ಈ ಹಿಂದೆ ಟಿಎಂಸಿ ಮುಖವಾಣಿ 'ಜಾಗೋ ಬಾಂಗ್ಲಾ' ಹಲವು ಸಂದರ್ಭಗಳಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಪ್ರತಿಪಕ್ಷ ಪಡೆಗಳ ಪ್ರಬಲ ಒಕ್ಕೂಟವನ್ನು ನಿರ್ಮಿಸುವ ಬದಲು ಟ್ವಿಟರ್ಗೆ ಸೀಮಿತವಾಗಿದೆ" ಎಂದು ಆರೋಪಿಸಿತ್ತು. ...
ಚರಣ್ಜಿತ್ ಸಿಂಗ್ ಚನ್ನಿ ಪಂಜಾಬ್ನ ಮೊದಲ ದಲಿತ ಸಿಎಂ. ಚಮ್ಕೌರ್ ಸಾಹಿಬ್ನಿಂದ ಮೂರನೇ ಬಾರಿಗೆ ಶಾಸಕರಾದ ಚನ್ನಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಅವರು ಚಮ್ಕೌರ್ ಸಾಹಿಬ್ ಮತ್ತು ಬದೌರ್ ನಿಂದ ಸ್ಪರ್ಧಿಸಿದ್ದರು ...
ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸಿಕ್ಕಾಪಟೆ ಫೈಟ್ ಇದ್ದರೂ ಕೂಡ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿಯವರನ್ನು ಶಿವಸೇನೆ ಸಂಸದ ಸಂಜಯ್ ರಾವತ್ ಬಂಗಾಳದ ಹುಲಿ ಎಂದು ಹೊಗಳಿದ್ದಾರೆ. ...
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ, ಸದ್ಯ ನಮ್ಮ ದೇಶ ಊಹೆಗೂ ನಿಲುಕದ ಬಿಕ್ಕಟ್ಟಿನಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ...