ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ...
Loudspeaker: ಇನ್ಮುಂದೆ ಲೌಡ್ಸ್ಪೀಕರ್ ಬಳಸುವವರು ಅಧಿಕೃತವಾಗಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದರೊಂದಿಗೆ ಹಿಂದೂ ಪರ ಸಂಘಟನೆಗಳ ಹೋರಾಟಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೃತೃತ್ವದ ರಾಜ್ಯ ಸರ್ಕಾರ ಮಣಿದಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ...
TV 9 Kannada Digital Live: ಮೈಮನಗಳನ್ನು ಶಾಂತಗೊಳಿಸಿ, ನೆಮ್ಮದಿ ಸ್ಥಾಪಿಸಬೇಕಿದ್ದ ಆಜಾನ್ ಮತ್ತು ಭಜನೆ ವಿಷಯಗಳು ವಿವಾದದ ಸದ್ದು ಮಾಡತೊಗಿವೆ. ಅದನ್ನು ಭಯೋತ್ಪಾದನೆ ಸೃಷ್ಟಿಗೆ ಹೋಲಿಸಲಾಗುತ್ತಿದೆ. ಭಜನೆ ಮಾಡುವವರನ್ನು ಭಯೋತ್ಪಾದಕರು ಎಂದೂ ವರ್ಣಿಸಲಾಗಿದೆ. ...
ಧಾರ್ಮಿಕ ಸ್ಥಳಗಳ ಮೈಕ್ಗಳಿಂದ ಹೊಮ್ಮುವ ಧ್ವನಿಯು ಎಷ್ಟು ಡೆಸಿಬಲ್ ಇರಬೇಕು ಎನ್ನುವ ಬಗ್ಗೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ...
ಅಲ್ಲಿಂದ ಅವರು ಬೇರೆ ಎಲ್ಲಿಗೋ ಹೋಗಬೇಕಿತ್ತು. ಹಾಗಾಗೇ, ಅವರು ತಮ್ಮ ಕಾರಿನ ಬಳಿ ವೇಗವಾಗಿ ಹೋಗುವಾಗ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವ ವ್ಯವಧಾನವನ್ನು ತೋರಲಿಲ್ಲ. ...
ಸರ್ಕಾರ ನೀಡಿರುವ ಮಾಹಿತಿ ಪ್ರಕಾರ ರಾಜ್ಯದ ಹಲವಾರು ಭಾಗಗಳಲ್ಲಿ ಮಸೀದಿಗಳ ಮೇಲಿಂದ ದ್ವನಿವರ್ಧಕಗಳನ್ನು ತೆಗೆಸಲಾಗಿದೆ. ಆ ಕೆಲಸವಿನ್ನೂ ಪೂರ್ಣಗೊಂಡಿಲ್ಲ. ಮೇ 9 ರವರೆಗೆ ಗಡುವು ನೀಡಿದ್ದರೂ ಲೌಡ್ ಸ್ಪೀಕರ್ ಗಳನ್ನು ತೆಗೆದಿಲ್ಲ ಎಂದು ಶ್ರೀರಾಮ ...
ಸುಪ್ರೀಮ್ ಕೋರ್ಟ್ ಆದೇಶವನ್ನು ಜಾರಿಗೊಳಿಸದೆ ಸರ್ಕಾರ ನ್ಯಾಯಾಂಗ ನಿಂದನೆವೆಸಗಿದೆ ಅಂತ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗುವುದು ಮತ್ತು ಯಾಕೆ ಕ್ರಮ ತೆಗೆದುಕೊಂಡಿಲ್ಲ ಅಂತ ಸರ್ಕಾರ ನ್ಯಾಯಾಲಯಕ್ಕೆ ಉತ್ತರ ನೀಡಬೇಕಾಗುತ್ತದೆ ಎಂದು ಅವರು ಹೇಳಿದರು. ...
ಕಲಬುರಗಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತಾಡಿದ ಯತ್ನಾಳ್ ಅವರು ಹರಿಪ್ರಸಾದ ಒಬ್ಬ ಆಂತರಿಕ ಭಯೋತ್ಪಾದಕ, ಹಿಂದೆ ಅವನು ಬೆಂಗಳೂರಿನ ಗೂಂಡಾ ಆಗಿದ್ದ ಎಂದರು. ...
ರಾಜ್ಯದಲ್ಲಿ ಧರ್ಮದ ವಿಷಯದಲ್ಲಿ ಕೆಲ ರಾಜಕೀಯ ಶಕ್ತಿಗಳು ನುಸುಳಿವೆ. ಇದರಿಂದ ಧರ್ಮದ ಘನತೆಗೆ ಧಕ್ಕೆ ತರುವ ಕೆಲಸವಾಗುತ್ತಿದೆ. ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ. ಮುಂಚೆ ಇಂಥ ಧರ್ಮ ಸಂಘರ್ಷಗಳು ಇರಲಿಲ್ಲ. ತಮ್ಮ ತಮ್ಮ ...
ನಾವು ಆಜಾನ್ ಮಾದರಿಯಲ್ಲಿ ದಿನಕ್ಕೆ ಐದು ಸಲ ದೇವರನಾಮ ಹಾಕುವುದಿಲ್ಲ. ಕೇವಲ ಬೆಳಗ್ಗೆ 5 ಗಂಟೆಗೆ ಮಾತ್ರ ಸುಪ್ರಭಾತಗಳನ್ನು ಹಾಕುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ...