ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ...
ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಮೋದ್ ಮುತಾಲಿಕ್ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಒಂದು ವರ್ಷದಿಂದ ಅಜಾನ್ ಮೈಕ್ ವಿರುದ್ಧ ಹೋರಾಟ ಮಾಡ್ತಾಯಿದ್ದೀವಿ ಸರ್ಕಾರ ನಿರ್ಲಕ್ಷ್ಯ ಮಾಡ್ತಾಯಿದ್ದಾರೆ. ಬಿಜೆಪಿ ಶಾಸಕರು ಯಾರು ಬಾಯಿ ಬಿಡ್ತಾಯಿಲ್ಲ. ಇಂದು ...
ಧಾರ್ಮಿಕ ಸ್ಥಳಗಳ ಮೈಕ್ಗಳಿಂದ ಹೊಮ್ಮುವ ಧ್ವನಿಯು ಎಷ್ಟು ಡೆಸಿಬಲ್ ಇರಬೇಕು ಎನ್ನುವ ಬಗ್ಗೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ...
ಸುಪ್ರೀಂ ಕೋರ್ಟ್ ಆದೇಶದ ನಿಯಮವಳಿಗಳನ್ನ ಪಾಲನೆ ಮಾಡಿ ಎನ್ನುವುದು ಯಾಕೆ ಕಾನೂನು ಉಲ್ಲಂಘನೆಯಾಗುತ್ತೆ. ಮೈಕ್ಗಳನ್ನ ತೆಗೆಯಿರಿ ಎಂದ್ರೆ ಯಾಕೆ ನಿಮಗೆ ಉರಿಯುತ್ತೆ. ಭಯೋತ್ಪಾದಕರನ್ನ ಮೆಚ್ಚಿಸುವ ಸಲುವಾಗಿ ದೇಶ ಭಕ್ತರಿಗೆ ಅವಮಾನ ಮಾಡ್ತಾ ಇದ್ದಿರಾ. ...
ಅಜಾನ್ v/s ಹನುಮಾನ್ ಚಾಲೀಸ್ ವಿಚಾರವನ್ನ ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸುಮಾರು 45 ನಿಮಿಷ ಸಭೆ ನಡೆಸಿದ್ರು. ಸಭೆಯಲ್ಲಿ ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಬಾರದು. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು ...
ನಾವು ಆಜಾನ್ ಮಾದರಿಯಲ್ಲಿ ದಿನಕ್ಕೆ ಐದು ಸಲ ದೇವರನಾಮ ಹಾಕುವುದಿಲ್ಲ. ಕೇವಲ ಬೆಳಗ್ಗೆ 5 ಗಂಟೆಗೆ ಮಾತ್ರ ಸುಪ್ರಭಾತಗಳನ್ನು ಹಾಕುತ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ...
ಸರ್ಕಾರ ಮಸೀದಿ ಮಂದಿರ ಚರ್ಚ್ ಗಳಿಗೆ ನೋಟಿಸ್ ಕೊಟ್ಟು ಕಣ್ಣೋರೆಸುವ ಒಂದು ನಾಟಕ ಮಾಡಿದೆ. ನೋಟಿಸ್ ಕೊಟ್ಟ ತಕ್ಷಣ ಎಲ್ಲಿಯೂ ಸುಪ್ರೀಂ ಕೋರ್ಟ್ ಆಜ್ಞೆ ಪಾಲಿಸಿಲ್ಲ. ಮೇ.9ರಿಂದ ರಾಜ್ಯಾದ್ಯಂತ ಒಂದು ಸಾವಿರಕ್ಕೂ ಅಧಿಕ ದೇವಸ್ಥಾನಗಳಲ್ಲಿ ...
ಅಕ್ಷಯ ತೃತೀಯಕ್ಕೂ ಧರ್ಮ ಸಂಘರ್ಷದ ಕಿಡಿ ಹೊತ್ತಿದೆ. ರಾಜ್ಯಾದ್ಯಂತ ಮುಸ್ಲಿಮರ ಅಂಗಡಿಗಳಲ್ಲಿ ಬಂಗಾರ ಖರಿದಿಸ್ಬೇಡಿ, ಹಿಂದೂಗಳ ಅಂಗಡಿಗಳಲ್ಲೇ ಚಿನ್ನ ಖರೀದಿಸಿ ಎಂದು ಶ್ರೀರಾಮಸೇನೆ ಕಹಳೆ ಮೊಳಗಿಸಿದೆ. ...
ಮಸೀದಿಗಳಲ್ಲಿ ಆಜಾನ್ ವೇಳೆ ಅತ್ಯಂತ ಧ್ವನಿವರ್ಧಕದ ಮೂಲಕ ಅತ್ಯಂತ ದೊಡ್ಡದಾಗಿ ಕೇಳುವಂತೆ ಯಾಕೆ ಇಡಬೇಕು ಎಂಬುದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನೆ. ...
ಶೀಘ್ರವೇ ಮಾರ್ಗಸೂಚಿ ಹೊರಡಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಧರಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಸೆಕ್ರೆಟರಿ ಶ್ರೀನಿವಾಸಲು ನೇತೃತ್ವದಲ್ಲಿ ಕಮಿಟಿ ರಚನೆ ಮಾಡಲಾಗಿದೆ. ...