18 ದಿನಗಳ ಕಾಲ ದಿನಕ್ಕೊಂದು ಔಷಧ ಗುಣ ಸೇರಿ 18ನೇ ದಿನ ಪರಿಮಳ ಬೀರುತ್ತದೆ. ಹೀಗಾಗಿ ಅಂದು ಆ ಗಿಡವನ್ನು ಬೇಯಿಸಿ ರಸ ತೆಗೆದರೆ ದೇಹದಲ್ಲಿನ ನಾನಾ ಕಾಯಿಲೆಗಳು ದೂರವಾಗುತ್ತದೆ ಎಂಬ ನಂಬಿಕೆ ಹಿರಿಯರಲ್ಲಿ ...
ವೈಜ್ಞಾನಿಕವಾಗಿ ಜಸ್ಟೀಸಿಯ ವೈನಾಡೆನ್ನಿಸ್ ಎಂದು ಕರೆಯುವ ಈ ಸಸ್ಯ ಜಿಲ್ಲೆಯ ಕಾಡುಗಳು ಮಾತ್ರವಲ್ಲದೇ, ಕಾಫಿ ತೋಟದಲ್ಲೂ ಹೇರಳವಾಗಿ ಸಿಗುತ್ತದೆ. ಹಾಗಿದ್ದರೆ ಇಂದು ಕೊಡಗಿನ ಆಷಾಢ ಹಬ್ಬದ ಮದ್ದು ನೀರಿನ ಜೆಲ್ಲಿ ಹೇಗೆ ಮಾಡುವುದು ಎಂದು ...
Ati Payasa: ಆಟಿ ಸೊಪ್ಪಿನಿಂದ ತಯಾರಿಸಿದ ಪಾಯಸಕ್ಕೆ ಕಕ್ಕಡ ಪದಿನೆಟ್ಟ್ ಪಾಯಸ ಎಂದು ಕರೆಯುತ್ತಾರೆ. ಕಕ್ಕಡ ಎಂದರೇ ಆಟಿ ತಿಂಗಳು ಅಥವಾ ಕರ್ಕಾಟಕ ಮಾಸ ಎಂದು ಅರ್ಥ. ಮೂರಡಿಯಷ್ಟು ಎತ್ತರ ಬೆಳೆಯುವ ಈ ಗಿಡಕ್ಕೆ ...
ಈಗ ಮಳೆಗಾಲ, ಕರಾವಳಿಯ ಜಡಿಮಳೆಗೆ ನಾನಾ ಬಗೆಯ ಸೋಂಕುಗಳು ಬಾಧಿಸುವ ಅಪಾಯ ಹೆಚ್ಚು. ಮತ್ತೊಂದು ಕಡೆ ಕೊರೊನಾ ಕೂಡ ಬಾಧಿಸುತ್ತಿದೆ. ಇಂತಹ ವೈರಸ್ ಗಳ ಬಾಧೆಯನ್ನು ತಪ್ಪಿಸಲು ನಮ್ಮ ಪೂರ್ವಿಕರು ವಿಶಿಷ್ಟ ಆಚರಣೆಯೊಂದನ್ನು ಚಾಲ್ತಿಗೆ ...