ತಾನು ಸಿಕ್ಕಾಪಟ್ಟೆ ಖಡಕ್ ಆಧಿಕಾರಿ ಅಂತ ಪೋಸ್ ನೀಡುವ ಅಪೂರ್ವ ಬಿದರಿ ತಮ್ಮ ಮೇಲಾಧಿಕಾರಿಗಳಿಗೆ ತಲೆ ನೋವು ಆಗಿದ್ದಾರೆ. ಕೆ.ಎ.ಎಸ್ ಪ್ರೊಬೇಷನರಿ ಆಗಿರುವ ಅಪೂರ್ವ ಚಿಕ್ಕೋಡಿಯ ಪುರಸಭೆಯ ಮುಖ್ಯಾಧಿಕಾರಿ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದಲ್ಲಿ ನಡೆಯುವ ಬಂಡಾರ ಜಾತ್ರೆಯನ್ನು ಕಳೆದ ವರ್ಷ ಕೊರೊನಾ ಲಾಕ್ಡೌನ್ಗೂ ಮುನ್ನವೇ ಮಾಡಲಾಗಿತ್ತು. ಈ ಜಾತ್ರೆಯ ವಿಶೇಷ ಎಂದರೆ ದೇವರ ಪಲ್ಲಕ್ಕಿ ಉತ್ಸವದ ವೇಳೆ ಭಂಡಾರದೋಕುಳಿ ಮಾಡುತ್ತಾರೆ. ...
Neighbors Attack:ಬಸಪ್ಪ ನಂದ್ಯಾಗೋಳರ ಇಬ್ಬರು ಮಕ್ಕಳು ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತನ್ನ ಮೊಮ್ಮಕ್ಕಳನ್ನು ಬೈದಿದ್ದನ್ನ ಪ್ರಶ್ನಿಸಿದ್ದಕ್ಕೆ ಬಾಳಪ್ಪ ಯದ್ದಲಗುಡ್ಡರ ಕುಟುಂಬಸ್ಥರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ...
ಚಂದ್ರಪ್ಪ ತಳವಾರ (60) ಎಂಬುವವರ ಶವವಿಟ್ಟು ರುದ್ರಭೂಮಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಆಗಮಿಸಿ ಬೇರೆ ಜಾಗದಲ್ಲಿ ಅಂತ್ಯಕ್ರಿಯೆ ಮಾಡುವಂತೆ ಧರಣಿ ನಿರತರ ಮನವೊಲಿಸಿದರು. ...