Karnataka Legislative council: ರಾಜ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ಅವರ ರಾಜಿನಾಮೆಯಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ...
ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಸಪ್ತ ಖಾತೆಗಳ ಸಚಿವ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ (ಹಾಲಿ ರಾಜ್ಯ ಸಭಾ ಸದಸ್ಯ) ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಬಾಬುರಾವ್ ಚಿಂಚನಸೂರ್ ಪ್ರಮುಖ ಕಾರಣಕರ್ತರಾಗಿದ್ದರು. ...
ಅಮೇಲೆ ಬಾಬುರಾವ್ ಅವರು ನಳಿನ್ ಕುಮಾರ ಕಟೀಲರ ಗುಣಗಾನ ಶುರುಮಾಡುತ್ತಾ ಕೃಷ್ಣನ ಚಾತುರ್ಯ, ರಾಮನ ಸೌಜನ್ಯತೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿರುವ ಅನ್ನುತ್ತಿದ್ದಂತೆಯೇ ನೆರದಿದ್ದ ಜನ ಹೋ ಅಂತ ಕೂಗುತ್ತಾರೆ. ...
ಶಾಸಕರು, ಮಂತ್ರಿಗಳು ಅಧಿಕಾರಿಗಳನ್ನು ಸಾರ್ವಜನಿಕವಾಗಿ ಬೈದಾಡುವುದು ಕೆಟ್ಟ ಸಂಸ್ಕೃತಿಯ ಪ್ರತೀಕವಾಗಿದೆ. ಪ್ರಾಮಾಣಿಕ ಅಧಿಕಾರಿಳು ಭಯಂಕರ ಸ್ವಾಭಿಮಾನಿಗಳಾಗಿರುತ್ತಾರೆ ಅನ್ನೋದನ್ನು ಅವರು ನೆನಪಿಟ್ಟುಕೊಳ್ಳಬೇಕು. ...