ನಾಗದೇವತೆ ಹೆಸರಲ್ಲಿ ವಂಚನೆ ಬಗ್ಗೆ ಟಿವಿ9ನಲ್ಲಿ ಸುದ್ದಿಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಳ್ಳಾರಿ ಎಸ್ಪಿ ಸೈದುಲ್ಲಾ ಅಡಾವತ್ ತಕ್ಷಣವೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ...
ಅಮಾವಾಸ್ಯೆ ಹಾಗೂ ಹುಣ್ಣಿಮೆಗಳಲ್ಲಿ ದುಷ್ಟ ಶಕ್ತಿಗಳ ಕಾಟ ಹೆಚ್ಚಿರುತ್ತೆ ಅಂತಾ ಪುರಾಣಗಳಲ್ಲಿ ಹೇಳಲಾಗಿದೆ. ಹೀಗಾಗೇ ಆ ದಿನಗಳನ್ನು ದೋಷಿತ ಕಾಲ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಆ ಸಮಯದಲ್ಲಿ ತೊಂದರೆಯಾಗೋ ಸಾಧ್ಯತೆ ಹೆಚ್ಚಿರೋದ್ರಿಂದ ಈ ಮೇಲಿನ ...
ಹಿಂದೂ ಸಂಪ್ರದಾಯದ ಪ್ರಕಾರ, ಸಾಮಾನ್ಯವಾಗಿ ಶುಭ ಕಾರ್ಯಗಳು, ಹಬ್ಬ-ಹರಿದಿನಗಳಲ್ಲಿ ಹೊಸ ಬಟ್ಟೆ ಧರಿಸೋ ಪದ್ಧತಿ ಇದೆ. ಯಾಕಂದ್ರೆ ಹೊಸ ಬಟ್ಟೆಗಳು ಸದಾ ಶುಭವನ್ನುಂಟು ಮಾಡುತ್ತವೆ ಅಂತಾ ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಹೊಸ ಬಟ್ಟೆ ಧರಿಸೋಕೂ ಮುನ್ನ ...
ನೆಲ್ಲಿಕಾಯಿಯ ಹೆಸರು ಕೇಳ್ತಿದ್ದಂತೆ ಅನೇಕರ ಬಾಯಲ್ಲಿ ನೀರೂರುತ್ತೆ. ಯಾಕಂದ್ರೆ ನೆಲ್ಲಿಕಾಯಿ ನಾಲಿಗೆಯಲ್ಲಿನ ಸ್ವಾದ ಗ್ರಂಥಿಗಳನ್ನು ಚುರುಕುಗೊಳಿಸುವ ವಿಶೇಷ ಶಕ್ತಿಯನ್ನು ಹೊಂದಿದೆ. ಇಂತಹ ನೆಲ್ಲಿಕಾಯಿಗೆ ಆಯುರ್ವೇದ ಶಾಸ್ತ್ರದಲ್ಲಿ ವಿಶೇಷ ಮಹತ್ವವನ್ನು ನೀಡಲಾಗಿದೆ. ಅದ್ರಲ್ಲೂ ಬೆಟ್ಟದ ನೆಲ್ಲಿಕಾಯಿಯಲ್ಲಿ ...
ಹಿಂದೂ ಸಂಪ್ರದಾಯದ ಪ್ರಕಾರ, ದೇವರ ಧ್ಯಾನ, ಪೂಜೆ, ಪುನಸ್ಕಾರಗಳ ಜೊತೆಗೆ ಕೆಲ ನಿಯಮಗಳನ್ನು ಅನುಸರಿಸಿದ್ರೆ ಇಷ್ಟಾರ್ಥ ಸಿದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತೆ. ಕೆಲ ನಿರ್ದಿಷ್ಟ ನಿಯಮಗಳನ್ನು ಜೀವನದಲ್ಲಿ ಪಾಲಿಸ್ತಾ ಬಂದ್ರೆ ಯಶಸ್ಸು ಕಟ್ಟಿಟ್ಟಬುಟ್ಟಿ ಅಂತಾ ...
ಹಿಂದೂ ಸಂಪ್ರದಾಯದ ಪ್ರಕಾರ, ಭಗವಂತನ ಕೃಪೆಗಾಗಿ ನಾವೆಲ್ಲಾ ದೇವಾಲಯಕ್ಕೆ ಹೋಗುತ್ತೇವೆ. ದೇವಸ್ಥಾನಕ್ಕೆ ಹೋಗಿ, ನಮ್ಮ ಇಷ್ಟಾರ್ಥಗಳೆಲ್ಲಾ ಈಡೇರಿಸೆಂದು ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುತ್ತೇವೆ. ತದನಂತರ ದೇವಾಲಯದಲ್ಲಿ ಸ್ವಲ್ಪ ಹೊತ್ತು ಕುಳಿತುಕೊಂಡು, ಭಗವಂತನನ್ನು ನಿರ್ಮಲ ಮನಸ್ಸಿನಿಂದ ಬೇಡುತ್ತೇವೆ. ...