ಮೂರು ದಿನಗಳ ಹಿಂದೆ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಇದೀಗ ಮೃತಪಟ್ಟಿವೆ. ಮೂರು ಪುಟ್ಟ ಮಕ್ಕಳ ಸಾವಿಗೆ ಕಾರಣ ಇನ್ನು ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ...
ಇಬ್ಬರು ಗರ್ಭಿಣಿಯರಿಗೆ 108 ವಾಹನದ ತುರ್ತು ಸಿಬ್ಬಂದಿಯೇ ಹೆರಿಗೆ ಮಾಡಿಸಿದ್ದಾರೆ. ಶಾರದಾಗೆ ಗಂಡು ಮಗು ಹಾಗೂ ಅನಿತಾಗೆ ಹೆಣ್ಣು ಮಗು ಜನನವಾಗಿದೆ. ಹೆರಿಗೆಯ ನೋವು ಹಿನ್ನೆಲೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಬ್ಬರನ್ನೂ ಕರೆತರಲಾಗುತ್ತಿತ್ತು. ...
ಗಣಿನಾಡು ಬಳ್ಳಾರಿಯಲ್ಲಿ ಕೆಂಡದಂತ ಬಿಸಿಲು. ಸೂರ್ಯನ ಪ್ರತಾಪಕ್ಕೆ ಜನ ಹೈರಾಣಾಗಿದ್ದಾರೆ. ಭಾರಿ ಬಿಸಿಲಿನಿಂದಾಗಿ ನವಜಾತ ಶಿಶುಗಳು ಮಕ್ಕಳು ಬಸವಳಿದಿದ್ದಾರೆ. ಇದೇ ಕಾರಣಕ್ಕೆ ನವಜಾತ ಶಿಶುಗಳಲ್ಲಿ ಡೀಹೈಡ್ರೇಷನ್ ಉಂಟಾಗ್ತಿದೆ. ...
ಹೈದರಾಬಾದ್: ತೆಲಂಗಾಣದಲ್ಲಿ ಕಂದಮ್ಮಗಳನ್ನು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವೊಂದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟದ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಆಗತಾನೆ ಹುಟ್ಟಿದ ಮಕ್ಕಳನ್ನು 10ರಿಂದ 14 ಲಕ್ಷದ ...