ಹೊರಟ್ಟಿ ಅವರು ಇತ್ತೀಚಿಗಷ್ಟೇ ದೇವೇಗೌಡರ ಪಕ್ಷ ತೊರೆದು ಬಿಜೆಪಿ ಸೇರಿದ್ದರು. ಪಕ್ಷ ಬದಲಾಯಿಸಿದ್ದು ಅವರಿಗೆ ಮಾರಕವಾಗಬಹುದು ಎಂದಿದ ರಾಜಕೀಯ ಲೆಕ್ಕಾಚಾರ ಉಲ್ಟಾ ಆಗಿದೆ. ...
ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿಗೆ ಜಯವಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರಗೆ ಸೋಲಾಗಿದೆ ...
ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ...
ಕವಿತಾ ಮಾಡುತ್ತಿರುವ ಕೆಲಸದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸುವ ಹೊರಟ್ಟಿ ಮಾತಿನ ಭರದಲ್ಲಿ, ‘ಯಾವನ್ರೀ ಅವನು ಡಿಸಿ?’ ಅನ್ನುತ್ತಾರೆ. ಸಜ್ಜನ ರಾಜಕಾರಣಿ ಎನಿಸಿಕೊಂಡಿರುವ ಹೊರಟ್ಟಿ ಅವರಿಂದ ಕನ್ನಡಿಗರು ಇಂಥ ವರ್ತನೆ ನಿರೀಕ್ಷಿಸಲಾರರು. ...
ಬಸವರಾಜ ಪಥ ಎಂಬ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಛನ ಬಳಸಿದ ಆರೋಪ ಮತ್ತು ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಆರೋಪದ ಮೇಲೆ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ...
ರಾಷ್ಟ್ರೀಯ ಮತ್ತು ರಾಜ್ಯ ಲಾಂಛನ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಸಂಚಾಲಕ ಎಂ. ಭರತ್, ತಮ್ಮ ಸಾಧನೆಯ ಕೈಪಿಡಿಗೆ ಲಾಂಛನ ಬಳಸಿಕೊಂಡಿದ್ದಾರೆ. ಸಭಾಪತಿ ಆಸನ ಸಹ ಬಳಸಿಕೊಂಡಿದ್ದಾರೆ. ...
ಬಸವರಾಜ ಹೊರಟ್ಟಿ ಏಳು ಸಲ ಕ್ಷೇತ್ರ ಪ್ರತಿನಿಧಿಸಿದ್ದರು. 8ನೇ ಸಲ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದಾರೆ. ಹೊರಟ್ಟಿ ಬಿಜೆಪಿಗೆ ಹೋಗುತ್ತಾರೆಂಬ ನಿರೀಕ್ಷೆ ಇರಲಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ ...
ಕಾಂಗ್ರೆಸ್ ಪಕ್ಷದವರಿಗೆ RSS ಗೆ ಬೈದೆ ಇದ್ರ ತಿಂದಿದ್ದು ಕರಗಲ್ಲ. ಬೈದ್ರೆ ಅಲ್ಪಸಂಖ್ಯಾತರ ಮತಗಳು ಬರುತ್ತೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ...
ಹುಬ್ಬಳ್ಳಿ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿ ಬಸವರಾಜ್ ಹೊರಟ್ಟಿ ಮತ್ತು ಮೋಹನ್ ಲಿಂಬಿಕಾಯಿ ನಡುವೆ ಪೈಪೋಟಿ ...
ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ವಿಧಾನಪರಿಷತ್ನ ಕಾರ್ಯದರ್ಶಿ ಮಹಾಲಕ್ಷ್ಮೀ, ಅಧಿಕಾರಿಗಳು ಹಂಗಾಮಿ ಸಭಾಪತಿರನ್ನು ಸ್ವಾಗತಿಸಿದ್ರು. ...