ಪೊಲೀಸರು ದೇಗುಲಗಳಿಗೆ ನೀಡಿದ ಈ ನೋಟಿಸ್ನಿಂದ ವಿವಾದ ಸೃಷ್ಟಿಯಾಗಿತ್ತು. ಸರ್ಕಾರ, ಪೊಲೀಸರ ನಡೆಯನ್ನು ಹಿಂದು ಸಂಘಟನೆಗಳು ಟೀಕಿಸಿದ್ದವು. ಮಸೀದಿಗಳಲ್ಲಿ ಅಷ್ಟು ದೊಡ್ಡದಾಗಿ ಆಜಾನ್ ಕೂಗಿದರೂ ಹೇಳುವವರೂ ಇಲ್ಲ, ಕೇಳುವವರೂ ಇಲ್ಲ ಎಂಬ ಆರೋಪಗಳು ಬಲವಾಗಿದ್ದವು. ...
ಕಾರಜೋಳ ಸುಳ್ಳು ಹೇಳಿದ್ದಾನೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ನಾನು ಯಾವತ್ತೂ ಸುಳ್ಳು ಹೇಳಿಲ್ಲ ಹೇಳೋದೂ ಇಲ್ಲ. ನಾನು ಸತ್ಯ ಹೇಳಿದರೆ ಕಾಂಗ್ರೆಸ್ನವರಿಗೆ ಮೂಗಿನ ಮೇಲೆ ಸಿಟ್ಟು ಬರುತ್ತದೆ. ...
Bengaluru Power Cut: ಜಯನಗರ, ದೊಮ್ಮಲೂರು, ಬನಶಂಕರಿ, ಮಾರತ್ತಹಳ್ಳಿ, ಮಡಿವಾಳ, ಡಾಲರ್ಸ್ ಕಾಲೋನಿ, ವಿದ್ಯಾರಣ್ಯಪುರ, ನಾಗರಬಾವಿ, ಬಸವೇಶ್ವರನಗರ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ. ...
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಶಾಸಕ ಹೆಚ್.ಡಿ.ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯಿತಿ ಸದಸ್ಯೆ ಭವಾನಿ ರೇವಣ್ಣ ಉಪಸ್ಥಿತರಿದ್ದರು. ...
ಅಬ್ದುಲ್ ಕಲಾಂ: ಅಬ್ದುಲ್ ಕಲಾಂ ಅವರ ಮೂರ್ತಿಯನ್ನು ನಿರ್ಮಿಸಲು ಸುಮಾರು 45 ದಿನಗಳನ್ನು ತೆಗೆದುಕೊಳ್ಳಲಾಗಿದೆ. ಸುಮಾರು 800 ಕಿಲೋಗ್ರಾಂ ತೂಕ ಹೊಂದಿರುವ ಹಾಗೂ 7.8 ಅಡಿ ಎತ್ತರದ ಮೂರ್ತಿಯನ್ನು ನಿರ್ಮಿಸಲಾಗಿದೆ. ...
ಕೊವಿಡ್ನಿಂದ ಸಾವಿಗೀಡಾದ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲೂ ಕುಟುಂಬಸ್ಥರು ಮತ್ತು ಸಂಬಂಧಿಕರು ಮುಂದಾಗುತ್ತಿಲ್ಲ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು 3 ದಿನಗಳಾದರೂ ಮೃತದೇಹದ ಅಂತ್ಯಕ್ರಿಯೆಗೆ ಕುಟುಂಬಸ್ಥರು ಆಸ್ಪತ್ರೆಗೆ ಬಂದಿಲ್ಲದ್ದನ್ನು ಕಂಡು ಆ್ಯಂಬ್ಯುಲೆನ್ಸ್ ಚಾಲಕ ಮೃತದೇಹದ ...
ಬೆಂಗಳೂರು: ರಾಜ್ಯದ ಕೆಲವು ಆಸ್ಪತ್ರೆಗಳಲ್ಲೂ ಆಮ್ಲಜನಕದ ಕೊರತೆ ಉಂಟಾಗಿದೆ. ಚಾಮರಾಜನಗರ ಜಿಲ್ಲೆಯ ಆಸ್ಪತ್ರೆಯಲ್ಲಿ ಸಹ ಆಕ್ಸಿಜನ್ ಇಲ್ಲದೆ 24 ಗಂಟೆಯಲ್ಲಿ 24 ರೋಗಿಗಳು ಮೃತಪಟ್ಟಿದ್ದಾರೆ. ಇದೀಗ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗುತ್ತಿದೆ. ಇನ್ನೆರಡು ...
ಸಪ್ಟೆಂಬರ್ 2020ರ ಒಂದು ತಿಂಗಳಿನಲ್ಲಿ ಕೊರೊನಾ ಮೊದಲನೇ ಅಲೆಯಲ್ಲಿ 971 ಜನರು ಬಲಿಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ 24 ದಿನದಲ್ಲಿ 1,093 ಜನ ಸವಿಗೀಡಾಗಿದ್ದಾರೆ. ...
ಬೆಂಗಳೂರಿನಲ್ಲಿ ತೀವ್ರ ಹಲ್ಲೆಗೊಳಗಾಗಿದ್ದರಿಂದ ಸರಗಳ್ಳ ಮಹೇಶ್ನನ್ನು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹೇಶ್ ಸಾವಿಗೀಡಾಗಿದ್ದಾರೆ. ...
ಹೊರಗಡೆಯಿಂದ ಬರುವವರಿಗೆ ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಆರೋಗ್ಯ ಇಲಾಖೆ ಜೊತೆ ಮಾತನಾಡಿ ಅಲ್ಲಿಯೇ ಟೆಸ್ಟಿಂಗ್ ಮಾಡಿಸುವುದರ ವಿಚಾರವಾಗಿ ಆರೋಗ್ಯ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ...