ನಗರದ ಬಾಣಸವಾಡಿಯ ಸನ್ಸರ್ ಅಪಾರ್ಟ್ಮೆಂಟಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಅಪಾರ್ಟ್ಮೆಂಟಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಎಚ್ಚೆತ್ತ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ...
ಅಪಾರ್ಟ್ಮೆಂಟ್ ಸ್ವಾಧೀನಕ್ಕೆ ನೀಡುವುದು ತಡವಾದಲ್ಲಿ ಮನೆ ಖರೀದಿದಾರರಿಗೆ ಬಿಲ್ಡರ್ ಪರಿಹಾರ ನೀಡಬೇಕಾಗುತ್ತದೆ ಎಂದು ರಾಷ್ಟ್ರೀಯ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗ ಹೇಳಿದೆ. ...
ಕಲಬುರಗಿ ಜಿಲ್ಲೆಯಲ್ಲಿ ಜಾನುವಾರು ಕಳ್ಳತನ ಹೆಚ್ಚಾಗುತ್ತಿದೆ. ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಜಾನುವಾರು ಕಳುವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಜಾನುವಾರು ಕಳ್ಳತನವಾಗಿದ್ದು, ಸೇಡಂ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ...
ಮೃತ ದುರ್ದೈವಿ ವೈಷ್ಣವಿ ಉತ್ತರಪ್ರದೇಶ ಮೂಲದ ವೀರೇಂದ್ರಕುಮಾರ್ ಹಾಗೂ ಸುಮನ್ ದಂಪತಿಯ ಪುತ್ರಿ. ಕಳೆದ 20 ವರ್ಷದಿಂದ ಈ ಕುಟುಂಬ ಬೆಂಗಳೂರಿನಲ್ಲಿ ನೆಲೆಸಿದೆ. ವೈಷ್ಣವಿ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ...
BengaluruRains, Weather Updates: ರಾತ್ರಿ ಸುರಿದ ಮಳೆಗೆ ಬೆಂಗಳೂರು ಚಿಕ್ಕಬಳ್ಳಾಪುರ ಮುಖ್ಯ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅರ್ಧ ಕಿಲೋಮೀಟರ್ ನಷ್ಟು ದೂರ ರಸ್ತೆ ಹೊಳೆಯಂತಾಗಿದೆ. ರಸ್ತೆಯ ಹಿಂಭಾಗದಲ್ಲಿರುವ ಕೆರೆ ನೀರು ರಸ್ತೆಗೆ ಬಂದಿದೆ. ...
ಅಪಾರ್ಟಮೆಂಟ್ ಜಲಾವೃತ ಹಿನ್ನೆಲೆ ಲಿಫ್ಟ್ ಬಳಕೆಯಾಗುತ್ತಿಲ್ಲ. ಹಾರ್ಟ್ ಪೇಷೆಂಟ್ಗೆ ಮನೆಯಿಂದ ಹೊರ ಬರಲು ಸಮಸ್ಯೆಯಾಗುತ್ತಿದೆ. ಅಧಿಕಾರಿಗಳು ಯಾವುದೇ ಸಹಾಯ ಮಾಡ್ತಿಲ್ಲ. ಈ ಪಡಿಪಾಟಲುಗಳಿದ ಬಸವಳಿದ ಲ್ಯಾಂಡ್ ಮಾರ್ಕ್ ಅಪಾರ್ಟಮೆಂಟ್ ಮಂದಿ ಬಿಬಿಎಂಪಿ ಅಧಿಕಾರಿಗಳಿಗೆ ...
Bengaluru News: ಸಧ್ಯಕ್ಕೆ ಯಾವುದೇ ಪ್ರಾಣಾಪಾಯ ಇಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕಾಗಿಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ...
ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಬನಶಂಕರಿಯಲ್ಲಿರುವ ಶೋಭಾ ವ್ಯಾಲಿ ಅಪಾರ್ಟ್ಮೆಂಟ್ನಲ್ಲಿ 11ನೇ ಮಹಡಿಯಿಂದ ಬಿದ್ದು 10 ವರ್ಷದ ಬಾಲಕ ಮೃತಪಟ್ಟಿದ್ದಾನೆ. ...
Bengaluru Fire Accident: ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುತ್ತಿದ್ದಾರೆ. ಬೇಗೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ...
Ranveer Singh and Deepika Padukone: ರಣವೀರ್ ಹಾಗೂ ದೀಪಿಕಾ ಪಡುಕೋಣೆ ಜೋಡಿ ಆಲಿಬಾಗ್ನಲ್ಲಿ ಹೊಸ ಮನೆ ಖರೀದಿಸಿದೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ. ...