ಪಕ್ಷದ ಬಗ್ಗೆ ವಿರೋಧಿಗಳು ಹಗುರವಾಗಿ ಮಾತಾಡಿದಾಗ, ಶರವಣ ಉದ್ವೇಗದಿಂದ ಪ್ರತಿಕ್ರಿಯಿಸದೆ ಬಹಳ ಶಾಂತಚಿತ್ತದಿಂದ ಅಂಥ ಸಂದರ್ಭಗಳನ್ನು ನಿರ್ವಹಿಸಿದ್ದಾರೆ ಮತ್ತು ಪಕ್ಷವನ್ನು ಸಮರ್ಥಿಸಿಕೊಳ್ಳುತ್ತಾ ವಿರೋಧಿಗಳ ಬಾಯಿ ಮುಚ್ಚಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರವೂ ಬೃಹತ್ ಪ್ರಮಾಣದಲ್ಲಿಯೇ ಇರುತ್ತದೆ ಅನ್ನೋದು ಜನಸಾಮಾನ್ಯ ಮಾತು. ಇದಕ್ಕೆ ಪುಷ್ಟಿ ನೀಡುವಂತೆ ಬಿಬಿಎಂಪಿಗೆ ಸಂಬಂಧಿಸಿದಂತೆ ನಡೆದಿರುವ ಆತ್ಮಹತ್ಯೆ ಪ್ರಕರಣವೊಂದು ಜನರ ಗಮನ ಸೆಳೆದಿದೆ. ಗುತ್ತಿಗೆದಾರರೊಬ್ಬರು ಆತ್ಮಹತ್ಯೆಗೆ ...