ಟ್ವಿಟರ್, ಫೇಸ್ಬುಕ್ ನಂತಹ ಸಾಮಾಜಿಕ ಜಾಲತಾಣದಲ್ಲಿ (Social Media) ಬಹುತೇಕರು ಕಾಲ ಕಳೆಯುತ್ತಾರೆ. ಜೊತೆಗೆ ದಿನದಿತ್ಯದ ಸುದ್ದಿ, ಸಂದೇಶಗಳನ್ನ ಗ್ರಹಿಸುತ್ತಾರೆ. ಆದರೆ ಕೆಲ ಕಿಡಿಗೇಡಿಗಳು ಖಾತೆಗಳನ್ನ ಹ್ಯಾಕ್ ಮಾಡುವ ಮೂಲಕ ದುರುಪಯೋಗ ಮಾಡಿಕೊಳ್ಳುತ್ತಾರೆ. ...
IPS Hemant Nimbalkar: ಕಾನೂನು ಪದವಿ ಪೂರೈಸಿದ ಬಳಿಕ ಮತ್ತೆ ಐಪಿಎಸ್ ಅಧಿಕಾರಿಯಾಗಿ ಭಾರತೀಯ ಆಡಳಿತ ಸೇವೆ ಮುಂದುವರಿಸಲಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ...
ಅಂಜಲಿ ಅವರ ಕನ್ನಡ ಉಚ್ಚಾರಣೆ ಸ್ಪಷ್ಟವಾಗಿಲ್ಲ, ಕನ್ನಡವನ್ನು ಕನ್ನಡ್, ಮಾಧ್ಯಮವನ್ನು ಮಾಧ್ಯಮ್ ಅನ್ನುತ್ತಾರೆ. ಅವರು ಈ ವಿಡಿಯೋವನ್ನು ಟ್ವೀಟ್ ಮಾಡಿ ನೆಟ್ಟಿಗರಿಂದ ಲೇವಡಿಗೊಳಗಾಗಿದ್ದಾರೆ. ಕರ್ನಾಟಕದ ಗ್ರಾಮ ವನ್ ಕೇಂದ್ರಗಳಲ್ಲಿ ಮರಾಠಿಯಲ್ಲಿ ಮಾಹಿತಿ ನೀಡುವ ಅವಶ್ಯಕತೆ ...
ನಾವು ಜನ ಸೇವೆ ಮಾಡುತ್ತಿದ್ದು, ಜನರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು. ಅದಕ್ಕೆ ಕನ್ನಡ ಭಾಷೆ ಜೊತೆಗೆ ಮರಾಠಿ ಭಾಷೆಗಳ ಫಲಕ ಹಾಕಿ ಅಂತ ಅಂಜಲಿ ನಿಂಬಾಳ್ಕರ್ ಹೇಳಿದ್ದಾರೆ. ...
10 ದಿನದಲ್ಲಿ ಕೇವಲ 52 ಗಂಟೆ ವಿಧಾನಸಭೆ ಕಲಾಪ ನಡೆದಿದೆ. ಕಾಟಾಚಾರದ ಅಧಿವೇಶನ ನಡೆಸುತ್ತಿರುವುದು ತಪ್ಪು. ವಿರೋಧ ಪಕ್ಷ ನಾಯಕರಿಗೆ ಮಾತಾಡಲು ಅವಕಾಶ ಸಿಗಲಿಲ್ಲ ಎಂದು ಬೆಳಗಾವಿಯಲ್ಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಬೇಸರ ತೋಡಿಕೊಂಡಿದ್ದಾರೆ. ...
ಪಾದಯಾತ್ರೆಯು ರವಿವಾರ ಬೆಳಗ್ಗೆ ಖಾನಾಪುರದಿಂದ ಆರಂಭಗೊಂಡು ಗುರ್ಲಗಂಜಿ, ರಾಜಹಂಸಗಢ, ಎಳ್ಳೂರು ಮಾರ್ಗವಾಗಿ ಸಾಗಿ ಸೋಮವಾರ ಬೆಳಗ್ಗ್ಗೆ ಬೆಳಗಾವಿ ತಲುಪಿತು. ...
ನಿನ್ನೆ (ಡಿಸೆಂಬರ್ 12) ಮಧ್ಯಾಹ್ನ ಮೂರು ಗಂಟೆಗೆ ಖಾನಾಪುರದಿಂದ ಆರಂಭವಾಗಿದ್ದ ಪಾದಯಾತ್ರೆಯ ನೇತೃತ್ವ ವಹಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್ ರಾತ್ರಿ ಬೆಳಗಾವಿ ತಾಲೂಕಿನ ಯಳ್ಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ...
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಖಾನಾಪುರ ಕ್ಷೇತ್ರದ ಜನರೆಲ್ಲರೂ ಸೇರಿ ಸುವರ್ಣಸೌಧ ಚಲೋನಲ್ಲಿ ಭಾಗಿಯಾಗುತ್ತಾರೆ ಎಂದು ಪಾದಯಾತ್ರೆಗೂ ಮುನ್ನ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿಕೆ ನೀಡಿದ್ದಾರೆ. ...
ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ನಿಸ್ಸಂದೇಹವಾಗಿ ಸಾಹಸಪ್ರಿಯೆ. ಅವರ ಪತಿ ಹೇಮಂತ್ ನಿಂಬಾಳ್ಕರ್ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ಹಿನ್ನೆಲೆಯಲ್ಲಿ ಅಂಜಲಿ ಅವರು ಸಾಹಸಗಳನ್ನು ಇಷ್ಟಪಡುವುರದರಲ್ಲಿ ಆಶ್ಚರ್ಯವೇನೂ ಇಲ್ಲ ಬಿಡಿ ಮಾರಾಯ್ರೇ. ನಿಮಗೆ ...
ದಸರಾ ಹಿನ್ನೆಲೆ ಜಳಗಾ ಗ್ರಾಮದಲ್ಲಿ ದುರ್ಗಾದೇವಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ನವರಾತ್ರಿಯ ಕೊನೆಯ ದಿನವಾದ ಇಂದು ದುರ್ಗಾದೇವಿ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಬೆಳಗಾವಿ ಜಿಲ್ಲೆ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಳಿ ನಿಂಬಾಳ್ಕರ್ ಮಹಿಳೆಯರ ಜೊತೆ ...