ಯಶ್ ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದರೂ ಬಿಡುವು ಮಾಡಿಕೊಂಡು ಕುಟುಂಬಕ್ಕೆ ಆದ್ಯತೆ ನೀಡುತ್ತಾರೆ. ಈಗ ಯಶ್ ಬ್ರೇಕ್ನಲ್ಲಿದ್ದಾರೆ. ಹೊಸ ಸಿನಿಮಾ ಒಪ್ಪಿಕೊಳ್ಳುವುದಕ್ಕೂ ಮೊದಲು ಮಕ್ಕಳ ಜತೆ ಸಮಯ ಕಳೆಯುತ್ತಿದ್ದಾರೆ. ...
2016ರ ಆಗಸ್ಟ್ 12ರಂದು ರಾಧಿಕಾ ಪಂಡಿತ್ ಹಾಗೂ ಯಶ್ ಗೋವಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಅದೇ ವರ್ಷ ಡಿಸೆಂಬರ್ 9ರಂದು ಈ ಜೋಡಿಯ ವಿವಾಹ ನೆರವೇರಿತು. 2018ರ ಡಿಸೆಂಬರ್ನಲ್ಲಿ ಆಯ್ರಾ ಜನಿಸಿದರೆ, 2019ರ ಅಕ್ಟೋಬರ್ 30ರಂದು ...
ಆಯ್ರಾ ಸಖತ್ ಚೂಟಿ. ಅವಳ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ರಾಧಿಕಾ ಪಂಡಿತ್ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅವಳು ಮಾಡುವ ಕೀಟಲೆಗಳು ಅಭಿಮಾನಿಗಳಿಗೆ ಇಷ್ಟವಾಗುತ್ತದೆ. ಅದರಲ್ಲೂ ಆಯ್ರಾಳ ನಗು ಫ್ಯಾನ್ಸ್ಗೆ ಸಖತ್ ಇಷ್ಟ. ...
‘ಕೆಜಿಎಫ್ 2’ ಸಿನಿಮಾ ಕೆಲಸಗಳಲ್ಲಿ ಯಶ್ ಸಖತ್ ಬ್ಯುಸಿ ಆಗಿದ್ದರು. ಪ್ರಚಾರಕ್ಕಾಗಿ ಅವರು ನಾನಾ ರಾಜ್ಯಗಳಿಗೆ ತೆರಳಿದ್ದರು. ಸುಮಾರು ಒಂದು ತಿಂಗಳ ಕಾಲ ಪ್ರಚಾರ ಕಾರ್ಯದಲ್ಲಿ ಮುಳುಗಿ ಹೋಗಿದ್ದರು. ಈಗ ಅವರು ರಿಲೀಫ್ ಮೂಡ್ಗೆ ...
ಯಶ್ ಸದ್ಯ, ‘ಕೆಜಿಎಫ್ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ತಂಡದ ಜತೆ ದೆಹಲಿಗೆ ತೆರಳಿದ್ದರು. ಹಬ್ಬದ ನಿಮಿತ್ತ ಇಂದು ಅವರು ಪ್ರಚಾರ ಕಾರ್ಯಕ್ಕೆ ಬ್ರೇಕ್ ಕೊಟ್ಟು, ಕುಟುಂಬದವರ ಜತೆ ...
Yash | Yatharv | Ayra: ಸ್ಯಾಂಡಲ್ವುಡ್ ನಟಿ ರಾಧಿಕಾ ಪಂಡಿತ್ ಸೋಮವಾರದಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪತಿ ಯಶ್ ಹಾಗೂ ಮಕ್ಕಳೊಂದಿಗೆ ಅವರು ಜನ್ಮದಿನ ಆಚರಿಸಿಕೊಂಡಿದ್ದು, ಈ ಸಂದರ್ಭದ ಫೋಟೋಗಳು ವೈರಲ್ ಆಗಿವೆ. ...
ಆಯ್ರಾ ಹಾಗೂ ಯಥರ್ವ್ ಇಬ್ಬರೂ ವಿಮಾನದಲ್ಲಿ ಸಂಚಾರ ಮಾಡುತ್ತಿರುವ ಫೋಟೋವನ್ನು ರಾಧಿಕಾ ಪೋಸ್ಟ್ ಮಾಡಿದ್ದಾರೆ. ಸಾಮಾನ್ಯವಾಗಿ ಜರ್ನಿ ಮಾಡುವಾಗ ಮಕ್ಕಳು ಮೊಬೈಲ್ ಆಡಿಕೊಂಡು ಟೈಮ್ಪಾಸ್ ಮಾಡುತ್ತಾರೆ. ಆದರೆ, ಆಯ್ರಾ ಹಾಗೂ ಯಥರ್ವ್ ಹಾಗಲ್ಲ. ...
ವಿಡಿಯೋವನ್ನು ಹಂಚಿಕೊಂಡಿರುವ ರಾಧಿಕಾ ಪಂಡಿತ್ ಅವರು ‘ವೀಕೆಂಡ್ ಸ್ಪೆಷಲ್ ಕ್ಲಾಸ್’ ಎಂದು ಕ್ಯಾಪ್ಷನ್ ನೀಡಿದ್ದಾರೆ. ವರ್ಣಮಾಲೆಯ ಸ್ವರಗಳನ್ನು ಆಯ್ರಾ ಈಗಾಗಲೇ ಕಲಿತಿದ್ದಾಳೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ...
ವರ್ಣಮಾಲೆಯ ಸ್ವರಗಳನ್ನು ಆಯ್ರಾ ಈಗಾಗಲೇ ಕಲಿತಿದ್ದಾಳೆ. ಇನ್ನೇನಿದ್ದರೂ ಆಕೆ ವ್ಯಂಜನಗಳನ್ನು ಕಲಿಯುವುದು ಮಾತ್ರ ಬಾಕಿ. ಅದನ್ನು ಕಲಿಸಲು ಯಶ್ ಪ್ರಯತ್ನಿಸುತ್ತಿದ್ದಾರೆ. ...
Happy Birthday Yash: ಯಶ್ ಬರ್ತ್ಡೇ ಸಲುವಾಗಿ ಪುತ್ರಿ ಆಯ್ರಾ ಮತ್ತು ಪುತ್ರ ಯಥರ್ವ್ ಒಂದು ವಿಶೇಷ ಗಿಫ್ಟ್ ನೀಡಿದ್ದಾರೆ. ಈ ಮುದ್ದಾದ ಉಡುಗೊರೆಯ ಫೋಟೋ ಈಗ ವೈರಲ್ ಆಗುತ್ತಿದೆ. ...