ಟಿಟಿ ಗಾಡಿ ಗುದ್ದಿರುವ ರಭಸಕ್ಕೆ ಇಬ್ಬರು ವಾಹನ ಸವಾರರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತವಾದರೂ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದ ಚಾಲಕನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ. ...
ಹದಗೆಟ್ಟ ರಸ್ತೆಗಳಿಂದಾಗಿ ಪ್ರತಿನಿತ್ಯ ರಸ್ತೆ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆ ವಾಹನ ಸವಾರರು ಆತಂಕದಲ್ಲೇ ಸಂಚಾರ ನಡೆಸುವ ಪರಿಸ್ಥಿತಿ ಉಂಟಾಗಿದ್ದು, ಸರ್ಕಾರ ಹಾಗೂ ಸ್ಥಳೀಯ ಆಡಳಿತದ ವಿರುದ್ಧ ಸಾರ್ವಜನಿಕರು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ...
ಕಾರು ಟರ್ನ್ ಮಾಡಲು ಹೋಗಿ ಚಾಲಕಿ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾರೆ. ನಂತರ ಬೈಕ್ ಸವಾರ ಕಾರಿನ ಚಕ್ರದ ಬಳಿ ಬಿದ್ದಿದ್ದರು. ಬಳಿಕ ಸವಾರನ ಮೇಲೆಯೇ ಕಾರನ್ನು ಹತ್ತಿಸಿದ್ದಾರೆ. ...
ದ್ವಿಚಕ್ರ ಚಾಲಕ ಏರ್ಫೊರ್ಟ್ ಫ್ಲೈಓವರ್ ಮೇಲೆ ಹೋಗುತ್ತಿದ್ದರು. ಈ ವೇಳೆ ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಹಿಂದಿನಿಂದ ಬಂದ ಕಾರು ರಭಸವಾಗಿ ಗುದ್ದಿದೆ. ಪರಿಣಾಮ ಫ್ಲೈಓವರ್ ಮೇಲಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದಾರೆ. ...
Anekal Balaraj: ಬೆಂಗಳೂರಿನ ಜೆ.ಪಿ. ನಗರದಲ್ಲಿ ನಿರ್ಮಾಪಕ ಆನೇಕಲ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಭಾನುವಾರ ಬೆಳಗ್ಗೆ ವಾಕಿಂಗ್ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ...
ದ್ವಿಚಕ್ರ ವಾಹನ ಓಡಿಸುವಾಗ ಹೆಲ್ಮೆಟ್ ಹಾಕಿದ್ದರಿಂದ ನಟಿ ಸುನೇತ್ರಾ ಪಂಡಿತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಅವರ ಪುತ್ರಿ ಶ್ರೇಯಾ ಮಾತನಾಡಿದ್ದಾರೆ. ...
Sunetra Pandit Accident: ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಕಾರಣದಿಂದ ಆಗುತ್ತಿರುವ ಅವಘಡಗಳಿಗೆ ಲೆಕ್ಕವೇ ಇಲ್ಲದಂತಾಗಿದೆ. ನಟಿ ಸುನೇತ್ರಾ ಪಂಡಿತ್ ಅಪಘಾತಕ್ಕೆ ಒಳಗಾಗಿದ್ದರ ಬಗ್ಗೆ ಸ್ಥಳೀಯರು ಮಾಹಿತಿ ಹಂಚಿಕೊಂಡಿದ್ದಾರೆ. ...
ಪೋಷಕ ಕಲಾವಿದೆ ಸುನೇತ್ರಾ ಪಂಡಿತ್ ಅವರಿಗೆ ಆ್ಯಕ್ಸಿಡೆಂಟ್ ಆಗಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ...
ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಕ್ರದ ಅಡಿಗೆ ಸಿಲುಕಿ ಲಕ್ಷ್ಮೀದೇವಿ ಸಾವನ್ನಪ್ಪಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದ್ದು ಸ್ಥಳಕ್ಕೆ ಸದಾಶಿವನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ...
ತುಂಬಾ ಚೆನ್ನಾಗಿ ಓದುತ್ತಿದ್ದಳು. ಸಾಕಷ್ಟು ಕನಸುಗಳನ್ನು ಕಟ್ಟಿಕೊಂಡಿದ್ದಳು. ತಾಯಿ ಬಳಿ ಚೆನ್ನಾಗಿ ಓದಿ ರ್ಯಾಂಕ್ ಬರ್ತಿನಿ. ಯಾವ ಟ್ಯೂಷನ್ ಬೇಡ, ಬುಕ್ಸ್ಗಳನ್ನ ಕೊಡಿಸಿ ಅಂತಾ ಹೇಳಿದ್ದಳು. ಆದರೆ ಬಿಬಿಎಂಪಿ ಮಾಡಿದ ಎಡವಟ್ಟಿಗೆ ಬಾಲಕಿ ಅಕ್ಷಯಾ ...