ಜಿಲ್ಲೆಯ ಕುಷ್ಟಗಿ ತಾಲೂಕಿನ ಬಸವರಾಜ್ ಎಂಬ ವ್ಯಕ್ತಿ ದಯಾಮರಣಕ್ಕೆ ಅರ್ಜಿ ಬರೆದಿದ್ದಾರೆಂದು ತಿಳಿದುಬಂದಿದೆ. 2018ರಲ್ಲಿ ಮನೆ ಅಡವಿಟ್ಟು ಬಸವರಾಜ್ ಎಂಬುವವರು ಆರ್ಡಿಸಿಸಿ ಬ್ಯಾಂಕ್ನಲ್ಲಿ ಸಾಲ ಪಡೆದಿದ್ದರು. 3 ಲಕ್ಷ ರೂ. ಸಾಲ ಪಡೆದಿದ್ದರು. ಇದರಲ್ಲಿ ...
IPL 2021 Auction: ಅರ್ಜುನ್ ತೆಂಡುಲ್ಕರ್ ಮೈದಾನದಲ್ಲಿ ಹೇಗೆ ಆಡುತ್ತಾರೆ? ಅವರ ಆಟ ಹೇಗಿದೆ? ಎಂದು ನೋಡುವ ಮೊದಲೇ ಪೂರ್ವಾಗ್ರಹ ಪೀಡಿತರಾಗಿ ಟ್ರೋಲ್ ಮಾಡುವುದು ಸರಿಯಲ್ಲ. ಅವರು ಈ ಬಾರಿ ಹೇಗೆ ಆಡಲಿದ್ದಾರೆ ಎಂದು ...
IPL 2021 Auction: 2021 ರ ಐಪಿಎಲ್ ಹರಾಜು ಫೆ.18 ರಂದು ಚೆನ್ನೈನಲ್ಲಿ ನಡೆಯಲಿದೆ. ಎಸ್ ಶ್ರೀಶಾಂತ್ ಅವರನ್ನು ಈ ಹರಾಜು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ ಅವರನ್ನು ಅಂತಿಮ ಪಟ್ಟಿಯಿಂದ ಕೈಬಿಡಲಾಗಿದೆ. ...
IPL 2021 Auction: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, 11 ಸ್ಲಾಟ್ಗಳನ್ನು ಭರ್ತಿ ಮಾಡಲು 34.9 ಕೋಟಿ ಹಣ ತನ್ನಲ್ಲಿರಿಸಿಕೊಂಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ತನ್ನ ಪ್ರಸ್ತುತ ಪೂಲ್ನಲ್ಲಿ ಕೇವಲ 12 ಆಟಗಾರರನ್ನು ...
ನೋಂದಣಿಗೆ ಫೆ.4 ಕೊನೆಯ ದಿನಾಂಕವಾಗಿತ್ತು. ಹೆಸರು ದಾಖಲಿಸಿದವರ ಪೈಕಿ 207 ಅಂತಾರಾಷ್ಟ್ರೀಯ ಆಟಗಾರರು ಹಾಗೂ ಟೀಂ ಇಂಡಿಯಾದಲ್ಲಿ ಗುರುತಿಸಿಕೊಂಡ 21 ಆಟಗಾರರು ಇದ್ದಾರೆ. ...
ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ಕಟ್ಟಡ ಉದ್ಘಾಟನೆಯಾಗದ ಹಿನ್ನೆಲೆಯಲ್ಲಿ ಒಂದೆಡೆ ರೈತರು ಮೂಲ ಸೌಕರ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಮತ್ತೊಂದು ಕಡೆ ಕಟ್ಟಡದಲ್ಲಿ ಪುಂಡ ಪೋಕರಿಗಳ ಹಾವಳಿ ಹೆಚ್ಚುತ್ತಿದೆ. ನಿ ...
ಸರ್ M.V.ಲೇಔಟ್ನ 3ನೇ ಹಂತದ ಸೈಟ್ಗಳು ದಾಖಲೆ ಬೆಲೆಗೆ ಸೇಲ್ ಆಗಿದೆ. ಅಂದ ಹಾಗೆ, ಹರಾಜು ಪ್ರಕ್ರಿಯೆಯಲ್ಲಿ ಪ್ರತಿ ಚದರ ಮೀಟರ್ಗೆ 39,000 ರೂಪಾಯಿ ಎಂದು BDA ನಿಗದಿ ಮಾಡಿತ್ತು. ಆದರೆ, ಎಲ್ಲಾ ನಿವೇಶನಗಳು ...
ಮಹಾತ್ಮ ಗಾಂಧೀಜಿ ಬಳಸಿದ ಲೋಹದ ಬಟ್ಟಲು, ಮರದ ಚಮಚ, ಫೋರ್ಕ್ ಎಲ್ಲವನ್ನೂ ಹರಾಜಿಗಿಡಲಾಗಿದೆ. ಬ್ರಿಟನ್ನ ಬ್ರಿಸ್ಟೋಲ್ನಲ್ಲಿ ಜನವರಿ 10ರಂದು ಹರಾಜು ಪ್ರಕ್ರಿಯೆ ನಡೆಯಲಿದ್ದು ಹರಾಜಿನ ಆರಂಭಿಕ ಬೆಲೆ ಭಾರತೀಯ ಮೌಲ್ಯದಲ್ಲಿ ₹54,59,808.20 (GBP 55,000) ...
ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಒಂದು ಲಕ್ಷದಿಂದ 40 ಲಕ್ಷದವರೆಗೆ ಹರಾಜು ಪ್ರಕ್ರಿಯೆ ನಡೆಸಿ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ಗ್ರಾಮಗಳಲ್ಲಿ ದೇವಾಲಯಗಳ ಅಭಿವೃದ್ಧಿಗೆ ಹರಾಜು ನಡೆಸಿ ಹಣ ನೀಡಿದವರು ಆಯ್ಕೆಯಾಗಿದ್ದರು. ...
ಒಟ್ಟೂ 2251.25 ಮೆಗಾಹರ್ಟ್ಸ್ಗಳನ್ನು ಕೇಂದ್ರ ಸರ್ಕಾರ ಹರಾಜಿಗೆ ಇಡುತ್ತಿದೆ. ಇದರಿಂದ, ಸರ್ಕಾರಕ್ಕೆ 3.92 ಲಕ್ಷ ಕೋಟಿ ರೂಪಾಯಿ ಸಿಗುವ ಸಾಧ್ಯತೆ ಇದೆ. ಮಾರ್ಚ್ 2021ರಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ...