Lakhimpur Kheri case ರಾಜಕೀಯ ವ್ಯಕ್ತಿಗಳು ಸಭ್ಯ ಭಾಷೆಯಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಕು. ಅವರು ಸ್ಥಾನಮಾನ ಮತ್ತು ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕು. ಕಾನೂನು ರೂಪಿಸುವವರನ್ನು ಕಾನೂನು ಉಲ್ಲಂಘಿಸುವವರಂತೆ ನೋಡಲಾಗುವುದಿಲ್ಲ" ಎಂದು ಹೈಕೋರ್ಟ್ ಹೇಳಿದೆ. ...
ಸುಪ್ರೀಂಕೋರ್ಟ್ ಮಿಶ್ರಾ ಅವರ ಜಾಮೀನನ್ನು ರದ್ದುಗೊಳಿಸಿ ಒಂದು ವಾರದಲ್ಲಿ ಶರಣಾಗುವಂತೆ ಸೂಚಿಸಿತ್ತು. ಜೈಲು ಸೂಪರಿಂಟೆಂಡೆಂಟ್ ಪಿಪಿ ಸಿಂಗ್ ಅವರು ಆಶಿಶ್ ಮಿಶ್ರಾ ಮತ್ತೆ ಜೈಲಿಗೆ ಮರಳಿರುವುದನ್ನು ಖಚಿತಪಡಿಸಿದ್ದಾರೆ. ...
ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಮಗ ಆಶೀಷ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಫೆಬ್ರುವರಿ 10ರಂದು ಜಾಮೀನು ಮಂಜೂರು ಮಾಡಿತ್ತು ...
Lakhimpur Kheri Case ಸುಪ್ರೀಂಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಸೋಮವಾರ ರಾಜ್ಯ ಸರ್ಕಾರವು “ಆಪಾದಿತ ಅಪರಾಧಗಳು ಗಂಭೀರವಾಗಿವೆ", ಆದರೆ ಆರೋಪಿಯು ಬೇರೆ ದೇಶಕ್ಕೆ ತಪ್ಪಿಸಿಕೊಳ್ಳುವ ಸಾಧ್ಯತೆಗಳು ಇಲ್ಲ ಎಂದಿದೆ. ಸದ್ಯಕ್ಕೆ ಪ್ರಕರಣದ ಆದೇಶವನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ. ...
ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿತ್ತು. ಆಶಿಶ್ ಮಿಶ್ರಾ ಅವರು ಲಖಿಂಪುರ ಖೇರಿ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ...
ಕೋರ್ಟ್ ತೀರ್ಪು ನೀಡುವಲ್ಲಿ ಸ್ವಲ್ಪ ಅಚಾತುರ್ಯ ಆಗಿದ್ದ ಕಾರಣ ಜೈಲು ಅಧಿಕಾರಿಗಳು ಆಶೀಶ್ ಮಿಶ್ರಾರನ್ನು ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ಆಶೀಶ್ ಮಿಶ್ರಾ ಶುಕ್ರವಾರ (ಫೆ.11) ಮತ್ತೆ ಅಲಹಾಬಾದ್ ಹೈಕೋರ್ಟ್ನ ಲಖನೌ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ...
ಆಶೀಶ್ ಮಿಶ್ರಾ ತಮ್ಮ ವಿರುದ್ಧದ ಆರೋಪ ಅಲ್ಲಗಳೆದಿದ್ದರು. ನಾನು ಘಟನೆ ನಡೆದಾಗ ಬನ್ವೀರ್ಪುರದಲ್ಲಿ ಇದ್ದೆ. ಉಪಮುಖ್ಯಮಂತ್ರಿಯನ್ನು ಕರೆದುಕೊಂಡು ಬರಲು ನಮ್ಮ ಮೂರು ವಾಹನಗಳು ಹೋಗಿದ್ದವು. ಆದರೆ ಅವುಗಳ ಮೇಲೆ ರೈತರು ಕಲ್ಲು ಎಸೆದು, ದಾಳಿ ...
ಸೋಮವಾರ ನಾಲ್ವರು ರೈತರು ಮತ್ತು ಪತ್ರಕರ್ತರೊಬ್ಬರ ಸಾವಿಗೆ ಸಂಬಂಧಿಸಿದಂತೆ 14 ವ್ಯಕ್ತಿಗಳ ವಿರುದ್ಧ ಸುಮಾರು 5,000 ಪುಟಗಳ ಚಾರ್ಜ್ಶೀಟ್ ಅನ್ನು ಲಖಿಂಪುರದ ಸ್ಥಳೀಯ ನ್ಯಾಯಾಲಯಕ್ಕೆ ಎಸ್ಐಟಿ ಸಲ್ಲಿಸಿದೆ. ...
ಆಶೀಶ್ ಮಿಶ್ರಾ ಜೈಲಿನಲ್ಲಿದ್ದಾರೆ. ಜಾಮೀನಿಗಾಗಿ ಈ ಹಿಂದೆಯೇ ಅವರು ಸಲ್ಲಿಸಿದದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಇದೀಗ ಎರಡನೇ ಬಾರಿಯೂ ಅರ್ಜಿ ವಜಾಗೊಂಡ ಬಗ್ಗೆ ಹಿರಿಯ ಪ್ರಾಸಿಕ್ಯೂಟರ್ ಎಸ್. ಪಿ.ಯಾದವ್ ತಿಳಿಸಿದ್ದಾರೆ. ...
ಅಜಯ್ ಮಿಶ್ರ ಉದ್ಘಾಟನೆ ಮಾಡಲಿರುವ ಕಾರ್ಯಕ್ರಮದ ಬಗ್ಗೆ ಕೇಳಿದೆ. ಅದಾದ ಬಳಿಕ ನಿಮ್ಮ ಪುತ್ರನ ಪ್ರಕರಣದ ಡೆವಲೆಪ್ಮೆಂಟ್ ಏನಿದೆ ಎಂದು ಪ್ರಶ್ನಿಸಿದೆ. ಆಗ ಸಚಿವರು ಬೈದರು ಎಂದು ಪತ್ರಕರ್ತ ಹೇಳಿದ್ದಾರೆ. ಅದನ್ನೊಂದು ವಿಡಿಯೋ ಮಾಡಿ ...