ಸಚಿವ ಆನಂದ್ ಸಿಂಗ್ ಜತೆ ನಾನು ಚರ್ಚೆ ಮಾಡಿದ್ದೇನೆ. ಸದ್ಯದಲ್ಲಿಯೇ ಎಲ್ಲಾ ಅಸಮಾಧಾನ ಬಗೆಹರಿಯುತ್ತದೆ ಎಂದು ಸಚಿವ ಬಿ.ಸಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ...
ಮಾಜಿ ಸಚಿವ ಬಿಸಿ ಪಾಟೀಲ ಅವರು ಸೋಮವಾರದಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತಾಡುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ತಮ್ಮ ಆದ್ಯತೆಯ ಪಕ್ಷ ಮತ್ತು ಪ್ರತಿನಿಧಿಗಳನ್ನು ಆರಿಸುತ್ತಾರೆಯೇ ಹೊರತು ಸ್ವಾಮೀಜಿಗಳಲ್ಲ ಎಂದರು ...
ನಮ್ಮ ತಾಲೂಕಿನಲ್ಲಿ ನೀರಾವರಿ ಯೋಜನೆ ಉದ್ಘಾಟನೆ ಇದೆ. ಅದರ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿದ್ದೆ ಮತ್ತು ಅವರನ್ನು ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ. ...
ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಕುರ್ಚಿ ಖಾಲಿಯಾದಾಗ ಹೈಕಮಾಂಡ್ ಆ ಬಗ್ಗೆ ತೀರ್ಮಾನಿಸುತ್ತೆ. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಎಂಟಿಬಿ ನಾಗರಾಜ್ ತಿಳಿಸಿದ್ದಾರೆ. ...
BC Patil: ನಟ ದರ್ಶನ್ ಮತ್ತು ಇಂದ್ರಜಿತ್ ಲಂಕೇಶ್ ಅವರ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿದ್ದಾರೆ. ದರ್ಶನ್ ಅವರು ಒಳ್ಳೆಯ ವ್ಯಕ್ತಿಯಾಗಿದ್ದು ಅವರ ತೇಜೋವಧೆಗೆ ಪ್ರಯತ್ನಿಸಲಾಗುತ್ತಿದೆ ಎಂದು ಅವರು ದೂರಿದ್ಧಾರೆ. ...
BC Patil: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಕೆಸರಿನಲ್ಲಿ ಕಾರು ಸಿಲುಕಿ ಪರದಾಡಿದ ಸಚಿವ ...
ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂಬ ಹೇಳಿಕೆ ವಿಚಾರಕ್ಕೆ ಈಗ ಬಿಜೆಪಿ ನಾಯಕರಿಂದಲೂ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗೆಂದು ಸಿದ್ದರಾಮಯ್ಯನವರೇ ಪ್ರಚಾರ ಮಾಡುವುದಕ್ಕೆ ಹೇಳಿರಬೇಕು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ರನ್ನು ಕೇಳಿ ಎಂದು ಕೊಪ್ಪಳದಲ್ಲಿ ...
2,35,865 ಬಿತ್ತನೆ ಬೀಜದ ಕಿಟ್ಗಳನ್ನು ನೀಡಲಾಗಿದೆ. ಬಹುಬೆಳೆಗಳ ಕಿಟ್ ಇದಾಗಿದೆ. ದ್ವಿದಳ ಧಾನ್ಯ ಬೆಳೆಯುವಂತೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುತ್ತಿದೆ. ಇದರಿಂದ ಕೃಷಿಕರ ಆದಾಯ ಹೆಚ್ಚುತ್ತದೆ. ಈ ವರ್ಷ 220 ಮಿ.ಮಿ. ಮಳೆಯಾಗಿದೆ. ಈ ವರ್ಷ ...
Agriculture minister missing: ಕೃಷಿ ಸಚಿವರು ನಾಪತ್ತೆಯಾಗಿದ್ದಾರೆ. ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ಕೊಡುತ್ತೇವೆ ಎಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘೋಷಣೆ ಮಾಡಿದೆ. ಲಾಕ್ಡೌನ್ ಪರಿಣಾಮ ರೈತರಿಗೆ ಸಂಕಷ್ಟ ಎದುರಾಗಿದೆ. ...
ಹಾವೇರಿ ಜಿಲ್ಲೆ ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಎರಡನೇ ಅಲೆಯಿಂದಾಗಿ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದಿನಿಂದ ಮೃತರ ಮನೆಗಳಿಗೆ ಸತಃ ತಾವೇ ತೆರಳಿ ಪರಿಹಾರದ ಹಣ ವಿತರಣೆ ಮಾಡಲಿದ್ದಾರೆ. ...