Manoj Tiwari: ಮಾರ್ಕೆಟ್ಗಳು, ಮಾಲ್ಗಳು, ಅಂಗಡಿ, ಥಿಯೇಟರ್ಗಳನ್ನೆಲ್ಲ ತೆರೆಯಲು ಅನುಮತಿ ನೀಡಿ ಛಾತ್ ಪೂಜೆಗೆ ನಿಷೇಧ ಹೇರಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದರು. ಬಿಜೆಪಿ ನಾಯಕರು ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾಗ ...
ಘಟನೆ ನಡೆದ ಸ್ಥಳಕ್ಕೆ 5 ಅಗ್ನಿಶಾಮಕ ದಳದ ವಾಹನಗಳು ಬಂದಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸದ್ಯಕ್ಕೆ ಓರ್ವ ವೃದ್ಧ, ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ...
CCTV Cameras: ಫೋರ್ಬ್ಸ್ ಪಟ್ಟಿಯ ಪ್ರಕಾರ ಪ್ರತಿ ಚದರ ಮೈಲಿಗೆ ಅತಿಹೆಚ್ಚು ಸಿಸಿಟಿವಿ ಕ್ಯಾಮರಾ ಅಳವಡಿಸಿರುವ ನಗರಗಳ ಪೈಕಿ ಈ ಪ್ರದೇಶ ಮೊದಲ ಸ್ಥಾನದಲ್ಲಿದೆ. ...
ನಾನು ಈ ಅಪರಾಧ ಮಾಡಿದ್ದು 2 ಕೋಟಿ ಜನರ ಜೀವ ರಕ್ಷಣೆಗಾಗಿ. ನೀವೆಲ್ಲ ಚುನಾವಣಾ ಪ್ರಚಾರದಲ್ಲಿ ಮೈಮರೆತಿದ್ದ ಸಂದರ್ಭದಲ್ಲಿ ನಾನು ಆಕ್ಸಿಜನ್ಗಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದೆ. ಇದಕ್ಕಾಗಿ ಹಲವು ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೇನೆ ಎಂದು ಅರವಿಂದ್ ...
ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ...
ಕೊವಿಡ್ ನಿರ್ವಹಣೆಯ ಕುರಿತು ಪ್ರಧಾನಿ ಮೋದಿಯನ್ನು ಟೀಕಿಸಿ ಪೋಸ್ಟರ್ ಪ್ರಕಟಿಸಲು ಮತ್ತು ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಅಂಟಿಸಲು 9 ಸಾವಿರ ಹಣವನ್ನು ನೀಡಿದ್ದಾಗಿ ಈಗಾಗಲೇ ಬಂಧನಕ್ಕೊಳಪಟ್ಟ ವ್ಯಕ್ತಿಯೋರ್ವ ಮಾಹಿತಿ ನೀಡಿದ್ದಾನೆ. ...
ನವದೆಹಲಿ: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಆಕ್ಸಿಜನ್ ಸಿಲಿಂಡರ್ಗಳ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರದಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ, ’ಆಕ್ಸಿಜನ್ ಸಂಕಷ್ಟದಿಂದ ದೆಹಲಿಯನ್ನು ಪಾರು ಮಾಡುವಂತೆ ಕೆಲ ರಾಜ್ಯಗಳಿಗೆ ...
PM Narendra Modi: ಇದು ಸರಿಯಲ್ಲ, ನಾವು ಸದಾ ಸಂಯಮ ಪಾಲಿಸಬೇಕು ಎಂದು ಮೋದಿ ಹೇಳಿದಾಗ ಕೇಜ್ರಿವಾಲ್ ಕ್ಷಮೆಯಾಚಿಸಿದ್ದಾರೆ. ಸರಿ ಸರ್, ಇನ್ನು ಮುಂದೆ ನಾನು ಈ ಬಗ್ಗೆ ಎಚ್ಚರ ವಹಿಸುತ್ತೇನೆ ಎಂದು ಕೇಜ್ರಿವಾಲ್ ...
ದೆಹಲಿಯಲ್ಲಿ ಸೀಮಿತ ಸಂಖ್ಯೆಯಲ್ಲಿ ಐಸಿಯು ಬೆಡ್ಗಳಿವೆ. ಈಗಂತೂ ಕೊವಿಡ್ ರೋಗಿಗಳು ಹೆಚ್ಚುತ್ತಿರುವುದರಿಂದ ಆಕ್ಸಿಜನ್, ಐಸಿಯು ಬೆಡ್ಗಳು, ರೆಮ್ಡಿಸಿವಿರ್ ಔಷಧಗಳು ಶೀಘ್ರವಾಗಿ ಕಡಿಮೆಯಾಗುತ್ತಿವೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ...
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ತಡೆಗೆ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಅಲ್ಲಿನ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ...