ಮತಾಂತರ ವಿರೋಧಿ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ...
ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಇಂದು ಬೆಳಗ್ಗೆ ಸಭೆ ನಡೆಯುತ್ತದೆ. ಸುಪ್ರೀಂಕೋರ್ಟ್ನ 2 ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಒಬಿಸಿ ಮೀಸಲಾತಿ ವಿಚಾರವಾಗಿ ‘ಸುಪ್ರೀಂ’ ತೀರ್ಪು ...
ದೇವಸ್ಥಾನದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆ ಆಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ ಅದನ್ನು ಜಾರಿಗೆ ತರುತ್ತೇವೆ. ನಮ್ಮ ಸರ್ಕಾರ ಅಧಿಕಾರದಲ್ಲಿರುವಾಗಲೇ ಅದನ್ನು ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ...
ಗೃಹ ಸಚಿವರ ಜಿಲ್ಲೆಯಲ್ಲಿ ಸಂಘ ಪರಿಹಾರ ಘರ್ ವಾಪಸ್ ಅಭಿಯಾನ ಶುರು ಮಾಡಿದೆ. ನಿನ್ನೆ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ...
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿವಾದಿತ ಹೇಳಿಕೆಯನ್ನು ನೀಡಿದ್ದರು. ಸದ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು ತಾವು ನೀಡಿದ ಹೇಳಿಕೆ ಹಿಂತೆಗೆದುಕೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ...
Anti Conversion Bill: ‘ನಮ್ಮ ಧರ್ಮ ನಮ್ಮ ಹಕ್ಕು. ಅದು ನಮ್ಮ ಸಂವಿಧಾನದಲ್ಲಿದೆ. ಅವರವರ ಇಷ್ಟದ ಧರ್ಮವನ್ನು ಜನರು ಆಚರಿಸುತ್ತಾರೆ. ನಿಮ್ಮ ಧರ್ಮ ಚೆನ್ನಾಗಿದ್ದರೆ ಜನರೇ ಬಂದು ಸೇರುತ್ತಾರೆ’ ಎಂದು ಚೇತನ್ ಕುಮಾರ್ ಹೇಳಿದ್ದಾರೆ. ...