Badava Rascal | Nagabhushan: ನಾಗಭೂಷಣ್ ಪಾತ್ರದ ಮೂಲಕ ಗಮನಸೆಳೆಯುತ್ತಿರುವ ಚಂದನವನದ ಪ್ರತಿಭಾವಂತ ಕಲಾವಿದ. ಇತ್ತೀಚೆಗೆ ‘ಮೇಡ್ ಇನ್ ಚೈನಾ’ ಟೀಸರ್ ಮೂಲಕ ಅವರು ಮತ್ತೊಮ್ಮೆ ಗಮನ ಸೆಳೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ...
ಧನಂಜಯ ಹಾಗೂ ವಸಿಷ್ಠ ಸಿಂಹ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದರು. ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ವೀಕ್ಷಕರಿಗೆ ಇಷ್ಟವಾಗಿತ್ತು. ...
‘ಪುಷ್ಪ’ ಚಿತ್ರದ ಜಾಲಿ ರೆಡ್ಡಿ ಪಾತ್ರಕ್ಕೆ ಧನಂಜಯ ಅವರೇ ಡಬ್ಬಿಂಗ್ ಮಾಡಿದ್ದರು. ಈಗ ‘ಬಡವ ರಾಸ್ಕಲ್’ ತೆಲುಗು ವರ್ಷನ್ಗೆ ಅವರೇ ಡಬ್ ಮಾಡುತ್ತಾರಾ ಎಂಬುದು ಸದ್ಯದ ಕುತೂಹಲ. ...
ಶಂಕರ್ ಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವು ಪ್ರೇಕ್ಷಕರಿಗೆ ಸಾಕಷ್ಟು ನಗುವಿನ ಕಚಗುಳಿ ನೀಡಿತ್ತು. ಧನಂಜಯ ಅವರು ಹೀರೋ ಆಗಿ ಮಿಂಚಿದರೆ, ಅಮೃತಾ ಅಯ್ಯಂಗಾರ್ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ...
‘ಬಡವ ರಾಸ್ಕಲ್’ ಸಿನಿಮಾ ಗೆಲುವು ಕಂಡಿದೆ. ಡಾಲಿ ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಯಶಸ್ಸು ಪಡೆದಿದ್ದಾರೆ. ಅವರಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ ...
‘ಬಡವ ರಾಸ್ಕಲ್’ ಗೆದ್ದ ಸಂಭ್ರಮದಲ್ಲಿ ರಾಜ್ಯದ ಕೆಲ ಜಿಲ್ಲೆಗಳಿಗೆ ಧನಂಜಯ ಅವರು ಭೇಟಿ ನೀಡಿದ್ದಾರೆ. ಹಾಸನ, ಬಳ್ಳಾರಿ ಮೊದಲಾದ ಜಿಲ್ಲೆಗಳಿಗೆ ತೆರಳಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ರಾಯಚೂರು, ಬೆಳಗಾವಿ ಮೊದಲಾದ ಕಡೆಗೆ ತೆರಳೋಕೆ ಸಾಧ್ಯವಾಗಿಲ್ಲ. ...
ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಪಕ್ಕದಮನೆ ಹುಡುಗನಾಗಿ ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಇಂದು (ಜನವರಿ 4) ‘ಬಡವ ರಾಸ್ಕಲ್’ ತಂಡ ಬಳ್ಳಾರಿಗೆ ಭೇಟಿ ನೀಡಿತ್ತು. ...
Prashanth Neel | Dhananjaya: ಧನಂಜಯ್ ಹಾಗೂ ಅಮೃತಾ ಅಯ್ಯಂಗಾರ್ ನಟಿಸಿರುವ ‘ಬಡವ ರಾಸ್ಕಲ್’ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಇದೀಗ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಚಿತ್ರತಂಡಕ್ಕೆ ಪ್ರೋತ್ಸಾಹದ ಮಾತುಗಳನ್ನಾಡಿದ್ದಾರೆ. ...
Dhananjay: ‘ಬಡವ ರಾಸ್ಕಲ್’ ಚಿತ್ರತಂಡಕ್ಕೆ ಸಿನಿಪ್ರೇಕ್ಷಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರತಂಡ ರಾಜ್ಯಾದ್ಯಂತ ಪ್ರವಾಸ ಮಾಡಿ ವಿವಿಧ ಊರುಗಳಲ್ಲಿ ಅಭಿಮಾನಿಗಳನ್ನು ಭೇಟಿಯಾಗಿದೆ. ಎಲ್ಲೆಡೆ ಹೂಮಳೆಗರೆದು ಧನಂಜಯ್ ಹಾಗೂ ಚಿತ್ರತಂಡವನ್ನು ಫ್ಯಾನ್ಸ್ ಬರಮಾಡಿಕೊಂಡಿದ್ದಾರೆ. ಸಿನಿಮಾಗೆ ಸಿಗುತ್ತಿರುವ ...
ಧನಂಜಯ ಅವರು ಮೊದಲ ನಿರ್ಮಾಣದಲ್ಲೇ ಗೆದ್ದಿದ್ದಾರೆ. ಪಕ್ಕದಮನೆ ಹುಡುಗನಾಗಿ ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಈ ಕಾರಣಕ್ಕೆ ಇಂದು (ಡಿಸೆಂಬರ್ 29) ‘ಬಡವ ರಾಸ್ಕಲ್’ ತಂಡ ಹಾಸನ ಜಿಲ್ಲೆಗೆ ಭೇಟಿ ನೀಡಿತ್ತು. ...