ಏಪ್ರಿಲ್ 16ರಂದೇ ಯಡಿಯೂರಪ್ಪ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತಾದರೂ ಬರೋಬ್ಬರಿ 20 ದಿನಗಳ ನಂತರ ಕೊರೊನಾ ಪಾಸಿಟಿವ್ ವರದಿ ನೀಡಲಾಗಿದೆ. ...
Belagavi By poll 2021 Results :ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತ್ತೇನೆ ಎಂದು ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ದಿವಂಗತ ಸುರೇಶ್ ಅಂಗಡಿ ಕನಸಿನಂತೆಯೇ ಕ್ಷೇತ್ರದ ಅಭಿವೃದ್ಧಿ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ...
ರಾಜ್ಯದ ಎರಡು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಶನಿವಾರ (ಏಪ್ರಿಲ್ 17) ಮತದಾನ ನಡೆಯಲಿದೆ. ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿಯಲ್ಲಿ ವಿವಿಧ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಗೆಲುವಿಗಾಗಿ ಜಿದ್ದಾಜಿದ್ದಿ ...
ಕಾಂಗ್ರೆಸ್ ಪಕ್ಷವು ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ರಾಜ್ಯ ರೈತ ಸಂಘ ಮತ್ತು ಸಾರಿಗೆ ಒಕ್ಕೂಟದ ಮತ ಸೆಳೆಯಲು ಪ್ರಯತ್ನಿಸಿದೆ ಎಂಬ ವಿಚಾರ ಈಗ ಹೊರಗೆ ಬಂದಿದೆ. ...
ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಂಪರ್ಕಕ್ಕೂ ಯಡಿಯೂರಪ್ಪ ಬಂದಿದ್ದರು. ಮೊನ್ನೆ ಗೋಕಾಕ್ ಮತ್ತು ಅರಭಾವಿಯಲ್ಲಿ ಪ್ರಚಾರ ನಡೆಸಿದ್ದ ಸಿಎಂ, ಬಾಲಚಂದ್ರ ಜಾರಕಿಹೊಳಿ, ಸಂಸದ ಈರಣ್ಣ ಕಡಾಡಿ ಸೇರಿದಂತೆ ನೂರಕ್ಕೂ ಅಧಿಕ ಮುಖಂಡರ ಸಂಪರ್ಕಕ್ಕೆ ...
ನಿನ್ನೆಯೇ ಬಿ.ಎಸ್.ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತಾದರೂ ಅದರ ನಡುವೆಯೇ ಅವರು ಗೋಕಾಕ, ಮೂಡಲಗಿಯಲ್ಲಿ ಪ್ರಚಾರ ನಡೆಸಿದ್ದರು. ಗೋಕಾಕದಲ್ಲಿ ನಡೆದ ರೋಡ್ ಶೋದಲ್ಲಿ ಭಾಗವಹಿಸಿ ಮತ ಯಾಚಿಸಿದ್ದರು. ...
ಇಂದು ಬೆಳಗಾವಿ ಉಪಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ಸಂದರ್ಭದಲ್ಲಿಯೇ ಸಿಎಂ ಯಡಿಯೂರಪ್ಪ ಮೂಡಲಗಿ ಹೆಲಿಪ್ಯಾಡ್ನಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬಳಿ ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿದರು. ...
ಬೆಳಗಾವಿ ಲೋಕಸಭೆ ಉಪಚುನಾವಣೆಯನ್ನು ಮಹಾರಾಷ್ಟ್ರದ ಜನತೆ ಕುತೂಹಲದಿಂದ ನೋಡ್ತಿದ್ದಾರೆ. ಬಹಿರಂಗ ಪ್ರಚಾರಕ್ಕೆ 72 ಗಂಟೆ ಸಮಯಾವಕಾಶ ಇದೆ. ಇಲ್ಲಿನ ಎಂಇಎಸ್ ಕಾರ್ಯಕರ್ತರು ಬಿಂದಾಸ್ ಆಗಿ ಪ್ರಚಾರ ಮಾಡಬೇಕು ಎಂದು ಸಂಜಯ್ ರಾವುತ್ ಹೇಳಿದರು. ...
ಮಹಾರಾಷ್ಟ್ರ ಮಾದರಿಯಲ್ಲಿ ಕರ್ಫ್ಯೂ ಜಾರಿ ವಿಚಾರದ ಬಗ್ಗೆ ಪ್ರಸ್ತಾಪಿಸಿದ ಅವರು, ಮಹಾರಾಷ್ಟ್ರಕ್ಕೂ ನಮಗೂ ಸಂಬಂಧವಿಲ್ಲ. ಬೆಂಗಳೂರಿನಲ್ಲಿ 10 ಹೊಸ ಕೊವಿಡ್ ಸೆಂಟರ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕಿತರಿಗಾಗಿ 1,500 ಬೆಡ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ...