ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ ರಾವುತ್, 1990ರಲ್ಲಿ ಆದ ಅದೇ ಪರಿಸ್ಥಿತಿ ಈಗ ಕಾಶ್ಮೀರದಲ್ಲಿದೆ. ಅಂದು ಉಗ್ರರ ಅಟ್ಟಹಾಸ ಜಾಸ್ತಿಯಾಗಿ ಕಾಶ್ಮೀರಿ ಪಂಡಿತರು ವಲಸೆ ಹೋಗಿದ್ದರು. ಅದೇ ಪರಿಸ್ಥಿತಿ ...
ಹಿರಿಯ ವಕೀಲ ಶೇಖರ್ ನಾಫಡೆ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಉಲ್ಲೇಖಿಸಿ ಪ್ರಕರಣದ ವಿಚಾರಣೆಯನ್ನು ಕೋರಿದರು. ...
ಕಳೆದ ವರ್ಷ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ಇದುವರೆಗೆ ಹೊರಗಿನವರು ಇಬ್ಬರು ಜಮ್ಮು-ಕಾಶ್ಮೀರದಲ್ಲಿ ಭೂಮಿ ಖರೀದಿ ಮಾಡಿದ್ದಾಗಿ ಹೇಳಿತ್ತು. ಆದರೆ ಒಂದೇ ವರ್ಷದಲ್ಲಿ 32 ಜನರು ಹೆಚ್ಚಾಗಿದ್ದು, ಈ ಬಾರಿಯ ವಿವರಣೆಯಿಂದ ಗೊತ್ತಾಗಿದೆ. ...
ರಾಜೌರಿ ಜಿಲ್ಲೆಯ ನೌಶೇರಾದಲ್ಲಿ ಖಾಸಗಿ ಚಾನಲ್ ಒಂದರ ಜೊತೆಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಕೇವಲ ಹಿಂದೂಗಳನ್ನು ಮಾತ್ರವಲ್ಲ, ಮುಸ್ಲಿಮರನ್ನು ಕೂಡ ಭಯೋತ್ಪಾದಕರು ಕೊಂದಿದ್ದಾರೆ ಎಂದು ತಿಳಿಸಿದರು. ಕಾಶ್ಮೀರ ಕಣಿವೆಯಲ್ಲಿನ ವಾತಾವರಣವು "ಕಾಶ್ಮೀರಿ ಪಂಡಿತರ ಕಾಶ್ಮೀರ ...
ಮೆಹಬೂಬಾ ಮುಫ್ತಿ ತಾಲಿಬಾನ್ ಪರಾಕ್ರಮವನ್ನು ಹೊಗಳಿದ್ದನ್ನು ಬಿಜೆಪಿ ಮುಖಂಡ ನಿರ್ಮಲ್ ಸಿಂಗ್ ಖಂಡಿಸಿದ್ದಾರೆ. ಜಮ್ಮು-ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಅವರು, ಮೆಹಬೂಬಾ ಮುಫ್ತಿ ತನ್ನ ರಾಜಕೀಯ ನೆಲೆ ಕಳೆದುಕೊಂಡು ಹತಾಶರಾಗಿದ್ದಾರೆ ಎಂದು ಹೇಳಿದ್ದಾರೆ. ...
ಅಪ್ನಿ ಪಾರ್ಟಿ ಆ ಭಾಗದಲ್ಲಿ ಒಂದು ಶಕ್ತಿಯಾಗಿ ಗುರುತಿಸಿಕೊಳ್ಳಲು ವಿಫಲವಾಗಿದ್ದರೂ, ಅದರ ಉಪಸ್ಥಿತಿ, ಪಾರಂಪರಿಕ ಪ್ರಾದೇಶಿಕ ಪಕ್ಷಗಳಿಗೆ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವಂಥ ಅನಿವಾರ್ಯತೆ ಸೃಷ್ಟಿಸಿತು. ...
ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ತೆಗೆದು 2 ವರ್ಷಗಳಾದ ಹಿನ್ನೆಲೆಯಲ್ಲಿ ಬಿಜೆಪಿ ನಿನ್ನೆ ತ್ರಿವರ್ಣ ಧ್ವಜ ಹಾರಿಸಿತ್ತು. ಅದರ ಬೆನ್ನಲ್ಲೇ ಇಂದು ಇಡೀ ಕ್ಲಾಕ್ ಟವರ್ ತ್ರಿವರ್ಣ ಧ್ವಜದಂತೆ ಪ್ರಕಾಶಿಸುತ್ತಿದೆ. ...
ಶ್ರೀನಗರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ತರುಣ್ ಚುಗ್, ಜಮ್ಮು-ಕಾಶ್ಮೀರದಲ್ಲಿ ಅದೆಷ್ಟೋ ದಶಕಗಳ ನಂತರ ಈಗ ಪಾಕಿಸ್ತಾನ ಬೆಂಬಲಿತ ಉಗ್ರರಿಗೆ ತೀವ್ರ ಹಿನ್ನಡೆಯಾಗಿದೆ. ಕಾಶ್ಮೀರದ ಜನರು ನಿರಾಳವಾಗಿ ಉಸಿರಾಡುತ್ತಿದ್ದಾರೆ ಎಂದರು. ...
Jammu-Kashmir ಜಮ್ಮು-ಕಾಶ್ಮೀರದಲ್ಲಿ ಹಲವು ಬದಲಾವಣೆಗಳು ಆಗಿವೆ. ಹಾಗೇ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಕೇಂದ್ರ ಸರ್ಕಾರ ಹೆಚ್ಚಿನ ಗಮನಹರಿಸುತ್ತಿದೆ. ಅದೆಲ್ಲಕ್ಕಿಂತ ಮುಖ್ಯವಾಗಿ ಇಲ್ಲಿನ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೂ ಸೇರಿ ಗುಪ್ಕಾರ್ ಮೈತ್ರಿಕೂಟ ...
ಕಾಶ್ಮೀರದ ನಾಗರಿಕ ಈಗ ಬಹಳ ಹೆಮ್ಮೆಯಿಂದ ತಾನೊಬ್ಬ ಅಥವಾ ತಾನೊಬ್ಬಳು ಭಾರತೀಯ ಪ್ರಜೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ದೇಶದ ಇತರ ರಾಜ್ಯಗಳ ಜನರು ಪಡೆಯುವ ಸೌಲಭ್ಯಗಳು ಅಲ್ಲಿನ ಜನರಿಗೆ ಸಿಗಲಿವೆ ಎಂದು ಅಧಿಕಾರಿಗಳು ಬರೆದಿದ್ದಾರೆ. ...