ನಿನ್ನೆ ರಾತ್ರಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಶಾಂತ್ ನನ್ನು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ...
ಕುತುಬ್ ಮಿನಾರ್ ಪರಿಸರದಲ್ಲಿ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕು ಎನ್ನುವ ವಾದವನ್ನು ಪುರಾತತ್ವ ಇಲಾಖೆಯು ಒಪ್ಪಲಿಲ್ಲ. ...
ವೈರಲ್ ಆಗಿರುವ ಫೋಟೊವನ್ನು ಗೂಗಲ್ ನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, 2020 ರಲ್ಲಿ ವಿಯೆಟ್ನಾಂನಲ್ಲಿ ಪತ್ತೆಯಾದ '1100 ವರ್ಷ ಹಳೆಯ' ಶಿವಲಿಂಗದ ಬಗ್ಗೆ ವರದಿಗಳು ಪ್ರಕಟವಾಗಿರುವುದು ಸಿಕ್ಕಿದೆ ...
ಮರುಸ್ಥಾಪನೆ ಕಾರ್ಯದ ಫೋಟೊಗಳನ್ನು ಎಎಸ್ಐ ಜನವರಿ ನ್ಯೂಸ್ ಲೆಟರ್ನಲ್ಲಿ ಪ್ರಕಟಿಸಿದ್ದು, ಅದನ್ನು ಮೇ 5 ರಂದು ಅವರ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ ...
ವಾರಕ್ಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಉಪ್ಪಾರಪೇಟೆ ಠಾಣೆಗೆ ಶ್ರೀನಿವಾಸ್ ಬರುತ್ತಿದ್ದರು. ಅಲ್ಲದೇ ಅಪರಾಧಗಳಲ್ಲಿ ಭಾಗಿಯಾದವರ ಬಳಿ ಲಂಚ ಸ್ವೀಕರಿಸಿ ಎಫ್ಐಆರ್ ದಾಖಲಿಸದೆ ಹಾಗೆಯೇ ಕಳಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ...
ನಿವೃತ್ತ ಎಎಸ್ ಐ ಬರ್ಬರ ಹತ್ಯೆ ಪ್ರಕರಣದ ತನಿಖೆಯ ವೇಳೆ ಹಂತಕನ ಕರಾಳ ಮುಖ ಬಯಲಾಗಿದೆ. ಸ್ವಂತ ಮಗನಿಂದಲೇ ನಿವೃತ್ತ ಎಎಸ್ ಐ ಹತ್ಯೆಯಾಗಿದೆ. ಮದುವೆ ಮಾಡಿಲ್ಲ ಅನ್ನೊ ಕಾರಣಕ್ಕೆ ತಂದೆಯನ್ನೇ ಹತ್ಯೆಗೈದಿರುವ ಆರೋಪ ...
ಮಂಡ್ಯದಲ್ಲಿ ದಿನೇ ದಿನೇ ಪುಡಿ ರೌಡಿಗಳ ಹಾವಳಿ ಹೆಚ್ಚಾಗ್ತಿದೆ. ಕರ್ತವ್ಯನಿರತ ಪೊಲೀಸರ ಮೇಲೆಯೇ ಪುಂಡರು ಹಲ್ಲೆಗೆ ಮುಂದಾಗ್ತಿದ್ದಾರೆ. ಮಾಸ್ಕ್, ಹೆಲ್ಮೆಟ್ ತಪಾಸಣೆ ವೇಳೆ ಪೊಲೀಸರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಪೊಲೀಸರ ...
ಟೋಯಿಂಗ್ ವಾಹನದಲ್ಲಿದ್ದ ಕರ್ತವ್ಯ ನಿರತ ಎಎಸ್ಐಗೆ ಕಲ್ಲಿನಿಂದ ಹೊಡೆದಿದ್ದ ವಿಕಲಚೇತನ ಮಹಿಳೆ ಮಂಜುಳಾ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜ.24ರಂದು ಸಂಜೆ ಹಲಸೂರು ಗೇಟ್ ಸಂಚಾರಿ ಠಾಣೆ ಎಎಸ್ಐ ನಾರಾಯಣ್ ಮೇಲೆ ...
ಸಂತ್ರಸ್ತ ಬುದ್ಧಿಮಾಂದ್ಯೆಯ ಸಂಬಂಧಿಕರು ಈ ಸಂಬಂಧ ದೂರು ನೀಡಿದ್ದರು. ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿದ್ದ ಎಎಸ್ಐ ಅತ್ಯಾಚಾರ ಪ್ರಕರಣದ ಕುರಿತು ಸರ್ಕಾರಿ ಅಭಿಯೋಜಕಿ ವಿ.ಎ.ಕವಿತಾ ವಾದ ಮಂಡಿಸಿದ್ದರು. ಜಡ್ಜ್ ಹೆಚ್.ಎಸ್.ಮಲ್ಲಿಕಾರ್ಜುನಸ್ವಾಮಿ ವಾದ ಪ್ರತಿವಾದ ಆಲಿಸಿದ್ದು, ಇಂದು ...
ಎಎಸ್ಐ ರಾಜಾಸಾಬ್ ಪುತ್ರ ಅಬ್ದುಲ್ ಮುನಾಫ್ ಜತೆ ಸೇರಿ, ಪತ್ನಿಯ ಅಣ್ಣನ ಮಕ್ಕಳಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೆಜಿ ಹಳ್ಳಿ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆಗಿರುವ ರಾಜಾಸಾಬ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ...