Tawang standoff:ಕಳೆದ ವಾರ ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಯೊಂದಿಗೆ ನಡೆದ ಮುಖಾಮುಖಿಯಲ್ಲಿ ಯಾವುದೇ ಚೀನಾ ಸೈನಿಕರನ್ನು ಬಂಧಿಸಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ...
ಕೆಲ ತಾಸುಗಳ ಕಾಲ ಎರಡೂ ದೇಶಗಳ ಸೈನಿಕರ ನಡುವೆ ಜಟಾಪಟಿ ನಡೆದಿತ್ತು. ಬಳಿಕ ಶಿಷ್ಟಾಚಾರದ ಬಗ್ಗೆ ಅವರಿಗೆ ತಿಳಿಸಿ ಹೇಳಿ ಸಮಾಧಾನ ಮಾಡಲಾಗಿದೆ. ಯಾವುದೇ ದೇಶದ ಯೋಧರಿಗೂ ಗಾಯವಾಗಿಲ್ಲ. ...
ಪ್ರತಿಭೆಗೆ ಯಾವುದೇ ಕೊರತೆಯಿಲ್ಲ. ಅರುಣಾಚಲ ಪ್ರದೇಶದ ಪುಟ್ಟ ಬಾಲಕ ರ್ಯಾಪ್ ಸಾಂಗ್ ಹಾಡಿದ್ದಾನೆ ಎಂದು ವಿಡಿಯೋ ಶೀರ್ಷಿಕೆ ನೀಡಿಲಾಗಿದೆ. ನೆಟ್ಟಿಗರ ಹೃದಯ ಗೆದ್ದ ವಿಡಿಯೋ ನೋಡಿ.. ...
ಇಟಾನಗರದ ಬಳಿ ಇರುವ ಗಾಂಧಿ ಪಾರ್ಕ್ ಬಳಿಯಿಂದ ಘಟನೆಯ ವಿಡಿಯೋ ಸೆರೆಯಾಗಿದೆ. ವಿಡಿಯೋದಲ್ಲಿ ಗಮನಿಸುವಂತೆ ರಸ್ತೆ ಕುಸಿತದ ಮತ್ತೊಂದು ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಘಟನೆಯಿಂದ ಯಾರಿಗೂ ಅಪಾಯವಾಗಿಲ್ಲ ಎಂಬುದು ಸಮಾಧಾನಕರ ಸಂಗತಿ. ...
ಅರುಣಾಚಲ ಪ್ರದೇಶದಲ್ಲಿ ಜೆಡಿಯುವಿನ 6 ಶಾಸಕರು ಬಿಜೆಪಿಗೆ ಪಕ್ಷಾಂತರವಾಗಿದ್ದಾರೆ. ಈ ಘಟನೆ ಬಿಹಾರದ ಬಿಜೆಪಿ-ಜೆಡಿಯು ಮೈತ್ರಿಕೂಟದ ಸರ್ಕಾರಕ್ಕೆ ಧಕ್ಕೆ ತರದು ಎಂದು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ...
60 ಸದಸ್ಯರಿರುವ ಅರುಣಾಚಲ ಪ್ರದೇಶದಲ್ಲಿ ಜೆಡಿಯು 7 ಸ್ಥಾನಗಳನ್ನು ಗೆದ್ದಿತ್ತು. ಈ ಪೈಕಿ ಆರು ಶಾಸಕರು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಕ್ಷಾಂತರ ಕಾಯ್ದೆ ಕೂಡ ಇದಕ್ಕೆ ಅನ್ವಯ ಆಗುವುದಿಲ್ಲ. ಪೀಪಲ್ ಪಾರ್ಟಿ ಆಫ್ ಅರುಣಾಚಲ ...