ಮಳೆಗಾಲದ ಸೀಸನ್ ರೋಗಗಳ ಬಗ್ಗೆ ಇರಲಿ ಎಚ್ಚರ. ಮಳೆಗಾಲದಲ್ಲಿ ಡೆಂಗ್ಯೂ ಸೋಂಕನ್ನು ತಪ್ಪಿಸಲು ಸೋಂಕು ರೋಗ ತಜ್ಞ ಡಾ. ವಿಕ್ರಾಂತ್ ಶಾ ಅವರು ಕೆಲವೊಂದು ಸಲಹೆಗಳನ್ನು ಹಂಚಿಕೊಂಡಿದ್ದಾರೆ. ಅವುಗಳು ಹೀಗಿವೆ ನೋಡಿ. ...
ಮುಟ್ಟಿನ ಬಗ್ಗೆ ಜಾಗೃತಿ ಮೂಡಿಸಲು, ಹೆಣ್ಣುಮಕ್ಕಳಿಗೆ ಸುರಕ್ಷಿತ, ನೈರ್ಮಲ್ಯದ ಅಭ್ಯಾಸಗಳನ್ನು ಒದಗಿಸಲು ಪ್ರತಿವರ್ಷ ಮೇ 28ರಂದು ವಿಶ್ವ ಮುಟ್ಟಿನ ನೈರ್ಮಲ್ಯ ದಿನವನ್ನಾಗಿ ಆಚಿಸಲಾಗುತ್ತದೆ. ...
ಆರೋಗ್ಯ ಇಲಾಖೆಯ ಕ್ಷಯರೋಗ ವಿಭಾಗದ ಸಿಬ್ಬಂದಿ ಇಂದು ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಿ ಕ್ರಿಕೆಟ್ ಆಡಿ ಅರಿವು ಮೂಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಡಾಕ್ಟರ್ ಸುದರ್ಶನ್ ಬಲ್ಲಾಳ್ ಸೇರಿದಂತೆ ಹಲವು ಹಿರಿಯ ವೈದ್ಯರು ಭಾಗಿಯಾಗಿದ್ದಾರೆ. ...
ನಗರದ ಹೊಸ ಬಸ್ ನಿಲ್ದಾಣ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಆವರಣದಲ್ಲಿ ಬುಧವಾರ ಜಾನಪದ ಜಾಗೃತಿ ಗೀತಗಾಯನದ ಮೂಲಕ ವಿನೂತನ ರೀತಿಯಲ್ಲಿ ವಾಯು ಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಜೀವ ಸಂಕುಲದಲ್ಲಿ ...
Koppal Deputy Commissioner Suralkar Vikas Kishor: ಸಾಣಾಪೂರ ಕೆರೆಯಲ್ಲಿ ಈಜಲು ಹೋಗಿ ಅನೇಕ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಜಾಕೆಟ್ ಅವಶ್ಯಕತೆ ತುಂಬಾ ಮುಖ್ಯ ಅನ್ನೋದನ್ನ ಅರಿವು ಮೂಡಿಸಲು ಡಿಸಿ ವಿಕಾಸ್ ಕಿಶೋರ್ ...
ಡಿಎಚ್ಒ ಡಾ.ಇಂದುಮತಿ ಕಾಮಶೆಟ್ಟಿ ಅವರು ಆರೋಗ್ಯ ಕುರಿತು ಜಾಗೃತಿ ಮೂಡಿಸುವ ವಿಷಯಗಳು ಶಾಶ್ವತವಾಗಿ ಇರುವಂತೆ ಇರಬೇಕು ಎಂದು ಆಲೋಚಿಸಿ ಉಬ್ಬು ಚಿತ್ರ, ಬರಹದ ಕಲೆಯನ್ನು ಆಯ್ಕೆ ಮಾಡಿಕೊಂಡು ಇದನ್ನು ಅನುಷ್ಠಾನಕ್ಕೆ ತಂದಿದ್ದಾರೆ. ...
ಈ ಕಾರ್ಯಕ್ರಮದಲ್ಲಿ ನಗರ ವ್ಯಾಪ್ತಿಯಲ್ಲಿ 5 ನಿಮಿಷದಲ್ಲಿ ಸ್ಥಳಕ್ಕೆ ಬಂದು ಪ್ರತಿಕ್ರಿಯೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ಕರೆ ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಪರೀಕ್ಷೆ ನಡೆಸಿದ್ದಾರೆ. ಜತೆಗೆ ಮಹಿಳೆಯರು, ವಿದ್ಯಾರ್ಥಿನಿಯರು ತುರ್ತು ...
TV9 Network Covid Awareness Campaign: ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಟಿವಿ9 ನೆಟ್ವರ್ಕ್ ಅಭಿಯಾನವೊಂದನ್ನು ಹಮ್ಮಿಕೊಂಡಿದೆ. ಈ ಮೂಲಕ ವ್ಯಾಕ್ಸಿನೇಷನ್ ಕೇಂದ್ರಗಳಿಗೆ ಭೇಟಿ ನೀಡಿ ಜನರಿಗೆ ಜಾಗೃತಿ ಮೂಡಿಸುವ ಸಣ್ಣ ಪ್ರಯತ್ನ. ...
ನೈಸರ್ಗಿಕ ಸಂಪನ್ಮೂಲಗಳನ್ನು ದುರುಪಯೋಗ ಪಡಿಸಿಕೊಳ್ಳುವುದರ ಪರಿಣಾಮವೇ ನಮ್ಮ ಜಾಗತಿಕ ತಾಪಮಾನದಲ್ಲಿ ಆಗುತ್ತಿರುವ ಏರು-ಪೇರು. ಪ್ರಸ್ತುತದಲ್ಲಿ ಜಾಗತಿಕ ತಾಪಮಾನ ಹಾಗೂ ಇತರ ರೋಗಗಳಿಂದ ಆಗುತ್ತಿರುವ ಹಾನಿಯನ್ನು ಎದುರಿಸಬೇಕಾಗುತ್ತಿದೆ. ಹೀಗಿರುವಾಗ ಪರಿಸರ ಕಾಳಜಿಯ ಕುರಿತಾಗಿ ಗಮನಹರಿಸಲೇ ಬೇಕಿದೆ. ...
ಐಐಟಿ ಮದ್ರಾಸ್ನ ಹಳೆಯ ವಿದ್ಯಾರ್ಥಿ ಕನ್ನಿಕ್ಸ್ ಕಣ್ಣಿಕೇಶ್ವರನ್ ರಚಿಸಿದ ಈ ಹಾಡಿನ ಸಾಹಿತ್ಯವು ಭಾರತದ 51 ನದಿಗಳ ಹೆಸರನ್ನು ಒಳಗೊಂಡಿದೆ. ...