A Narayanaswamy: ರಾಜ್ಯದಲ್ಲಿ ಮುಂದಿನ ಶನಿವಾರ ನಡೆಯಲಿರುವ ಬೈ ಎಲೆಕ್ಷನ್ಗಳಲ್ಲಿ ಹಾನಗಲ್ ಮತ್ತು ಸಿಂದಗಿಯಲ್ಲಿ ನಾವು ಗೆಲ್ತೀವಿ. ಮೋದಿ ಅವರ ದೇಶಭಕ್ತಿ, ಆಡಳಿತ ವೈಖರಿ ನಮ್ಮ ಗೆಲುವಿಗೆ ಕಾರಣವಾಗಲಿದೆ. ಯಾರ ನಿರೀಕ್ಷೆಗಳನ್ನೂ ಹುಸಿ ಮಾಡದ ...
Karnataka Assembly by election 2021: ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ...
ರಾಯಚೂರು ಜಿಲ್ಲೆ ಮಸ್ಕಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ವೇಳೆ ವೇದಿಕೆ ಮೇಲೆ ಕೂತಿದ್ದ ಸಿದ್ದರಾಮಯ್ಯಗೆ ಸ್ಥಳೀಯ ಯುವಕನೊಬ್ಬ ಸಿದ್ದರಾಮಯ್ಯ ನವರ ಭಾವಚಿತ್ರ ಬಿಡಿಸಿ ಗಿಫ್ಟ್ ಕೊಟ್ಟರು.. ...
ಏಪ್ರಿಲ್ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್. ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದ ವ್ಯಾಪ್ತಿಯ ಮೆದಕಿನಾಳ ಗ್ರಾಮದಲ್ಲಿ ಊಟ ಮಾಡಿದ ಸಿಎಂ ಬಿಎಸ್ವೈ. ಖಡಕ್ ರೊಟ್ಟಿ, ಹೊಳಿಗೆ, ಅನ್ನ ಸಾರು, ಹುಗ್ಗಿ ಊಟ ಸವಿದ ...
ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್ ನಾಳೆ ನಡೆಯಲಿದೆ. ಹಾಗಾಗಿ, ಕ್ಷೇತ್ರದಲ್ಲಿ ಶಾಂತಿಯುತ ಮತದಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಒಟ್ಟು 141 ಲೊಕೇಷನ್ಗಳಲ್ಲಿ 678 ಬೂತ್ಗಳಿದ್ದು, ...
ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲುವಿನ ನಗೆ ಬೀರಿದ್ದಾರೆ. ಉಪಚುನಾವಣೆಯಲ್ಲಿ 13,521 ಮತಗಳ ಅಂತರದಿಂದ ರಿಜ್ವಾನ್ ಜಯಶೀಲರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ 49,890 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ...
ಬೆಳಗಾವಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತಗೌಡ ಪಾಟೀಲ್ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ತಮ್ಮ ಸ್ವಪಕ್ಷ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮೈತ್ರಿ ಸರ್ಕಾರ ಬಹುಮತ ...
ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್ನಂತೆ ಮರಳಿ ಜೀವ ಪಡೆಯುತ್ತದೆ ...
ಬೆಂಗಳೂರು: ಕಾಂಗ್ರೆಸ್ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ...
ಬೆಂಗಳೂರು: ಬರೀ ಬೈ ಎಲೆಕ್ಷನ್ ಅಲ್ಲ. ಇದೊಂದು ಮಿನಿ ಕುರುಕ್ಷೇತ್ರ. ಮೂರು ಪಕ್ಷಗಳ ಜಿದ್ದಾಜಿದ್ದಿನ ಸಮರ. ಪ್ರತಿಷ್ಠೆಗಾಗಿ ನಡೆದ ಕಾದಾಟ. ಇರೋ 15 ಸೀಟ್ಗಳಲ್ಲಿ ಹೆಚ್ಚು ಸ್ಥಾನ ಗೆಲ್ಲೋಕೆ ನಡೆದ ಹೋರಾಟ. ಅಂಥಾ ರಣರೋಚಕ. ...