 3,331 ಮಿನಿ ಅಂಗನವಾಡಿಗಳಲ್ಲಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅವರ ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ತಲಾ ಎರಡು ಸೀರೆಗಳನ್ನು ವಿತರಿಸಲು ಸರ್ಕಾರ ...
ಅಂಗನವಾಡಿ ನೌಕರರು ಸರ್ಕಾರದ ಸೀರೆಯನ್ನು ಬಹಿಷ್ಕರಿಸಿ ಸೀರೆಗಳನ್ನು ಸ್ವೀಕರಿಸದ ಕಾರಣ ರಾಜ್ಯಾದ್ಯಂತ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಸೀರೆಗಳು, ಆಯಾ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲೆ ಕೊಳೆಯುತ್ತಿವೆ. ...
ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ LKG, UKG, ಅಂಗನವಾಡಿಗಳ ಆರಂಭಕ್ಕೆ ಮಾರ್ಗಸೂಚಿ ಹೊರಡಿಸಲಾಗಿದೆ. ...
ಹಾಸನ ಜಿಲ್ಲೆಯ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಎದುರು ಅಂಗನವಾಡಿ ಕಾರ್ಯಕರ್ತೆಯರು ಧರಣಿ ನಡೆಸುತ್ತಿದ್ದು, ಭರವಸೆ ನೀಡಿ ಮೋಸಮಾಡಲಾಗಿದೆ ಎಂದು ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ...
ಬಜೆಟ್ನಲ್ಲಿ ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಎಐಟಿಯುಸಿ ಸಂಘಟನೆ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಪ್ರತಿಭಟನೆ ನಡೆಯಲಿದೆ. ...
ರಾಜಧಾನಿಯಲ್ಲಿ ಪ್ರತಿಭಟನೆಗಳ ಪರ್ವ ಮುಗಿಯುವಂತೆ ಕಾಣುತ್ತಿಲ್ಲ. ಸಾಲು ಸಾಲು ಪ್ರತಿಭಟನೆಗಳಿಂದ ಕಂಗೆಟ್ಟಿದ್ದ ಸಿಟಿ ಸವಾರರಿಗೆ ಇಂದು ಮತ್ತೆ ಪ್ರತಿಭಟನೆಯ ಬಿಸಿ ತಟ್ಟಿಲಿದೆ. ಇಂದೂ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಹೊರಗೆ ಕಾಲಿಡುವ ಮುನ್ನ ...
ರಾಜಧಾನಿ ಬೆಂಗಳೂರಿನಲ್ಲಿ ಇಂದು ಪ್ರತಿಭಟನೆ ಕಾವೇರಲಿದೆ. ಒಂದ್ಕಡೆ ಸಾರಿಗೆ ನೌಕರರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ರೆ, ಇನ್ನೊದ್ಕಡೆ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಱಲಿಗೆ ಮುಂದಾಗಿದ್ದಾರೆ. ಬಜೆಟ್ ಅಧಿನವೇಶನಕ್ಕೂ ಮುನ್ನ ಸರ್ಕಾರಕ್ಕೆ ಪ್ರತಿಭಟನೆ ಬಿಸಿ ಮುಟ್ಟಿಸೋಕೆ ವಿವಿಧ ...
ಪಿಂಚಣಿ ಸೌಲಭ್ಯ ಸೇರಿದಂತೆ 7 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ(ಮಾರ್ಚ್ 2) ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ...
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋರಾತ್ರಿ ಪ್ರತಿಭಟನೆ ಶುರುವಾಗಿದೆ. ಕೇಂದ್ರ ಮತ್ತು ರಾಜ್ಯ ಬಜೆಟ್ ಹಿನ್ನೆಲೆ ಗಮನ ಸೆಳೆಯಲು ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಇಂದಿನಿಂದ 2 ದಿನ ಧರಣಿಗೆ ಮುಂದಾಗಿದ್ದಾರೆ. ಬಜೆಟ್ ವೇಳೆ ತಮ್ಮ ವೇತನವನ್ನು ಹೆಚ್ಚಿಸಲು ...
ಬೆಂಗಳೂರು: ನಗರದಲ್ಲಿ ಇಂದು 30 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಇಳಿದಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಬಂದು ಸೇರಿರುವ ಗುಲಾಬಿ ಗ್ಯಾಂಗ್ ಘರ್ಜನೆಗೆ ರಾಜಧಾನಿ ತತ್ತರಿಸಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ...