ರಾಷ್ಟ್ರೀಯ ಹೆದ್ದಾರಿ ನಾಲ್ಕು ಬೆಂಗಳೂರು ಮುಂಬೈ ಹೆದ್ದಾರಿ ತಡೆದು ಧರಣಿ ನಡೆಸಲು ಯಮಕನಮರಡಿ ಮತ್ತು ಗೋಕಾಕ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಯುವಕರು ನಿರ್ಧಾರ ಮಾಡಿದ್ದಾರೆ. ...
ಮದುವೆಯಾಗಿದ್ದರೂ ಹಿಂದೂ ಯುವತಿ ಜೊತೆ ಆರೋಪಿ ಸಂಪರ್ಕ ಇಟ್ಟುಕೊಂಡಿದ್ದನಂತೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡಿದ್ದ. ಬಳಿಕ ಮದುವೆಯಾಗಲ್ಲ ಎಂದು ಹೇಳಿದ್ದ ಎಂಬ ಆರೋಪ ಕೇಳಿಬಂದಿದೆ. ...
ವಿಧಾನಸೌಧದ ಸಚಿವರು ಮತ್ತು ಇತರೆ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗ ಸಹ ಬಂದ್ ಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಚಿವಾಲಯ ಬಂದ್ ಸಂಪೂರ್ಣ ಕಾನೂನು ಬಾಹಿರ ಮತ್ತು ಸ್ವಾರ್ಥಕ್ಕಾಗಿ ಮಾಡುತ್ತಿರುವ ಬಂದ್ ...
542 ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ. ನಿವೃತಿಯಾದ ಅಧಿಕಾರಿ, ನೌಕರರ ಪುನರ್ ನೇಮಕಾತಿ ರದ್ದುಪಡಿಸಬೇಕು. ಸಚಿವಾಲಯ ಅಧಿಕಾರಿಗಳು ನಿಯೋಜನೆ ಮೇರೆಗೆ ಇತರೆ ಇಲಾಖೆಗೆ ಹೋಗುವ ಅವಕಾಶ ಮರುಸ್ಥಾಪಿಸಲು ಒತ್ತಾಯ ಕೇಳಿ ...
ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಮುಷ್ಕರ ಬಂದ್ ಆಗಿರುವುದರಿಂದ ವ್ಯಾಪಾರಿಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ. ಮಾರ್ಚ್ 31 ರೊಳಗೆ ಜಿಎಸ್ ಟಿ ವಾರ್ಷಿಕ ರಿಟರ್ನ್ಸ್ ಇತ್ಯಾದಿಗಳಿಗೆ ಸಂಬಂಧಿಸಿದಂತೆ ನಾವು ಸಾಕಷ್ಟು ಪೇಪರ್ಗಳನ್ನು ಸಲ್ಲಿಸಬೇಕಾಗಿದೆ. ...
ರಾಜ್ಯಾದ್ಯಂತ ಮುಸ್ಲಿಂ ಸಮುದಾಯದವರೆಲ್ಲ ಬಂದ್ ಗೆ ಕರೆ ನೀಡಿದ್ದರು. ಬಿಲ್ಡಿಂಗ್ ಉಳಿಯುತ್ತದೆ ಅಂತ ನಾವು ಬಂದ್ ಆಚರಿಸದಿರುವುದು ಸಾಧ್ಯವಿರಲಿಲ್ಲ, ಬಿಲ್ಡಿಂಗ್ ಕ್ಕಿಂತ ನಮಗೆ ಧಾರ್ಮಿಕ ನಂಬುಗೆ ಮುಖ್ಯ ಎಂದು ಅವರು ಹೇಳಿದರು. ...
ಹೈದ್ರಾಬಾದ್ ಕರ್ನಾಟಕ ಭಾಗಕ್ಕೆಂದೇ 371(ಜೆ) ಕಲಂನಡಿ ವಿಶೇಷ ಸ್ಥಾನ ನೀಡಲಾಗಿದೆ. ಹೀಗಿದ್ದರೂ, ನವೋದಯ ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಮಾತ್ರ 371(ಜೆ) ಮೀಸಲಾತಿಯನ್ನು ಗಾಳಿಗೆ ತೂರಿ, ಬೇಕಾಬಿಟ್ಟಿ ಮೆಡಿಕಲ್ ಸೀಟು ಹಂಚಿಕೆ ಮಾಡುತ್ತಿರುವ ಆರೋಪ ...
ಬಂದ್ ಕರೆಗೆ ನೀಡಿದ ಸಂಘಟನೆಗಳು ವೈಭವ್ ಚಿತ್ರಮಂದಿರದಿಂದ ತಹಸೀಲ್ದಾರ್ ಕಚೇರಿವರೆಗೆ ಱಲಿ ನಡೆಸಿದರು. ಅಲ್ಲಿಯವರೆಗೆ ಎಲ್ಲವೂ ಶಾಂತಿಯುತವಾಗಿತ್ತು. ಆದರೆ ಱಲಿ ಕೊನೆಗೊಂಡ ಬಳಿಕ ಕೆಲ ಕಿಡಿಗೇಡಿಗಳು ದಾಂಧಲೆ ಶುರುಮಾಡಿದರು. ದೊಂಬಿ ನಡೆಸಿದವರ ಕ್ರಮ ಜರುಗಿಸಬೇಕೆಂದು ...
Khan Sir ಉದ್ಯೋಗ ಆಕಾಂಕ್ಷಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯೂಟ್ಯೂಬ್ನಲ್ಲಿ ಕೋಚಿಂಗ್ ನೀಡುವ ಪಟನಾ ಮೂಲದ ಶಿಕ್ಷಕ ಖಾನ್ ಸರ್ ಬಿಹಾರ ಪೊಲೀಸರ ಸ್ಕ್ಯಾನರ್ನಲ್ಲಿರುವ ಪ್ರಮುಖ ವ್ಯಕ್ತಿ. ...
ರೈಲ್ವೇ ನೇಮಕಾತಿ ಮಂಡಳಿಯ ತಾಂತ್ರಿಕೇತರ ಜನಪ್ರಿಯ ವರ್ಗಗಳು ಪರೀಕ್ಷೆ 2021 ರಲ್ಲಿನ ಅಕ್ರಮಗಳನ್ನು ವಿರೋಧಿಸಿ ಎಡಪಕ್ಷ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ ಸೇರಿದಂತೆ ಹಲವಾರು ವಿದ್ಯಾರ್ಥಿಗಳ ಸಂಘಟನೆಗಳು ಬಂದ್ ಕರೆಗೆ ಜತೆಯಾಗಿವೆ. ...