ಹಿಂಸೆ ನೀಡದೆ ಪ್ರಾಣಿಗಳನ್ನು ವಧೆ ಮಾಡಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರಾಣಿ ವಧೆಗೆ ಸ್ಟನ್ನಿಂಗ್ (stunning) ಕಡ್ಡಾಯವಾಗಿ ಇರಲಿದೆ. ಪಶುಸಂಗೋಪನಾ ಇಲಾಖೆಯಿಂದ ಈ ಬಗ್ಗೆ ಆದೇಶ ನೀಡಲಾಗಿದೆ. ...
Lalu Prasad Yadav ವಿಶೇಷ ಕೇಂದ್ರೀಯ ತನಿಖಾ ದಳ (CBI) ನ್ಯಾಯಾಲಯವು ಕಳೆದ ವಾರ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯ ಪ್ರಮಾಣವನ್ನು ಘೋಷಿಸಿತು .ಕಳೆದ ವಾರ, ಮೇವು ಹಗರಣಕ್ಕೆ ಸಂಬಂಧಿಸಿದ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಬಿಹಾರದ ...
ಚಿಕ್ಕಮಗಳೂರಿನ ತೇಗೂರು ಗ್ರಾಮದ ಮಂಜುನಾಥ್ ಎಂಬುವವರಿಗೆ ಎತ್ತು ಮಾರಾಟ ಮಾಡಲಾಗಿದೆ. ಹಳ್ಳಿಕಾರ್ ತಳಿ ಎತ್ತು ಹೆಚ್ಚು ಬೆಲೆಗೆ ಮಾರಾಟವಾಗಿದೆ. ಅಲಂಕಾರ, ಪೂಜೆ ಮಾಡಿ ಎತ್ತನ್ನು ವಿನೋದ್ ಕುಟುಂಬ ಕಳಿಸಿಕೊಟ್ಟಿದೆ. ...
ಬಹುತೇಕ ಹಸುಗಳಲ್ಲಿ ಉಸಿರಾಟದ ತೊಂದರೆ ಹಾಗೂ ಕಿಡ್ನಿ ನಿಷ್ಕ್ರಿಯಗೊಂಡಿರುವ ಕುರುಹುಗಳು ಕಾಣಿಸಿಕೊಂಡಿದೆ ಎಂದು ಪಶುಸಂಗೋಪನೆ ಇಲಾಖೆ ಹೇಳಿದೆ. ...
ಸದ್ಯ ರಾಜ್ಯದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಾಲುಬಾಯಿ ರೋಗ ಕಾಣಿಸಿಕೊಂಡಿದೆ. ರೋಗೋದ್ರೇಕ ಕಂಡುಬಂದ 5 ಕಿ.ಮೀ. ವ್ಯಾಪಿಯಲ್ಲಿ ಲಸಿಕೆ ನೀಡುವ ಬಗ್ಗೆ ತಿಳಿಸಲಾಗಿದೆ. ...
South Korea: ದಕ್ಷಿಣ ಕೊರಿಯಾದಲ್ಲಿ ನಾಯಿ ಮಾಂಸ ಸೇವನೆ ಪ್ರಮಾಣ ಕ್ರಮೇಣ ಕಡಿಮೆ ಆಗುತ್ತಿದೆ. ಚೀನಾ ಹಾಗೂ ಇತರ ಕೆಲವು ದೇಶಗಳಲ್ಲಿ ಕೂಡ 2,000ನೇ ಇಸವಿ ಬಳಿಕ ನಾಯಿ ಮಾಂಸ ಸೇವನೆ ಇಳಿಕೆ ಆಗಿದೆ ...
ಈಗಾಗಲೇ ಕಾಲುಬಾಯಿ ಜ್ವರದಿಂದ ನೂರಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಹೀಗಾಗಿ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಾತ್ರೆ, ಸಂತೆ ನಿಷೇಧಿಸಲಾಗಿದೆ. ...
Prabhu Chauhan: ನಾನು ಇಲಾಖೆ ಸಚಿವನಾದ ನಂತರ ಗೋ ಸಾಗಾಣಿಕೆ ಬಗ್ಗೆ ಹೆಚ್ಚು ಪ್ರಕರಣ ದಾಖಲಿಸಿದ್ದೇನೆ. ಎರಡು ಕೇಸ್ ಹಾಕಿ, ದೊಡ್ಡ ಮಟ್ಟದ ದಂಡ ಹಾಕಿದರೆ ಎಲ್ಲ ಸರಿಯಾಗುತ್ತೆ ಎಂದು ಮೈಸೂರಿನಲ್ಲಿ ಸಚಿವ ಪ್ರಭು ...
ಮಾರುಕಟ್ಟೆ ಬೆಲೆಯ ಶೇಕಡಾ 25ರ ದರದಲ್ಲಿ ಹೆಣ್ಣು ಕರು ವಿತರಣೆಗೆ ಯೋಜನೆ ರೂಪಿಸಲಾಗಿದ್ದು, ಹಳ್ಳಿಕಾರ್, ಅಮೃತ್ ಮಹಲ್, ಮಲೆನಾಡ ಗಿಡ್ಡ, ಖಿಲಾರಿಕೃಷ್ಣ ವ್ಯಾಲಿ ತಳಿಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ...
ಸರ್ಕಾರದ ವತಿಯಿಂದ ಪ್ರಾಣಿ ರಕ್ಷಣೆ ಮಂಡಳಿ ಸ್ಥಾಪಿಸಿದ್ದೇವೆ. 18 ಜಿಲ್ಲೆಗಳಲ್ಲಿ 1,962 ಪಶು ಸಂಜೀವಿನಿ ಆ್ಯಂಬುಲೆನ್ಸ್ಗಳನ್ನು ಆರಂಭಿಸಿದ್ದು ಹಳ್ಳಿಗರಿಗೆ ಸಹಕಾರಿಯಾಗಲಿದೆ. ಹೈನುಗಾರರು ಅಗತ್ಯಬಿದ್ದಲ್ಲಿ ಈ ಪಶು ಆ್ಯಂಬುಲೆನ್ಸ್ಗಳನ್ನು ಕೂಡಲೇ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದರು. ...