ಅಥಣಿಯನ್ನು ಜಿಲ್ಲಾ ಕೇಂದ್ರದ ದರ್ಜೆಗೇರಿಸಲು ಹೋರಾಟ ನಡೆಯುತ್ತಿದೆ. ಆದರೆ ಜಿಲ್ಲೆಯಲ್ಲಿ ಶಾಲೆಗಳ ಸ್ಥಿತಿ ಹೀಗಿದೆ. ಇಲ್ಲಿನ ಜನಪ್ರತಿನಿಧಿಗಳು ಮೂಲಭೂತ ಅವಶ್ಯಕತೆಗಳ ಬಗ್ಗೆ ಯೋಚಿಸಲು ಇದು ಸಕಾಲ. ...
ಬಾವಿಗೆ ಹಾರಿ ಒಂದೇ ಕುಟುಂಬದ 6 ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ, ನೀರಲ್ಲಿ ಕಾಲು ಜಾರಿದ ಒಬ್ಬರನ್ನು ಹಿಡಿಯಲು ಹೋಗಿ ...
bus strike called off in athani | ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ಅವರೇ ಮುಷ್ಕರನಿರತ ಸಾರಿಗೆ ನೌಕರರ ಜೊತೆ ಯಶಸ್ವಿಯಾಗಿ ಮಾತುಕತೆ ನಡೆಸಿದ್ದು, ನೌಕರರನ್ನು ಮತ್ತೆ ಕೆಲಸಕ್ಕೆ ಮರಳುವಂತೆ ...
ಬೆಳಗಾವಿ: ರಾಜ್ಯದಲ್ಲಿ ಸೋಂಕಿತರ ಅಂತ್ಯಕ್ರಿಯೆ ವೇಳೆ ಆಡಳಿತವು ಸಾಕಷ್ಟು ಎಡವಟ್ಟುಗಳನ್ನು ಮಾಡಿವೆ. ಇದರ ಬೆನ್ನಲ್ಲೇ ಡಿಸಿಎಂ ಲಕ್ಷಣ ಸವದಿ ತವರು ಕ್ಷೇತ್ರವಾದ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂಥದ್ದೇ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತೀವ್ರ ...
ಬೆಳಗಾವಿ: ಡಿಸಿಎಂ ಲಕ್ಷ್ಮಣ ಸವದಿ ಕ್ಷೇತ್ರ ಅಥಣಿಯಲ್ಲಿ ಅಧಿಕಾರಿಗಳ ಮಹಾಯಡವಟ್ಟು ಮಾಡಿಕೊಂಡಿದ್ದಾರೆ. ಕೊರೊನಾ ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್ನಲ್ಲಿದ್ದವರನ್ನು ಬಿಡುಗಡೆ ಮಾಡಿದ್ದಾರೆ. ಅಥಣಿ ತಹಶೀಲ್ದಾರ್ ಬೇಜವಾಬ್ದಾರಿಗೆ ಇದೀಗ 4 ಗ್ರಾಮಗಳಿಗೆ ಸಂಕಷ್ಟ ಎದುರಾಗಿದೆ. ...
ಬೆಳಗಾವಿ: ಕ್ರಷರ್ನಲ್ಲಿ ಸ್ಫೋಟಗೊಂಡ ಕಲ್ಲು ತಗುಲಿ 10 ವರ್ಷದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣ ಹೊರವಲಯದ ಬುಟಾಳಿ ಬಳಿ ಸಂಭವಿಸಿದೆ. ನಂದಗಾವ ಗ್ರಾಮದ ಮಹಾವೀರ್ ನಾಗನೂರ್(10) ಮೃತ ಬಾಲಕ. ಬುಟಾಳಿ ಸ್ಟೋನ್ ...
ಬೆಳಗಾವಿ: ಮರಳು ದಂಧೆ ತಡೆಯಲು ಹೋದ ತಹಶೀಲ್ದಾರ್ ಕಾರಿನ ಮೇಲೆ ಖದೀಮರು ಟ್ರ್ಯಾಕ್ಟರ್ ಹತ್ತಿಸಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರೂರು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅಪಾಯದಿಂದ ...
ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆತ್ತಮ್ಮ ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಬಿಟ್ಟು ಹೋಗಿದ್ದಾಳೆ. ಶನಿವಾರ ಆಗಿದ್ದರಿಂದ ಶಾಲೆಯಲ್ಲಿ ಯಾರೂ ಇಲ್ಲದಾಗ ಘಟನೆ ನಡೆದಿದೆ. ...
ಬೆಳಗಾವಿ: ಉಪಚುನಾವಣೆ ಸಮಯದಲ್ಲಿ ಇಬ್ಬರು ಮಹಾಪುರುಷರು ಹೇಳಿಕೆ ಕೊಟ್ಟಿದ್ದಾರೆ. ಒಬ್ಬರು ಚುನಾವಣೆ ಮುಗಿದ ಮೇಲೆ ಸರ್ಕಾರ ಬೀಳುತ್ತೆ ಅಂದಿದ್ದಾರೆ. ಮತ್ತೊಬ್ಬರು ಅನರ್ಹರನ್ನ ಸೋಲಿಸುವುದೇ ನನ್ನ ಗುರಿ ಅಂದಿದ್ದಾರೆ. ಅನರ್ಹರನ್ನ ಸೋಲಿಸುತ್ತೇನೆ ಅಂದವರಿಗೆ ಅಪ್ಪ ಮತ್ತು ...
ಬೆಳಗಾವಿ: ಡಿ.5ರಂದು ಅಥಣಿ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾಸ್ಟರ್ ಸ್ಟ್ರೋಕ್ ಕೊಟ್ರಾ ಡಿಸಿಎಂ ಲಕ್ಷ್ಮಣ ಸವದಿ? ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕುಮ್ಮಕ್ಕು ...