ಬೆಂಗಳೂರಿನ ಓಕಳಿಪುರಂ ಬಳಿ ಕಾಮಗಾರಿ ನಡೆಯುತ್ತಿದ್ದು 45 ಅಡಿ ಉದ್ದದ ಪೈಪ್ ಅಳವಡಿಕೆಗಾಗಿ ಸುರಂಗ ನಿರ್ಮಾಣ ಮಾಡಲಾಗಿದೆ. ನೆಲದ ಅಡಿಯಿಂದ ಸುರಂಗ ಮಾರ್ಗ ಹಾದುಹೋಗಿದೆ. ಬೆಂಗಳೂರು-ಚೆನ್ನೈ ರೈಲ್ವೆ ಮಾರ್ಗದ ಕೆಳಗೆ ಸುರಂಗ ನಿರ್ಮಾಣ ಮಾಡಲಾಗುತ್ತಿದೆ. ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ರೌಡಿಶೀಟರ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ...
ರಸ್ತೆ ಗುಂಡಿಗಳಿಂದ ಬೆಂಗಳೂರಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಹೈಕೋರ್ಟ್ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿತು. ...
ಬೆಂಗಳೂರು ಪೊಲೀಸ್ ಮತ್ತು ಬಿಬಿಎಂಪಿ ರಾಜಧಾನಿಯಲ್ಲಿ ಟ್ರಾಫಿಕ್ ಸಮಸ್ಯೆ ತಗ್ಗಿಸಲು ಜಂಟಿಯಾಗಿ ಒಂದಷ್ಟು ಯೋಜನೆಗಳನ್ನು ಹಾಕಿಕೊಂಡಿವೆ. ಆದರೆ ಇದು ಸಾಧ್ಯವಾದೀತಾ? ಈ ಕುರಿತಾದ ಚರ್ಚೆ ಇಂದಿನ ಟಿವಿ9 ಡಿಜಿಟಲ್ ಲೈವ್ನಲ್ಲಿ ಮಧ್ಯಾಹ್ನ 3.30 ...
ಬೇರೆ ಸಿಟಿಗಳಿಗೆ ಹೋಲಿಸಿದ್ರೆ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಏರಿಕೆಯಿದೆ. ಖಾಸಗಿ ವಾಹನಗಳ ಸಂಖ್ಯೆ ಏರಿಕೆಯಾಗಿದೆ. ಪಬ್ಲಿಕ್ ಟ್ರಾನ್ಸ್ಪೋರ್ಟ್ ಬಳಕೆಗೆ ಉತ್ತೇಜನ ನೀಡುತ್ತೇವೆ. ...
ದಾಖಲೆ ಸಲ್ಲಿಸಲು 7 ದಿನ ಕಾಲಾವಕಾಶ ನೀಡಲಾಗಿದೆ. 1954 ಗೆಜೆಟ್ ನೋಟಿಫಿಕೇಷನ್ ಕೊಟ್ಟು, ಇದರ ಆಧಾರದ ಮೇಲೆ ಖಾತೆ ಮಾಡಿಕೊಡಿ ಎಂದು ವರ್ಕ್ಫ್ ಬೋರ್ಡ್ ಮನವಿ ಮಾಡಿತ್ತು. ...
ಟ್ರಾಫಿಕ್ ನಿಯಂತ್ರಣಕ್ಕೆ ಕೆಲ ಕಾರ್ಯಕ್ರಮ ಹಮ್ಮಿಕೊಳುತ್ತೇವೆ. ಹೆಬ್ಬಾಳದಲ್ಲಿ ಮೂರ್ನಾಲ್ಕು ಕಡೆಗಳಲ್ಲಿ ಟ್ರಾಫಿಕ್ ಆಗುತ್ತಿದೆ. ಅದನ್ನ ಸರಿಪಡಿಸುವ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇವೆ ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಹೇಳಿದರು. ...
ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಹಿನ್ನಲೆ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ವಕ್ಫ್ ಬೋರ್ಡ್ಗೆ ಬಿಬಿಎಂಪಿಯಿಂದ ಖಾತೆ ಮಾಡಿಕೊಟ್ಟಿಲ್ಲ. ವಕ್ಫ್ ಬೋರ್ಡ್ ನೀಡಿರುವ ದಾಖಲೆ ಪರಿಶೀಲಿಸಲಾಗುತ್ತಿದೆ. 40 ದಿನಗಳೊಳಗೆ ...
ರಸ್ತೆ ಗುಂಡಿ ಮುಚ್ಚಲು ಕಾರ್ಯಾದೇಶ ನೀಡದ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್, ಕೊನೆಯ ಅವಕಾಶವನ್ನ ನೀಡಿದೆ. ಅಲ್ಲದೆ ನಮ್ಮ ತಾಳ್ಮೆಯನ್ನು ಪರೀಕ್ಷಿಸದಂತೆ ಬಿಬಿಎಂಪಿಗೆ ಎಚ್ಚರಿಕೆಯನ್ನೂ ನೀಡಿದೆ. ...
ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ಕೊಟ್ಟಾಗ ಹೊಸದಾಗಿ ಹಾಕಿದ ಡಾಂಬರು ರಸ್ತೆ ಕಿತ್ತು ಇಡೀ ದೇಶದಲ್ಲಿ ದೊಡ್ಡ ಸುದ್ದಿ ಆಯಿತು. ಗುತ್ತಿಗೆದಾರರನ್ನು ಬಚಾವ್ ಮಾಡಿ, ತನಗಾದ ಮುಖಭಂಗ ತಪ್ಪಿಸಿಕೊಳ್ಳಲು ಬಿಬಿಎಂಪಿ ಒಂದು ಕಣ್ಕಟ್ಟು ವರದಿಯನ್ನು ...