Crime News: ಬಂಧಿತ ಬಾಲಕ ಶಿಕ್ಷಕಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದು ಬೇರೆಯವರಿಗೆ ಗೊತ್ತಾಗಬಹುದು ಎಂಬ ಭಯದಿಂದ ಅವನು ಶಿಕ್ಷಕಿಯೊಂದಿಗಿನ ಸಂಬಂಧದಿಂದ ಹೊರಬರಲು ಬಯಸಿದ್ದ. ಇದೇ ಈ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ...
ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು ಮೂರ್ನಾಲ್ಕು ಕಿಲೋ ಮೀಟರ್ ದೂರದಲ್ಲಿದೆ. ಕನ್ಯಾಡಿಯ ನಿತ್ಯಾನಂದ ನಗರದಲ್ಲಿ ನಿರ್ಮಾಣಗೊಂಡ ಈ ದೇವಾಲಯವು ನೇತ್ರಾವತಿ ನದಿಯ ಸಮೀಪದ ಪುಣ್ಯಕ್ಷೇತ್ರವಾಗಿದ್ದು ಸಂಪೂರ್ಣವಾಗಿ ದಕ್ಷಿಣೋತ್ತರ ಶಿಲ್ಪಕಲೆಯನ್ನು ...
ವೈರಲ್ ಆಗಿರುವ ವಿಡಿಯೋದಲ್ಲಿ ಅಯೋಧ್ಯೆಯ ಸರಯೂ ನದಿಯಲ್ಲಿ ತನ್ನ ಹೆಂಡತಿಯೊಂದಿಗೆ ಮುಳುಗೇಳುತ್ತಿದ್ದ ವ್ಯಕ್ತಿ ಆಕೆಗೆ ಮುತ್ತು ನೀಡಿದ್ದಕ್ಕೆ ಆ ಪುರುಷನನ್ನು ಎಳೆದೊಯ್ದು, ಸುತ್ತಮುತ್ತಲಿನ ಹಲವಾರು ಜನರು ಥಳಿಸಿದ್ದಾರೆ. ...
ರಾಮ ಮಂದಿರ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರವಾಲ್ ಬುಧವಾರ ಹೇಳಿದ್ದಾರೆ. ...
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ರಾಮ ಮಂದಿರದ ಕಾರ್ಯಾಚರಣೆಯ ಉಸ್ತುವಾರಿ ಮತ್ತು ನಿರ್ಮಾಣದ ಮೇಲ್ವಿಚಾರಣೆಯ ಪ್ರಾಧಿಕಾರವು ರಾಮ ಮಂದಿರದ ನಿರ್ಮಾಣವು ಭರದಿಂದ ಸಾಗುತ್ತಿದೆ ಎಂದು ಸೋಮವಾರ ತಿಳಿಸಿದೆ. ...
ಅಪಘಾಘತದಲ್ಲಿ ಗುರುತು ಹಿಡಿಯಲಾಗದಷ್ಟು ಜಜ್ಜಿ ಹೋಗಿರುವ ದೇಹಗಳನ್ನು ಲಖಿಂಪುರನಿಂದ ಮೊದಲು ಹೈದರಾಬಾದ್ ಗೆ ಮತ್ತು ಅಲ್ಲಿಂದ ಬೀದರ್ ಗೆ ಅಂಬ್ಯುಲೆನ್ಸ್ಗಳಲ್ಲಿ ತರಲಾಯಿತು. ದೇಹಗಳು ಅಗಮಿಸುವ ಮುನ್ನ ಬೀದರ್ ಜಿಲಾಸ್ಪತ್ರೆಯ ಮುಂದೆ ಮೃತರ ಸಂಬಂಧಿಕರು ನೆರೆದಿದ್ದರು. ...
ಅಯೋಧ್ಯೆಗೆ ಭೇಟಿ ಸ್ಥಗಿತಗೊಳಿಸಲಾಗಿದೆ ಎಂದು ರಾಜ್ ಠಾಕ್ರೆ ಟ್ವೀಟ್ ಮಾಡಿದ್ದಾರೆ. ಅದೇ ವೇಳೆ ಮೇ 22 ರಂದು ಪುಣೆಯಲ್ಲಿ ತಮ್ಮ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಅವರು ಮಹಾರಾಷ್ಟ್ರ ಸೈನಿಕರಲ್ಲಿ ಮನವಿ ಮಾಡಿದ್ದಾರೆ. ...
ಜೂನ್ 5 ರಂದು ರಾಜ್ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ಮಹಾರಾಷ್ಟ್ರದ ಸಚಿವ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಜೂನ್ 10 ರಂದು ದೇಶಾದ್ಯಂತದ ಶಿವಸೇನಾ ಕಾರ್ಯಕರ್ತರೊಂದಿಗೆ ಅಯೋಧ್ಯೆಗೆ ...
ದಂಗೆ ಎಬ್ಬಿಸುವ ಸಲುವಾಗಿ ಈ ಗುಂಪು ಹೀಗೆ ಮಾಡಿತ್ತು. ಮಧ್ಯ ರಾತ್ರಿ 2ಗಂಟೆ ಹೊತ್ತಿಗೆ ಸುಮಾರು ಎಂಟು ಜನ ಬೈಕ್ನಲ್ಲಿ ವಿವಿಧ ಮಸೀದಿಗಳ ಬಳಿ ಹೋಗಿ ಅಲ್ಲಿ ಪೋಸ್ಟರ್ ಅಂಟಿಸಿದ್ದಾರೆ. ...
ಕರ್ಹಾಲ್ನಲ್ಲಿ ಸಮಾಜವಾದಿ ಪಕ್ಷ ಖಂಡಿತ ಸೋಲನುಭವಿಸುತ್ತದೆ. ಅದು ಅವರಿಗೂ ಈಗ ಗೊತ್ತಾಗಿದೆ. ತಾವು ಸೋಲುತ್ತೇವೆ ಎಂಬ ಹತಾಶೆಯಿಂದಲೇ ಬಿಜೆಪಿ ಅಭ್ಯರ್ಥಿ ಎಸ್ಪಿ ಸಿಂಗ್ ಬಾಘೇಲ್ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ...