ಕನ್ನಡಿಗರಲ್ಲೇ ಹೆಚ್ಚು ಜನರಿಗೆ ಪರಿಚಯವಿರದ ಅರವಿಂದ ಅವರಿಗೆ ಗೃಹಸಚಿವರು ತಮ್ಮ ಬಿಡುವಿಲ್ಲದ ಶೆಡ್ಯೂಲ್ ಹೊರತಾಗಿಯೂ ಪ್ರತ್ಯೇಕವಾಗಿ ಮಾತಾಡಲು ಅವಕಾಶ ಕಲ್ಪಿಸುತ್ತಾರೆಂದರೆ ಅದು ದೊಡ್ಡ ಸುದ್ದಿ ಅಲ್ಲವೇ? ...
Hubli News: ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪಾಸ್ಟರ್ ಸೋಮು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ...
Panchamasali Community: ಒಂದು ವೇಳೆ ಶನಿವಾರ ಸ್ಪಷ್ಟ ನಿಲುವು ತಿಳಿಸದಿದ್ದರೆ ಹೋರಾಟ ಮಾಡುತ್ತೇವೆ. ಬೆಂಗಳೂರಿನಲ್ಲಿ 30 ಲಕ್ಷ ಜನರನ್ನ ಸೇರಿಸಿ ಬೃಹತ್ ಧರಣಿ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ...
Aravind Bellad: ಬಿಜೆಪಿ ತೊರೆಯುವ ವಿಚಾರ ಇಲ್ಲ ಎಂದಿರುವ ಅರವಿಂದ್ ಬೆಲ್ಲದ್ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ಅರವಿಂದ ಬೆಲ್ಲದ್ ಎಚ್ಚರಿಕೆ ನೀಡಿದ್ದಾರೆ. ...
BS Yediyurappa: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ನಾಳೆ ಬಹಳ ಮಹತ್ವದ ದಿನವಾಗಿದೆ. ಯಡಿಯೂರಪ್ಪನವರ ಬಳಿಕ ಯಾರಿಗೆ ಸಿಎಂ ಸ್ಥಾನ ನೀಡಬೇಕೆಂಬ ಬಗ್ಗೆ ಹೈಕಮಾಂಡ್ ಈಗಾಗಲೇ 8 ನಾಯಕರ ಹೆಸರನ್ನು ಪಟ್ಟಿಮಾಡಿಕೊಂಡಿದೆ. ಹಾಗಾದರೆ, ಯಾರಾಗಲಿದ್ದಾರೆ ಕರ್ನಾಟಕದ ...
ಕಾಶಿ ವಿಶ್ವನಾಥನ ದರ್ಶನ ಪಡೆಯಲು ದೇಗುಲಕ್ಕೂ ತೆರಳಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಸ್ಥಾನ ಬದಲಾವಣೆ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಅರವಿಂದ್ ಬೆಲ್ಲದ್ ವಾರಾಣಸಿ ಭೇಟಿ ತೀವ್ರ ಕುತೂಹಲ ಕೆರಳಿಸಿದೆ. ...
ಶಾಸಕ ಅರವಿಂದ ಬೆಲ್ಲದ್ ಫೋನ್ ಟ್ಯಾಪಿಂಗ್ ಪ್ರಕರಣದಲ್ಲಿ ಪ್ರಕರಣದ ತನಿಖಾಧಿಕಾರಿಯನ್ನು ಬದಲಿಸಿ ಡಿಸಿಪಿ ಅನುಚೇತ್ ಆದೇಶ ಹೊರಡಿಸಿದ್ದಾರೆ. ಕಬ್ಬನ್ ಪಾರ್ಕ್ ಎಸಿಪಿ ಯತಿರಾಜ್ ಅವರ ಬದಲಿಗೆ ಎಸಿಪಿ ಪೃಥ್ವಿ ಅವರನ್ನು ನೇಮಿಸಲಾಗಿದೆ. ...
ಇದನ್ನು ನಿಯಂತ್ರಿಸಲಾಗದ ಪ್ರಧಾನಿ ದುರ್ಬಲ ನಾಯಕನೆಂದು ತಮಗೆ ತಾವೇ ಸಾಬೀತುಪಡಿಸಿಕೊಳ್ಳುತ್ತಿದ್ದಾರೆ. 56 ಇಂಚಿನ ಎದೆಯವನು ಎಂದು ಕೊಚ್ಚಿಕೊಳ್ಳುತ್ತಿರುವ ಮೋದಿ ತನ್ನ ಎದೆ ಸುತ್ತಳತೆ ಎಷ್ಟಿದೆ ಎಂಬುವುದನ್ನ ಅವರೇ ಸ್ಪಷ್ಟಪಡಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯರಿಂದ ...
ಜೈಲಿನಲ್ಲಿರುವ ವ್ಯಕ್ತಿಗೆ ಮೊಬೈಲ್ ಸಿಗಲು ಹೇಗೆ ಸಾಧ್ಯವಿದೆ. ಕರೆಮಾಡಿದ್ದ ವ್ಯಕ್ತಿ ನಾನು ಸ್ವಾಮಿ ಎಂದು ಪರಿಚಯಿಸಿಕೊಂಡಿದ್ದ. ಸಿಎಂ ಸ್ಥಾನಕ್ಕೆ ನಿಮ್ಮ ಹೆಸರು ಕೇಳಿಬರುತ್ತಿದೆ ಎಂದು ಹೇಳಿದ್ದ ಎಂದು ಬೆಲ್ಲದ್ ಮಾಹಿತಿ ಬಿಚ್ಚಿಟ್ಟಿದ್ದಾರೆ. ...
Aravind Bellad: ದಿವಂಗತ, ಕೆ.ಎಚ್. ಪಾಟೀಲ್ ಅವರನ್ನು ಬಿಟ್ಟರೆ, ಪ್ರಾಯಶಃ ಅರವಿಂದ ಬೆಲ್ಲದ್ ಇರಬಹುದು, ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಮುಖ್ಯಮಂತ್ರಿಯೊಬ್ಬರನ್ನು ಇಳಿಸಲು ಮುಂದಾಗಿರುವ ಮತ್ತೊಬ್ಬ ನಾಯಕ. ಕರ್ನಾಟಕದ ರಾಜಕೀಯದ ಇತಿಹಾಸ ನೋಡಿದರೆ, ಬೆಲ್ಲದ್ ಅವರಿಗೆ ...