Home » arun singh
ಕಾಂಗ್ರೆಸ್ನವರಿಗೆ ರೈತರ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ರಾಹುಲ್, ಪ್ರಿಯಾಂಕಾಗೆ ಬೇಳೆ, ಬಟಾಣಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ...
ರಾಜಕೀಯ ಎಂದರೆ ನಿಂತ ನೀರಲ್ಲ ಎಂಬುದಕ್ಕೆ ತಾಜಾ ಉದಾಹರಣೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಂದಿರೋ ಹೊಸ ಹುಮ್ಮಸ್ಸು. ಇದರ ಹಿಂದಿದೆ ಬಿಜೆಪಿ ಪಕ್ಷದೊಳಗೆ ಆಗಿರುವ ಆಂತರಿಕ ಬದಲಾವಣೆ. ಇದು ಯಡಿಯೂರಪ್ಪನವರಿಗೆ ವರವಾಗಿದ್ದು ಹೇಗೆ ನೋಡಿ.. ...
ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಕೆಲವರು ಮಾತನಾಡುತ್ತಿರುವದನ್ನು ನೋಡಿದ್ದೇನೆ. ರೋಡ್ನಲ್ಲಿ ನಿಂತು ಮಾತನಾಡುವುದು ಒಳ್ಳೆಯದಲ್ಲ. ಯಡಿಯೂರಪ್ಪ ವಚನಭ್ರಷ್ಟ ಅಲ್ಲ, ಮಾತಿಗೂ ತಪ್ಪಿಲ್ಲ. ಕೆಲವು ಸಂದರ್ಭದಲ್ಲಿ ಹೀಗಾಗುವುದು ಸಹಜ. ಹಾಗಂತ ರೋಡ್ನಲ್ಲಿ ನಿಂತು ಮಾತನಾಡುವುದು ಒಳ್ಳೆಯದಲ್ಲ ...
ಒಂದೆಡೆ ಏಳು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಖುಷಿಯಾಗಿದ್ದರೆ, ತಮಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಅತಿಯಾದ ವಿಶ್ವಾಸದಲ್ಲಿದ್ದ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ಮುನಿರತ್ನ ಮತ್ತಿತರರಿಗೆ ಅತಿಯಾದ ನಿರಾಸೆಯಾಗಿದೆ. ...
ಸಿಎಂ ಬದಲಾವಣೆ ಆಗುತ್ತೆ ಆದ್ರೆ, ಯಾವಾಗ ಎಂದು ಗೊತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಯುವುದು ಪಕ್ಕಾ ಎಂದು ಹೇಳಿದರು. ...
ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಪರಮಾಧಿಕಾರ. ಅತಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ನಗರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ...
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರತಿ ತಿಂಗಳು ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ. ಅವರು ನಿಜವಾಗಿಯೂ ಇಲ್ಲಿ ಬದಲಾವಣೆ ತರುವ ಇಚ್ಚೆ ಹೊಂದಿದ್ದರೆ, ಅವರ ಮುಂದೆ ಇರುವ ಆಯ್ಕೆ ತುಂಬಾ ಕಡಿಮೆ. ದೆಹಲಿಯಲ್ಲಿ ...
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಶ್ನಿಸಿದಾಗ ಅರುಣ್ ಸಿಂಗ್ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಮಾಧ್ಯಮದವರ ಪ್ರಶ್ನೆಗಳಿಗೆ ನೋ.. ನೋ ಕಾಮೆಂಟ್ಸ್ ಅಂತಾ ಹೇಳಿ ತೆರಳಿದರು. ...
ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೊತೆ ಟಿವಿ9 ಸಂದರ್ಶನ ನಡೆಸಿದೆ. ಕರ್ನಾಟಕದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿ, ಪಕ್ಷ ಸಂಘಟನೆ, ಜೆಡಿಎಸ್ ಜೊತೆ ಮೈತ್ರಿ, ಮುಖ್ಯಮಂತ್ರಿ ಬದಲಾವಣೆ, ವಿಜಯೇಂದ್ರ ಹಸ್ತಕ್ಷೇಪ..ಹೀಗೆ ವಿವಿಧ ವಿಷಯಗಳ ಕುರಿತು ...
ಪತ್ರದ ವಿಚಾರ ಅರುಣ್ ಸಿಂಗ್ ಗಮನಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಕಚೇರಿಯಲ್ಲಿ ಭೇಟಿಯಾಗುವಂತೆ ಸುನೀಲ್ಗೆ ತಿಳಿಸಿದ್ದರು. ಅದರಂತೆ ಇಂದು ಭೇಟಿಯಾದ ಶಾಸಕ ಸುನೀಲ್ ಕುಮಾರ್ರೊಂದಿಗೆ 20 ನಿಮಿಷ ಚರ್ಚೆ ನಡೆಸಿದ್ದಾರೆ. ...