ಇಸ್ಲಾಮಿಕ್ ಜಿಹಾದಿ ಮೂಲಭೂತವಾದಿಗಳಿಂದ ಹೆಚ್ಚುತ್ತಿರುವ ಉಗ್ರಗಾಮಿ ಘಟನೆಗಳ ವಿರುದ್ಧ ತನ್ನ ಯುವ ಘಟಕದ ಕಾರ್ಯಕರ್ತರು ಗುರುವಾರ ದೇಶಾದ್ಯಂತ ಜಿಲ್ಲಾಡಳಿತ ಕೇಂದ್ರ ಕಚೇರಿಯಲ್ಲಿ ಧರಣಿ ನಡೆಸಲಿದ್ದಾರೆ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಜ್ಞಾಪನಾ ಪತ್ರವನ್ನು ...
ಪ್ರಾಯಶಃ ಅದು ತಾನಾಗೇ ಮೇಲೆ ಬರಲು ಪ್ರಯತ್ನಿಸಿದಾಗ ಕಾಲುಗಳಿಗೆ ಗಾಯಗಳಾಗಿದ್ದರಿಂದ ಪಶುವೈದ್ಯರನ್ನು ಅಲ್ಲಿಗೆ ಕರೆಸಿ ಪ್ರಥಮ ಚಿಕಿತ್ಸೆ ಒದಗಿಸಿದ ಬಳಿಕ ಕರುವನ್ನು ಶ್ರೀ ಕೃಷ್ಣ ಗೋಶಾಲೆಗೆ ರವಾನಿಸಲಾಗಿದೆ. ...
ಮೂರು ಕಂಟೇನರ್ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ನಗರದಲ್ಲಿ ನಡೆದಿದೆ. ...
ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆ ಆರೋಪಿ ಸಂಪರ್ಕ ಇಟ್ಟುಕೊಂಡಿದ್ದನಂತೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದ. ಬಳಿಕ ಮದುವೆಯಾಗಲ್ಲ ಎಂದು ಹೇಳಿದ್ದ ಎಂಬ ಆರೋಪ ಕೇಳಿಬಂದಿದೆ. ...
ಪಣಿ ಎರವರ ಮುತ್ತ ಎಂಬುವರನ್ನ ಮತಾಂತರ ಮಾಡಲು ಯತ್ನ ನಡೆದಿದ್ದಾಗ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಮಂಚಳ್ಳಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ...
ಯಾವುದಾದರೂ ಹೇಳಿಕೆ ನೀಡುವ ಮೊದಲು ಸಿದ್ದರಾಮಯ್ಯ ತಾನೇನು ಹೇಳಲಿದ್ದೇನೆ ಅನ್ನೋದನ್ನ ಯೋಚಿಸಬೇಕು. ಅಷ್ಟಕ್ಕೂ ಗನ್ ಹಿಡಿಯುವುದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಕೇಳಲು ಇವನ್ಯಾರು? ಅಂತ ಬೋಪಯ್ಯ ರೇಗಿದರು. ...
ನನಗೆ ವೋಟು ಮುಖ್ಯವಲ್ಲ, ಜನ ಶಾಂತಿ ಮತ್ತು ಸಮಾಧಾನದಿಂದ ಜೀವನ ನಡೆಸುವುದು ನನಗೆ ಬೇಕಾಗಿದೆ. ಈ ಜನ ಕೇಸರಿ ಬಟ್ಟೆ ತೊಟ್ಟು ಜನರ ನಡುವೆ ವಿಷಬೀಜ ಬಿತ್ತಿ ಅವರ ಬದುಕನ್ನು ಹಾಳು ಮಾಡಲು ನಾನು ...
ಶಿವಮೊಗ್ಗನಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಸರ್ಕಾರ ಅವರ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರ ಧನ ನೀಡಿದೆ. ಅವರ ಕುಟುಂಬ ಮಾತ್ರ ಹಿಂದೂ ನನ್ನ ಕುಟುಂಬ ಹಿಂದೂ ಅಲ್ಲವೇ? ಅಂತ ಕವಿತಾ ...
Former CM Siddaramaiah: ಸಿದ್ದರಾಮಯ್ಯ ವಿರುದ್ಧ ಭಜರಂಗದಳ ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯಗೆ ಮುಸಲ್ಮಾನರ ಬಗ್ಗೆ ಅನುಕಂಪ ಕಾಳಜಿ ಶುರುವಾಗಿದೆ. ನಿಮ್ಮ ಅನುಕಂಪ ಗಂಗೊಳ್ಳಿಯ ಮೀನುಗಾರರ ಮೇಲೆ ಯಾಕೆ ಇಲ್ಲ? ಗಂಗೊಳ್ಳಿಯ ಮುಸಲ್ಮಾನರ ಬಹಿಷ್ಕಾರದ ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿರುವ ಐತಿಹಾಸಿಕ ಮತ್ತು ಪ್ರಸಿದ್ಧ ದೇವಸ್ಥಾನ ತುಳು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ಗದ್ದೆಯಲ್ಲಿ ತಾತ್ಕಾಲಿಕ ಸಂತೆ ಏಲಂ ಪ್ರಕಟಣೆಗೊಳಿಸಲಾಗಿದ್ದು ಹಿಂದೂ ಬಂದವರಿಗೆ ಮಾತ್ರ ಏಲಂ ನಲ್ಲಿ ಭಾಗವಹಿಸಲು ಅವಕಾಶ ಅಂತಾ ...