ಅಸ್ಸಾಂನಲ್ಲಿ ಪ್ರವಾಹದ ನೀರಿನಲ್ಲಿ ಅರ್ಧ ಮುಳುಗಿದ್ದ ಪೊಲೀಸ್ ಠಾಣೆ ಶಿಥಿಲಗೊಂಡು ಕುಸಿದುಬಿದ್ದಿದೆ. ನಲ್ಬರಿ ಜಿಲ್ಲೆಯ ಭಂಗ್ನಮರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ...
ಅಸ್ಸಾಂ ರಾಜ್ಯಾದ್ಯಂತ 74,706 ಹೆಕ್ಟೇರ್ನಲ್ಲಿ ಪ್ರವಾಹದ ನೀರು ಹರಿದು ಬೆಳೆ ಹಾನಿಯಾಗಿದೆ. ರಾಜ್ಯದಾದ್ಯಂತ 564 ಪರಿಹಾರ ಶಿಬಿರಗಳಲ್ಲಿ 2,17,413 ಮಂದಿ ವಾಸ್ತವ್ಯ ಹೂಡಿದ್ದಾರೆ. ...
ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಶರ್ಮಾ, "ರಾಜ್ಯದ ಕೆಲವು ಭಾಗದಲ್ಲಿ ಪ್ರವಾಹ ಇರುವುದರಿಂದ ನಾನು ಗುವಾಹಟಿಯ ಹೋಟೆಲ್ಗಳನ್ನು ಮುಚ್ಚಬೇಕೇ? ಪ್ರವಾಸೋದ್ಯಮವನ್ನು ಉತ್ತೇಜಿಸಲು ನಾವು ಇಷ್ಟು ಹಣವನ್ನು ಖರ್ಚು ಮಾಡಿದ್ದೇವೆ, ನಾನು ಅಸ್ಸಾಂಗೆ ಬಂದವರನ್ನು ತಡೆಯಬೇಕೇ?" ಎಂದಿದ್ದಾರೆ. ...
ಅಸ್ಸಾಂನ ಪ್ರವಾಹ ಪರಿಸ್ಥಿತಿಯನ್ನು ಕೇಂದ್ರವು ಗಮನಿಸುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಿರುವ ಎಲ್ಲ ನೆರವು ನೀಡಲು ಕೇಂದ್ರ ಸರ್ಕಾರವು ಅಸ್ಸಾಂ ರಾಜ್ಯದೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ...
ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಒಟ್ಟು 233 ಶಿಬಿರಗಳ ಪೈಕಿ 42 ಶಿಬಿರಗಳು ಪ್ರವಾಹದ ನೀರಿನಿಂದ ಮುಳುಗಿದ್ದು, ಎಂಟು ಪ್ರಾಣಿಗಳು ಸಾವಿಗೀಡಾಗಿವೆ. ಬಕ್ಸಾ, ಬಿಸ್ವನಾಥ್, ಬೊಂಗೈಗಾಂವ್, ಚಿರಾಂಗ್, ಧುಬ್ರಿ ಮತ್ತು ಹೈಲಕಂಡಿಯಂತಹ ಜಿಲ್ಲೆಗಳಿಂದ ನದಿ ತೀರಗಳ ...
Assam Flood: ಬಟ್ಟೆಯಲ್ಲಿ ಸುತ್ತಿಟ್ಟಿದ್ದ ಹಸುಗೂಸನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ಇಟ್ಟುಕೊಂಡು ಆ ಮಗುವಿನ ಅಪ್ಪ ತನ್ನ ಎದೆಯ ಮಟ್ಟಕ್ಕೆ ನಿಂತಿದ್ದ ಮಳೆ ನೀರಿನಲ್ಲಿಯೇ ನಡೆದು, ಮಗುವನ್ನು ಎತ್ತರದ ಸ್ಥಳಕ್ಕೆ ಕೊಂಡೊಯ್ಯುವ ವಿಡಿಯೋ ವೈರಲ್ ಆಗಿದೆ. ...
ಪ್ರವಾಹ ಪೀಡಿತ ಅಸ್ಸಾಂನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 47 ಲಕ್ಷಕ್ಕೂ ಹೆಚ್ಚು ಜನರು ಸಂತ್ರಸ್ತರಾಗಿದ್ದಾರೆ. ಅಸ್ಸಾಂನಲ್ಲಿ ಸಾವಿನ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ...