ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಭಾರಿ ಸದ್ದು ಮಾಡಿದ, ತೀವ್ರ ವಿವಾದ ಎಬ್ಬಿಸಿದ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಆದ್ರೆ ವಿಧೇಯಕವನ್ನ ಮಂಡಿಸಿದ ರೀತಿಗೆ, ಪ್ರತಿಪಕ್ಷಗಳು ತೀವ್ರ ಆಕ್ಷೇಪ ಹೊರಹಾಕಿವೆ. ...
ಹಾಸನದಲ್ಲಿನ ಇಂಜಿನಿಯರಿಂಗ್ ಕಾಲೇಜಿಗೆ ಅನುದಾನ ಬಿಡುಗಡೆ ಮಾಡಿ ಪಿಠೋಪಕರಣ ಮತ್ತು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬೇಕಾದ ಅನುಕೂಲತೆಗಳನ್ನು ಮಾಡಿಕೊಡುವಂತೆ ಹೆಚ್.ಡಿ. ರೇವಣ್ಣ ಮನವಿ ಮಾಡಿದ್ದಾರೆ. ...
ನಾಡಿನ ಹಿತದ ವಿಷಯ ಬಂದಾಗ ಸರ್ಕಾರದ ಜೊತೆಗೆ ನಾವು ನಿಲ್ಲುತ್ತೇವೆ. ಶಾಂತಿ ಕದಡುವವರ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ ಒತ್ತಾಯಿಸಿದ್ದಾರೆ. ...
ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಶಿವ ಸೇನೆ, ಬೆಳಗಾವಿಯಲ್ಲಿರುವ ಎಮ್ ಈ ಎಸ್ ಘಟಕಕ್ಕೆ ಎಲ್ಲ ರೀತಿಯ ನೆರವು ಒದಗಿಸುತ್ತಿದೆ. ಅವರು ಪುಂಡಾಟ ನಡೆಸಿದಾಗ ಬಹಿರಂಗ ಹೇಳಿಕೆಗಳ ಮೂಲಕ ಬೆಂಬಲಿಸುತ್ತದೆ. ...