ಮೈಸೂರಿನ ಎಂ.ಜಿ.ರಸ್ತೆ ಮಾರುಕಟ್ಟೆಯಲ್ಲಿ ವಿಶೇಷವಾಗಿ ಮಹಿಳಾ ದಿನಾಚರಣೆ ಆಚರಿಸಲಾಯ್ತು. ಡಾಕ್ಟರ್ ಶ್ವೇತಾ ಅನ್ನೋರು ತರಕಾರಿ ಮಾರುವ ಮಹಿಳೆಯರಿಗೆ ಬಾಗಿನ ನೀಡಿ ವುಮೆನ್ಸ್ ಡೇ ಮಹತ್ವ ಹೆಚ್ಚಿಸಿದ್ರು. ನಿತ್ಯ ತರಕಾರಿ ಕೊಳ್ಳಲು ಮಾರುಕಟ್ಟೆಗೆ ಬರ್ತಿದ್ದ ಶ್ವೇತಾ, ...
ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬೈ ಎಲೆಕ್ಷನ್ ಮತ ಎಣಿಕೆ ನಡೆದಿದ್ದು, ಫಲಿತಾಂಶ ಕುತೂಃಲ ಕೆರಳಿಸಿದೆ. ಫಲಿತಾಂಶ ಹಾವು ಏಣಿಯಂತೆ ಸರಿದಾಡುತ್ತಿದ್ದು, ರಾಜಕೀಯ ನಾಯಕರು ಭಾರೀ ಟೆನ್ಶನ್ನಲ್ಲಿದ್ದಾರೆ. ಈ ನಡುವೆ ಜೆಡಿಎಸ್ ನೇತಾರ, ...
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಮ್ ತುಂಬಿ ತುಳುಕುತ್ತಿದ್ದು ಕೆಆರ್ಎಸ್ ಸಂಪೂರ್ಣ ಭರ್ತಿಯಾಗಲು ಕೇವಲ 1 ಅಡಿ ಮಾತ್ರ ಬಾಕಿ ಇದೆ. ಈ ಹಿಂದೆ 2010ರಲ್ಲಿ ಅಕ್ಟೋಬರ್ನಲ್ಲಿ ಕೆಆರ್ಎಸ್ ಭರ್ತಿಯಾಗಿತ್ತು. ...
ಈ ಬಾರಿಯ ಉತ್ತಮ ಮುಂಗಾರು ಮಳೆಯಿಂದಾಗಿ ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಇದೇ ಆಗಸ್ಟ್ ತಿಂಗಳಲ್ಲಿ ಮಳೆ ಮತ್ತಷ್ಟು ಉತ್ತವಾಗಲಿದೆ. ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಕೆಆರ್ಎಸ್, ಕಬಿನಿ, ಹೇಮಾವತಿ, ಹಾರಂಗಿ, ...
ಅಲ್ಲಲ್ಲಿ ಮಳೆಯಾಗುತ್ತಿದ್ದು ರಾಜ್ಯದಲ್ಲಿನ ಬಹುತೇಕ ಜಲಾಶಯಗಳು ತುಂಬತೊಡಗಿವೆ. ಕಾವೇರಿ ಕಣಿವೆ ಭಾಗದ ಕೆಆರ್ಎಸ್ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಇನ್ನು 8 ಅಡಿ ನೀರು ಬರಬೇಕಿದೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಆಗಸ್ಟ್ ...
ಅದರಂತೆ ನಿನ್ನೆ ಮತ್ತು ಇಂದು ಕಬಿನಿ ಜಲಾಶಯ ಪ್ರದೇಶದಲ್ಲಿ ಮಳೆ ಬೀಳುತ್ತಿದ್ದು, ಕಬಿನಿ ಜಲಾಶಯದಲ್ಲಿ ನೀರಿನ ಒಳಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜಲಾಶಯದ ಇಂದಿನ ಒಳ ಹರಿವು 11,628 ಕ್ಯೂಸೆಕ್ ಗೆ ಹೆಚ್ಚಳಗೊಂಡಿದೆ. ಜಲಾಶಯದ ಹೊರಹರಿವು ...
KRS Dam: ಕೆಆರ್ಎಸ್ ಡ್ಯಾಂ ಮೇಲೆ ಜೀಪ್ ಚಲಾಯಿಸಿ ಯುವಕನೊಬ್ಬ ಅಂಧಾದರ್ಬಾರ್! ಇಡೀ ವೃತ್ತಾಂತವನ್ನು ಡ್ರೈವರ್ ಸೀಟ್ ಪಕ್ಕ ಕುಳಿತ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯಿಂದಲೇ ವಿಡಿಯೋ ಮಾಡಿಸಿದ್ದಾನೆ. ...
ಕೋಲಾರ: ನಗರದಲ್ಲಿ ಇಂದು ರೈತ ಸಂಘದಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಟೇಕಲ್ ಸರ್ಕಲ್ ಬಳಿ ರಸ್ತೆ ತಡೆದು ರೈತ ಸಂಘಟನೆಯ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ಕೋಲಾರ ಜಿಲ್ಲೆಯ ಶಾಸಕ, ಸಚಿವ ಹಾಗೂ ...
[lazy-load-videos-and-sticky-control id=”UZmBj2YfFug”] ಕೋಲಾರ: ಜಿಲ್ಲೆಯ S.ಅಗ್ರಹಾರ ಕೆರೆ ತುಂಬಿ ಹರಿದ ಹಿನ್ನಲೆಯಲ್ಲಿ ಇಂದು ಗಣ್ಯರಿಂದ ಬಾಗಿನ ಅರ್ಪಣೆ ಮಾಡಲಾಯಿತು. ಜಿಲ್ಲೆಯ S.ಅಗ್ರಹಾರ ಕೆರೆಗೆ ಸಂಸದ ಎಸ್.ಮುನಿಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ...
ಮಂಡ್ಯ: ಸೋಷಿಯಲ್ ಮೀಡಿಯಾದಲ್ಲಿ ಸಂಸದೆ ಸುಮಲತಾ ಹಾಗೂ ಸಿಎಂ BSY ವಿರುದ್ಧ ಅಪಪ್ರಚಾರ ಮಾಡಿರುವ ವಿಚಾರವಾಗಿ ಸಂಸದೆ ಸುಮಲತಾ ಬೆಂಬಲಿಗ ಬೇಲೂರು ಸೋಮಶೇಖರ್ ಇಂದು ಕಿಡಿಗೇಡಿಗಳ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. KRS ಜಲಾಶಯದಲ್ಲಿ ...