Home » Belagavi Lok Sabha By Election 2021
ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹೇಳುತ್ತಿರುವಾಗಲೇ ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕರ ಮಧ್ಯೆ ಬೆಳಗಾವಿ ಲೋಕಸಭಾ ಉಪಚುನಾವಣೆಯ ರಣನೀತಿಯ ವಿಚಾರದಲ್ಲಿ ಭಿನ್ನಾಭಿಪ್ರಾಯ ಮತ್ತು ಭಿನ್ನ ಮತ ಇರುವುದು ಈಗ ಬೆಳಕಿಗೆ ಬಂದಿದೆ. ...
Belgaum Lok Sabha by-election: ಮಂಗಳಾ ಅವರಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದುಕೊಂಡಿದ್ದೆ. ಆದರೆ ಕಾಂಗ್ರೆಸ್ ಪಕ್ಷದವರು ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದಾರೆ ಎಂದು ಟೀಕಿಸಿದದರು. ...
ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಇಂದು ಬಿಜೆಪಿ ನಾಯಕರ ದಂಡು ಬೆಳಗಾವಿಗೆ ಆಗಮಿಸಲಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ...
ಎಲ್ಲ ಘಳಿಗೆಗಳು ಒಳ್ಳೆಯದೇ, ಯಾವುದೂ ಕೆಟ್ಟದಿಲ್ಲ. ಕೆಟ್ಟ ಘಳಿಗೆ ಅನ್ನೋದು ವ್ಯವಸ್ಥೆಯಲ್ಲಿ ಇಲ್ಲ. ಒಳ್ಳೆಯದು ಮಾಡಿದರೆ ಒಳ್ಳೆಯದು, ಕೆಟ್ಟದು ಮಾಡಿದರೆ ಕೆಟ್ಟದ್ದು. ಕಡಿಮೆ ಸಂಖ್ಯೆಯ ಜನರು ತೆರಳಿ ನಾಮಪತ್ರ ಸಲ್ಲಿಸುತ್ತೇವೆ; ಸತೀಶ್ ಜಾರಕಿಹೊಳಿ ...
ಡಿ.ಕೆ.ಶಿವಕುಮಾರ್ ಬೆಳಗಾವಿ ನಗರದ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ರು. ಈ ವೇಳೆ ಮಾತನಾಡಿದ ಡಿಕೆಶಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ...
ಸಿದ್ದರಾಮಯ್ಯನವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಹೋಗಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿರಲಿದ್ದಾರೆ. ಹಾಗೇ, ಡಿ.ಕೆ.ಶಿವಕುಮಾರ್ ತಾವೂ ಬರುವುದಾಗಿ ಹೇಳಿದ್ದು, ನಾಳೆ (ಭಾನುವಾರ)ಸಂಜೆ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ಬೆಳಗಾವಿಗೆ ಹೋಗುವುದಾಗಿ ಹೇಳಿಕೊಂಡಿದ್ದಾರೆ. ...
belagavi lok sabha by election 2021| ಇದೀಗ ಜಾರಕಿಹೊಳಿ ಸಹೋದರರನ್ನ ಕೈ ಬಿಟ್ರೇ ಬಿಜೆಪಿಗೆ ಹಿನ್ನಡೆಯಾಗುವ ಆತಂಕವೂ ಇದೆ. ಈ ಕಾರಣಕ್ಕೆ ಬಾಲಚಂದ್ರ ಜಾರಕಿಹೊಳಿಗೆ ಉಸ್ತುವಾರಿ ನೀಡುವಂತೆ ಕೆಲ ಮೂಲ ಬಿಜೆಪಿ ಮುಖಂಡರು ...
ಪಕ್ಷದ ವರಿಷ್ಠರು ಸೂಚಿಸಿದರೆ ನಾನು ಸ್ಪರ್ಧಿಸುವುದಕ್ಕೆ ಸಿದ್ಧ ಎಂದು ವಿಧಾನಸೌಧದಲ್ಲಿ ‘ಕೈ’ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ರು. ಈಗಾಗಲೇ ಮೂರ್ನಾಲ್ಕು ಹೆಸರು ಚಾಲ್ತಿಯಲ್ಲಿವೆ. ಇನ್ನು ಎರಡ್ಮೂರು ದಿನಗಳಲ್ಲಿ ನಾಯಕರು ಚರ್ಚೆ ನಡೆಸ್ತಾರೆ. ಬಳಿಕ ವರಿಷ್ಠರು ...
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್‌ನಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿಸಲು ಭಾರಿ ಸರ್ಕಸ್ ನಡೆಯುತ್ತಿದೆ. ಸತೀಶ್ ಜಾರಕಿಹೊಳಿ ಜತೆ ಈ ಬಗ್ಗೆ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು ಶತಪ್ರಯತ್ನ ಪಡುತ್ತಿದ್ದಾರೆ. ...
ಅಮಿತ್ ಶಾ ಬೆಳಗಾವಿ ಭೇಟಿ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯಲು ಶ್ರದ್ಧಾ ಶೆಟ್ಟರ್ ಸಕ್ರಿಯರಾಗಿದ್ದಾರೆ. ಮೊನ್ನೆಯಷ್ಟೇ ಅಮಿತ್ ಶಾ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ...