ಏಷ್ಯಾದಲ್ಲೇ ಎರಡನೇ ದೊಡ್ಡ ಮಾರುಕಟ್ಟೆ ಎಂಬ ಹೆಗ್ಗಳಿಕೆ ಹೊಂದಿರುವ ಕೋಲಾರದ ಎಪಿಎಂಸಿ ಮಾರುಕಟ್ಟೆ ಸದಾ ಜನರಿಂದ ತುಂಬಿ ತುಳುಕುತ್ತಿದ್ದು ಈಗ ಖಾಲಿ ಖಾಲಿ ಹೊಡೆಯುತ್ತಿದೆ. ಅಲ್ಲಲ್ಲಿ ಅಲ್ಪ ಸ್ವಲ್ಪ ಟೊಮೇಟೊ ಬಾಕ್ಸ್ಗಳು ಕಂಡು ಬರುತ್ತಿವೆ. ...
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ಎಸ್ ಸುಂದರೇಶ್ ಪತ್ರಿಕಾಗೋಷ್ಠಿ ನಡೆಸಿ ಶಿವಮೊಗ್ಗ, ತೀರ್ಥಹಳ್ಳಿ ವ್ಯಾಪ್ತಿಯ ಎಪಿಎಂಸಿ ಮಳಿಗೆಗಳ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ. ...
ಬೇರೆ ಬೇರೆ ರಾಜ್ಯಗಳಿಂದ ಮೆಣಸಿನಕಾಯಿ ಮಾರುಕಟ್ಟೆಗೆ ಬರುತ್ತಿತ್ತು ಈಗ ಕಡಿಮೆ ಪ್ರಮಾಣದಲ್ಲಿ ಬರುತ್ತಿದೆ. ಮೆಣಸಿನಕಾಯಿ ಬೆಳೆ ಮಂಜಿನ ವಾತಾವರಣದಲ್ಲಿ ಇಳುವರಿ ಇರುವುದಿಲ್ಲ. ಹೀಗಾಗಿ ಕಡಿಮೆ ಪ್ರಮಾಣದ ಮೆಣಸಿನಕಾಯಿ ಸಿಗುತ್ತೆ, ಅದಕ್ಕೆ ಬೆಲೆ ಹೆಚ್ಚಿದೆ ಎಂದು ...
ಮಾರುಕಟ್ಟೆಯಿಂದ ಹೊರ ರಾಜ್ಯಗಳಿಗೆ ಹೋಗುವ ಡ್ರೈವರ್ಗಳು, ಕ್ಲೀನರ್ಗಳ ಮೂಲಕ ಸೋಂಕು ಹರಡಿತ್ತು. ಈಗ ಮೂರನೇ ಅಲೆಯಲ್ಲೂ ಇದೇ ಎಪಿಎಂಸಿ ಮಾರುಕಟ್ಟೆ ಕೋಲಾರಕ್ಕೆ ಮಾರಕವಾಗಿ ಪರಿಣಮಿಸಲಿದೆ ಎಂಬ ಆತಂಕ ವ್ಯಕ್ತವಾಗಿದೆ. ...
ಲಸಿಕೆ ಹಾಕಿಸಿಕೊಂಡರೂ ಸೋಂಕು ತಾಕುತ್ತದೆ, ಆದರೆ ಅದರ ತೀವ್ರತೆ ಕಮ್ಮಿಯಿರುತ್ತೆ ಎಂದು ತಜ್ಞರು ಪದೇಪದೆ ಹೇಳುತ್ತಿರುವದನ್ನು ನಮ್ಮ ಅನುಕೂಲಕ್ಕಾಗಿ ಮರೆತು ಬಿಡುವುದು ಅಥವಾ ಮರೆತಂತೆ ಮಾಡುವುದು ಮೂರ್ಖತನವಲ್ಲದೆ ಮತ್ತೇನೂ ಅಲ್ಲ. ...
ಇಂದಿನಿಂದ ಕುರಿ ಸಂತೆ ಕೂಕನಪಳ್ಳಿ ಗ್ರಾಮದಲ್ಲಿ ಆರಂಭಗೊಂಡಿದೆ. ಇನ್ನು ಕೂಕನಪಳ್ಳಿ ಗ್ರಾಮದಲ್ಲಿ ಕುರಿ ಸಂತೆ ಆರಂಭಗೊಂಡಿರುವುದು ನಮಗೆಲ್ಲ ಖುಷಿಯಾಗಿದ್ದು, ಕೂಕನಪಳ್ಳಿ ಕುರಿ ಸಂತೆಯ ಜಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ನೀಡಿ ಇಲ್ಲಿಯೇ ಕುರಿ ಸಂತೆ ನಡೆಸಬೇಕು ...
ಇದುವರೆಗೂ ರಾಷ್ಟೀಯ ಹೆದ್ದಾರಿಯ ಪ್ರಾಧಿಕಾರದ ನಿರಾಕ್ಷೇಪಣಾ ಪತ್ರ ಸಿಕ್ಕಿಲ್ಲವಾದರೂ ವಾಹನಗಳ ನಿಲುಗಡೆಗೆ ತೊಂದರೆಯಿಂದ ಜಿಲ್ಲಾಧಿಕಾರಿಗಳ ಅನುಮತಿ ಮೇರೆಗೆ ಕೆಲಸ ಆರಂಭಿಸಲಾಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ರವಿಕುಮಾರ ತಿಳಿಸಿದ್ದಾರೆ. ...
ಸೋಮವಾರ ಎಂಪಿಎಂಸಿ ಗೇಟ್ 4ರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯವರೆಗೆ ಕಾಲ್ನಡಿಗೆ ಮೂಲಕ ರ್ಯಾಲಿ ಕೂಡ ನಡೆಯಲಿದೆ. ಸಾವಿರಾರು ಕೂಲಿ ಕಾರ್ಮಿಕರು ಹಾಗೂ ವರ್ತಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ...