Jammu | Mosque Loudspeakers | Hanuman Chalisa: ಶುಕ್ರವಾರ ಸರ್ಕಾರಿ ಗಾಂಧಿ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಕೊಠಡಿಗಳಲ್ಲಿ ಓದುತ್ತಿದ್ದಾಗ ಸ್ಥಳೀಯ ಮಸೀದಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು. ಓದುವಾಗ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಧ್ವನಿವರ್ಧಕ ...
ಸರ್ಕಾರದ ನಿಯಮ ಪಾಲಿಸುವಂತೆ ಮೌಲಾನಾ ಮಕ್ಸೂದ್ ತಿಳಿಸಿದ್ದು, ಪೊಲೀಸರಿಂದ ಅನುಮತಿ ಪಡೆದು ಬೆಳಗ್ಗೆ 6 ಗಂಟೆಯ ಬಳಿಕ ಅಜಾನ್ ಕೂಗಲು ಸೂಚನೆ ನೀಡಿದ್ದಾರೆ. ...
ಸರ್ಕಾರದ ಮುಂದೆ ಹಿಂದೂ ಜನ ಜಾಗೃತಿ ಸಮಿತಿ 3 ಪ್ರಶ್ನೆಗಳನ್ನಿಟ್ಟಿದೆ. ಸರ್ಕಾರವು ಧ್ವನಿವರ್ಧಕದ ಅನುಮತಿ ನೀಡಲು ಒಂದು ಸಮಿತಿಯನ್ನು ಮಾಡಿದೆ. 15 ದಿನದಲ್ಲಿ ಅನುಮತಿ ಪಡೆಯಲು ಹೇಳಿದೆ. ...
ಬೆಳಗ್ಗೆ 5 ಗಂಟೆಗೆ ಕೂಗುವ ಆಜಾನ್ ಅದು ಪ್ರಾರ್ಥನೆ ಅಲ್ಲ. ಬೆಳಗ್ಗೆ 5 ಗಂಟೆಗೆ ಕೂಗುವುದು ಪ್ರಾರ್ಥನೆಗೆ ಕರೆಯುವ ಸಂದೇಶ. ಸುಪ್ರೀಂಕೋರ್ಟ್ ಆದೇಶದಲ್ಲೂ ಆಜಾನ್ ಬಗ್ಗೆ ವಿರೋಧ ಇಲ್ಲ. ...
ಸಿಎಂ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಜೀವನವನ್ನು ಜನರು ಬಯಸುತ್ತಿದ್ದಾರೆ. 99 % ರಷ್ಟು ಜನ ಶಾಂತಿ, ಸೌಹಾರ್ದತೆ ಬಯಸುತ್ತಿದ್ದಾರೆ. ಕೆಲವೊಂದು ಸಂಘಟನೆಗಳು ದ್ವೇಷದ ಸಮಾಜ ಸೃಷ್ಟಿಸಲು ಮುಂದಾಗಿದ್ದಾರೆ. ...
ಹಿಂದುತ್ವ ಪರ ಹೋರಾಟಗಳಲ್ಲಿ ಭಾಗಿಯಾದವರ ಮೇಲೆ ಹೂಡಿರುವ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ. ...
ನ್ಯಾಯಾಲಯದ ತೀರ್ಪು ಪಾಲಿಸಲು ಆಗ್ರಹಿಸಿ ಮೇ 9ರಿಂದ ಹೋರಾಟ ತೀವ್ರಗೊಳಿಸಲು ಶ್ರೀರಾಮಸೇನೆ ನಿರ್ಧರಿಸಿದ್ದು, ಆಝಾನ್ ಕೂಗುವ ಹೊತ್ತಿಗೆ ದೇವಾಲಯಗಳಲ್ಲಿ ಸುಪ್ರಭಾತ ಹಾಕಲು ಶ್ರೀರಾಮಸೇನೆ ಚಿಂತನೆ ನಡೆಸಿದೆ. ...
ಮಸೀದಿಗಳ ಎದುರು ಹನುಮಾನ್ ಚಾಲೀಸಾ ಪ್ಲೇ ಮಾಡುವುದು ಒಂದು ದಿನದ ಅಭಿಯಾನವಲ್ಲ. ಸರ್ಕಾರ ಈ ವಿಚಾರವಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೂ ಅಭಿಯಾನ ಮುಂದುವರಿಯಲಿದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಘೋಷಿಸಿದರು. ...
ಮಸೀದಿಗಳಲ್ಲಿ ಆಜಾನ್ ವೇಳೆ ಅತ್ಯಂತ ಧ್ವನಿವರ್ಧಕದ ಮೂಲಕ ಅತ್ಯಂತ ದೊಡ್ಡದಾಗಿ ಕೇಳುವಂತೆ ಯಾಕೆ ಇಡಬೇಕು ಎಂಬುದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಪ್ರಶ್ನೆ. ...
ಪೊಲೀಸರು ದೇಗುಲಗಳಿಗೆ ನೀಡಿದ ಈ ನೋಟಿಸ್ನಿಂದ ವಿವಾದ ಸೃಷ್ಟಿಯಾಗಿತ್ತು. ಸರ್ಕಾರ, ಪೊಲೀಸರ ನಡೆಯನ್ನು ಹಿಂದು ಸಂಘಟನೆಗಳು ಟೀಕಿಸಿದ್ದವು. ಮಸೀದಿಗಳಲ್ಲಿ ಅಷ್ಟು ದೊಡ್ಡದಾಗಿ ಆಜಾನ್ ಕೂಗಿದರೂ ಹೇಳುವವರೂ ಇಲ್ಲ, ಕೇಳುವವರೂ ಇಲ್ಲ ಎಂಬ ಆರೋಪಗಳು ಬಲವಾಗಿದ್ದವು. ...