ವಿದ್ಯುತ್ ಶಾಕ್ ಸರ್ಕ್ಯೂಟ್ ತಪ್ಪಿಸಲು ಪ್ರತಿ ಟ್ರಾಫಿಕ್ ಸಿಗ್ನಲ್ನಲ್ಲಿ ಎಂಜಿನ್ ಅನ್ನು ಸ್ವಿಚ್ ಆಫ್ ಮಾಡದಂತೆ ಮತ್ತು ರೀಸ್ಟಾರ್ಟ್ ಮಾಡದಂತೆ ಚಾಲಕರಿಗೆ ಸಲಹೆ ನೀಡಿದ್ದೇವೆ. ಈ ಹಿಂದೆ ಡೀಸೆಲ್ ಉಳಿಸಲು ಎಂಜಿನ್ ಸ್ವಿಚ್ ಆಫ್ ...
ಎರಡನೇ ಪ್ರಕರಣ ಸಂಭವಿಸಿದಾಗಲೇ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು ಮತ್ತು ಕಂಪನಿಯ ಇಂಜಿನಿಯರ್ ಗಳು ಡಿಪೋಗಳಿಗೆ ಆಗಮಿಸಿ ಎಲ್ಲಾ ಬಸ್ ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ ಓಕೆ ಹೇಳಿದ ...