Basavaraj Bommai: ನಮ್ಮ ಪಕ್ಷ ಬಿಟ್ಟು ಯಾರೂ ಹೋಗಲ್ಲ. ಇನ್ನೊಂದು ಪಕ್ಷಕ್ಕೆ ಯಾರೂ ನಮ್ಮಿಂದ ಹೋಗಲ್ಲ. ಬೇರೆ ಪಕ್ಷದಿಂದ ಬರುವವರ ಬಗ್ಗೆ ಕಾದು ನೋಡಿ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ...
ನಾನೊಬ್ಬ ಶಾಸಕನಾಗಿ 50-200 ಕೋಟಿ ಅನುದಾನ ತರಬಹುದು. ಸಾವಿರಾರು ಕೋಟಿ ಅನುದಾನ, ನಮ್ಮ ಕೆಲಸ ಆಗುವ ಸಲುವಾಗಿ ಬೇಕಾಗಿದೆ. ಅದಕ್ಕಾಗಿ ರಮೇಶ್ ಜಾರಕಿಹೊಳಿಗೆ ಸಚಿವಸ್ಥಾನ ಸಿಗಲಿ ಎಂದು ಪ್ರಾರ್ಥಿಸುವೆ ಎಂದು ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ...
ಸಿಎಂ ಬೊಮ್ಮಾಯಿ ಸಂಸತ್ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗಿದ್ದಾರೆ. GST ಪರಿಹಾರ ಸೇರಿದಂತೆ ಹಣಕಾಸು ನೆರವು ಕುರಿತು ಚರ್ಚೆ ನಡೆಸಲಾಗಿದೆ. ಕರ್ನಾಟಕಕ್ಕೆ ನೀಡಬೇಕಾದ ನೆರವಿನ ಬಗ್ಗೆ ಸಿಎಂ ಮಾತುಕತೆ ನಡೆಸಿದ್ದಾರೆ. ...
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಿಎಂ ಬವರಾಜ ಬೊಮ್ಮಾಯಿ 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೆ ಇಂದಿಗೆ ಸಿಎಂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ 6 ತಿಂಗಳು ತುಂಬಿದೆ. ಈ ...
Breaking News Today Live Updates: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಬೊಮ್ಮಾಯಿಗೆ ದೂರವಾಣಿ ಕರೆ ಮಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಾಜಿ ...
ಸದ್ಯ ಹುಟ್ಟು ಹಬ್ಬ ಹಾಗೂ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದ ಸಂತಸದಲ್ಲಿರುವ ಸಿಎಂ ಬೊಮ್ಮಾಯಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸಿಎಂಗೆ ಶುಭಕೋರಲು ಸಚಿವರು ಹಾಗೂ ಶಾಸಕರು ಆರ್ಟಿ ನಗರದ ನಿವಾಸಕ್ಕೆ ...
ಬಹಿರಂಗವಾಗಿ ಮಾತನಾಡುವವರ ಜತೆ ಮಾತಾಡುತ್ತೇನೆ. ಶಿಸ್ತು ಸಮಿತಿ ಮೂಲಕ ಕೇಂದ್ರಕ್ಕೆ ವರದಿ ಸಲ್ಲಿಸಿ ಕ್ರಮ ಕೈಗೊಳ್ಳುತ್ತೇವೆ. ಕೆಲವರಿಗೆ ಈಗಾಗಲೇ ಸ್ಪಷ್ಟೀಕರಣ ಕೇಳಿದ್ದು ಕೊಟ್ಟಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ...
ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ...
MP Renukacharya: ವಿಳಂಬ ಮಾಡಿ ನಮಗೆ ಸಚಿವ ಸ್ಥಾನ ಕೊಟ್ಟರೆ ಉಪಯೋಗವಿಲ್ಲ. ಬಿ.ವೈ. ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಲ್ಲ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ. ...
ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸ ಇಲ್ಲ, ನಾನೂ ಏನೂ ಅದಕ್ಕೇ ಅಂಟಿಕೊಂಡಿಲ್ಲ- ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿ ಮತ್ತು ...