ನಮ್ಮನ್ನು ಭಾಷಾಂಧರು ಅಂತ ಕರೆದರೂ ಚಿಂತೆಯಿಲ್ಲ, ನಮ್ಮ ನಾಡಿನ ಮಹಾನುಭಾವರಿಗೆ ಆಗಿರುವ ಅವಮಾನಕ್ಕೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು. ...
ಗದಗನ ಖಾಸಗಿ ಮಂಗಲ್ ಕಾರ್ಯಾಲಯದಲ್ಲಿ ಜೂನ್ 12 ರಂದು ವಿಶಿಷ್ಠ ಮದುವೆ ನಡೆದಿದ್ದು, ತಾಳಿ ಕಟ್ಟುವ ಸಂಪ್ರದಾಯ ಇಲ್ಲದೆ ಮಠಾಧೀಶರ ಸಮ್ಮುಖದಲ್ಲಿ ಬಸವ ತತ್ವದ ಅಡಿಯಲ್ಲಿ ಮದುವೆ ನಡೆದಿದೆ. ...
ಪಠ್ಯ ಪುಸಕ್ತ ಪರಿಷ್ಕರಣೆ (Book review) ಸಂಪೂರ್ಣ ಮುಗಿದಿದೆ. ಅಂತಿಮ ನಿರ್ಣಯ ತೆಗೆದುಕೊಂಡೂ ಆಗಿದೆ. ಸಣ್ಣಪುಟ್ಟ ಆಕ್ಷೇಪ ಬಂದಿದ್ದರಿಂದ ಸರಿಪಡಿಸುತ್ತಿದ್ದೇವೆ. ಈಗಾಗಲೇ ಪಠ್ಯ ಪುಸ್ತಕ ವಿತರಣೆಯಾಗಿದೆ. ಕಲಿಕಾ ಚೇತರಿಕೆ ಆದಮೇಲೆ ಶುರುವಾಗುತ್ತೆ ಎಂದು ಶಿಕ್ಷಣ ...
ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ...
9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬಸವಣ್ಣನವರ ಬಗ್ಗೆ ಪಾಠದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ...
ನಾಡಿನ ಮಠಾಧೀಶರು ಸರ್ಕಾರಕ್ಕೆ ಪತ್ರ ಬರೆಯುತ್ತಾರೆಂದ್ರೆ ಅದನ್ನ ಗಂಭೀರವಾಗಿ ಪರಿಗಣಿಸಬೇಕು. ಪಠ್ಯದಲ್ಲಿ ಏನು ಲೋಪದೋಷವಾಗಿದೆ ಅದನ್ನ ಸರಿಪಡಿಸಬೇಕು. ಇಲ್ಲವಾಗಿದ್ರೆ ಅದನ್ನ ತಿಳಿಸಿ. ಸುಮ್ನೆ ವಿವಾದ ಮಾಡೋದು ಸರಿಯಲ್ಲ. -ಜಗದೀಶ್ ಶೆಟ್ಟರ್ ...
ಬಸವಣ್ಣ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು. ಶೈವ ಗುರುಗಳ ಸಾನ್ನಿಧ್ಯದಲ್ಲಿ ಬಸವಣ್ಣನವರು ಲಿಂಗದೀಕ್ಷೆ ಪಡೆದರು. ಬಸವಣ್ಣನವರು ವೀರಶೈವ ಲಿಂಗಾಯತ ಮತ ಅಭಿವೃದ್ಧಿಪಡಿಸಿದ್ದರು. ...
ಅವರು ಪಕ್ಷದ ಉಪಾಧ್ಯಾಕ್ಷರು ಕೂಡ ಅಗಿರುವುದರಿಂದ ಒಬ್ಬ ಹಿರಿಯ ಕಾರ್ಯಕರ್ತನ ಶ್ಲಾಘನೆ ಮಾಡಿರಬಹುದು, ಅಂತ ಹೇಳಿದರೂ ತಪ್ಪಿಲ್ಲ. ಆದರೆ, ಪಕ್ಷದಲ್ಲಿ ನಡೆಯುತ್ತಿರುವ ಇತ್ತೀಚಿನ ವಿದ್ಯಮಾನಗಳ ಹಿನ್ನೆಲೆಯಿಂದ ನೋಡಿದರೆ ಅವರ ಮಾತುಗಳು ಬೇರೆ ನಾಯಕರಿಗೆ ನೀಡಿರಬಹುದಾದ ...
12 ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರು ಬಸವಕಲ್ಯಾಣನಲ್ಲಿ ಅನುಭವ ಮಂಟಪ ನಿರ್ಮಿಸಿದ್ದು ಕನ್ನಡಿಗರಿಗೆಲ್ಲ ಗೊತ್ತಿದೆ. ಇದನ್ನು ವಿಶ್ವದ ಮೊಟ್ಟಮೊದಲ ಸಂಸತ್ತು ಅಂತ ಉಲ್ಲೇಖಿಸುವುದು ಪ್ರಾಯಶಃ ಬಹಳ ಜನಕ್ಕೆ ಗೊತ್ತಿರಲಾರದು. ...
ಹುಬ್ಬಳ್ಳಿಯ ಗೋಕುಲ್ ಗ್ರಾಮದಲ್ಲಿರುವ ಹನುಮಾನ್ ದೇಗುಲಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಹನುಮಾನ್ ದೇಗುಲದ ಜಾತ್ರೆ ಹಿನ್ನೆಲೆಯಲ್ಲಿ ಸಿಎಂ ಭೇಟಿ ನೀಡಿದ್ದು ಈ ವೇಳೆ ಗ್ರಾಮದ ಹಿರಿಯರು ಹಾಗೂ ಬಾಲ್ಯ ಜೀವನ, ತಮ್ಮ ಓಡನಾಡಿಗಳ ...