ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ದರ ಏರಿಸಲಾಗಿದ್ದು, ಕೊರೊನಾ ನಡುವೆ ದರ ಏರಿಕೆ ಮಾಡಿರುವುದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ...
ಬಂಡಿಪುರದಲ್ಲಿ Fire Line! | ಬಂಡಿಪುರ ಮತ್ತು ಬಿಳಿಗಿರಿ ರಂಗನಾಥ ಹುಲಿ ಸಂರಕ್ಷಿತ ಪ್ರದೇಶ ಬೆಂಕಿಗಾಹುತಿಯಾಗದಿರಲಿ ಎಂದು ಅರಣ್ಯ ಇಲಾಖೆ ಕಳೆದ ಎರಡು ತಿಂಗಳಿಂದ ಹರಸಾಹಸ ಪಡುತ್ತಿದೆ. ...
ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ...
ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಕೊರೊನಾದಿಂದಾಗಿ ನಾಲ್ಕೈದು ತಿಂಗಳು ಸಫಾರಿ ಬಂದ್ ಆಗಿತ್ತು. ಎರಡು ವಾರಗಳ ಹಿಂದೆ ಸಫಾರಿ ಶುರುವಾದ್ರೂ ಪ್ರವಾಸಿಗರು ಇತ್ತ ಮುಖ ಮಾಡಿರಲಿಲ್ಲ. ಇದೀಗ ...
ಚಾಮರಾಜನಗರ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲೂ ವೈಲ್ಡ್ ಲೈಫ್ ಹೆಸರಿನಲ್ಲಿ ಎನ್ಜಿಒ ಸದಸ್ಯರು ಮೋಜು ಮಸ್ತಿ ಮಾಡುತ್ತಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಗಳೂರು ಮೂಲದ ವ್ಯಕ್ತಿಗಳು ಕಾಟೇಜ್ನಲ್ಲಿ ತಂಗಿದ್ದಾರೆ. ಇಂಡಿಯನ್ ಕಂಜರ್ವೇಷನ್ ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ವಾಸ್ತವ್ಯ ಹೂಡಿದ್ದಾರೆ. ವನ್ಯಜೀವಿ ಕುರಿತು ಸಾಕ್ಷ್ಯಚಿತ್ರದಲ್ಲಿ ನಟಿಸಲು ತಲೈವಾ ಆಗಮಿಸಿದ್ದು, ಚಿತ್ರೀಕರಣಕ್ಕೆ ಅರಣ್ಯ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಸಾಕ್ಷ್ಯಚಿತ್ರ ಚಿತ್ರೀಕರಿಸಿದ ಬೇರ್ ...
ಚಾಮರಾಜನಗರ: ಈಗಾಗಲೆ ಇಬ್ಬರು ರೈತರನ್ನು ಬಲಿ ಪಡೆದ ನರಭಕ್ಷಕ ಹುಲಿಗಾಗಿ ಗೋಪಾಲಸ್ವಾಮಿ ಬೆಟ್ಟದ ಬಳಿಯಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಹುಡುಕಾಟ ಜೋರಾಗಿದೆ. ದಸರಾದ ಗಜಪಡೆ ಅಭಿಮನ್ಯು ನೇತೃತ್ವದಲ್ಲಿ ಸತತ 2 ದಿನಗಳಿಂದ ...