ಸಂಸತ್ಗೆ ನೀಡಿದ ಲಿಖಿತ ಉತ್ತರದಲ್ಲಿ ಸಚಿವರು, ಅಗ್ನಿಪಥ್ ಯೋಜನೆಯ ವಿರುದ್ಧ ನಡೆದ ಪ್ರತಿಭಟನೆ ವೇಳೆ ಹಲವು ರೈಲುಗಳಿಗೆ ಹಾನಿಯುಂಟಾಗಿದ್ದು ಒಟ್ಟು ₹259.44 ಕೋಟಿ ನಷ್ಟವಾಗಿದೆ ಎಂದಿದ್ದಾರೆ. ...
ಬಾಂದ್ರಾ-ಹರಿದ್ವಾರ ರೈಲು ತನ್ನ ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ನಿಲ್ದಾಣವನ್ನು ತಲುಪಿದ ಹಿನ್ನೆಲೆಯಲ್ಲಿ ಬಹಳ ಖುಷಿಯಾದ ಪ್ರಯಾಣಿಕರು ರೈಲ್ವೆ ಸ್ಟೇಷನ್ನಲ್ಲೇ ಡ್ಯಾನ್ಸ್ ಮಾಡಿ, ಸಂಭ್ರಮಾಚರಣೆ ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. ...
ದೆಹಲಿಯ ಹೊರತಾಗಿ ಅಲಿಗಢ್, ತುಂಡ್ಲಾ, ಕಾನ್ಪುರ್ ಮತ್ತು ಲಖನೌ ಬೋರ್ಡಿಂಗ್ ಪಾಯಿಂಟ್ಗಳು. ಪ್ರಯಾಣಿಕರು ಯಾವ ನಿಲ್ದಾಣದಿಂದ ಪ್ರಯಾಣಿಸುತ್ತಾರೆ ಎಂಬುದನ್ನು ಪರಿಗಣಿಸದೆ ಟಿಕೆಟ್ನ ವೆಚ್ಚವು ಏಕರೂಪವಾಗಿರುತ್ತದೆ ...
ಪರೀಕ್ಷಾ ಕರೆಯ ವಿಡಿಯೊವನ್ನು ಟ್ವೀಟ್ ಮಾಡಿರುವ ಸಚಿವರು ಅದಕ್ಕೆ "ಆತ್ಮನಿರ್ಭರ್ 5G" ಎಂದು ಶೀರ್ಷಿಕೆ ನೀಡಿದ್ದಾರೆ. ವಿಡಿಯೊದಲ್ಲಿ ವೈಷ್ಣವ್ ಸ್ಮಾರ್ಟ್ಫೋನ್ನಲ್ಲಿ ವಿಡಿಯೊ ಕರೆ ಮಾಡುತ್ತಿರುವುದು ಕಾಣಿಸುತ್ತದೆ ...
ರೈಲ್ವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಹೇಳಿದ್ದರು. ಅದನ್ನೇ ಅಶ್ವಿನಿ ವೈಷ್ಣವ್ ಪುನರುಚ್ಛರಿಸಿದ್ದಾರೆ. ...
ರೈಲ್ವೆಯು ಸಾಮಾಜಿಕ ಹೊಣೆಗಾರಿಕೆಗಳನ್ನು ಪೂರೈಸುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ ಕೇಂದ್ರ ರೈಲ್ವೆ ಸಚಿವ, ಸರಕು ಸಾಗಣೆ ಕಾರಿಡಾರ್ಗಳನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಹೇಳಿದರು. ...
ದೆಹಲಿಯಲ್ಲಿ ಅಶ್ವಿನಿ ವೈಷ್ಣವ್ ಭೇಟಿಯಾಗಿ ಸಂಸದರಿಂದ ಲಿಖಿತ ಮನವಿ ಸಲ್ಲಿಕೆ ಮಾಡಲಾಗಿದೆ. ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್ಪ್ರೆಸ್ ಎಂದು ಹೆಸರಿಡಲು ಒತ್ತಾಯ ಮಾಡಲಾಗಿದೆ. ...