Yuvarathnaa | Puneeth Rajkumar: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ನಟನೆಯ ‘ಯುವರತ್ನ’ 2021ನೇ ಸಾಲಿನ ಅತ್ಯುತ್ತಮ ಕನ್ನಡ ಮನರಂಜನಾ ಚಿತ್ರ ಪ್ರಶಸ್ತಿಗೆ ಪಾತ್ರವಾಗಿದೆ. 2020ನೇ ಸಾಲಿನ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿಯನ್ನು ...
ಚಲನ ಚಿತ್ರೋತ್ಸವದ ಸಲಹಾ ಸಮಿತಿಯಲ್ಲಿ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ ಇದ್ದಾರೆ. ಹೀಗಾಗಿ, ಅವರು ಕೂಡ ವೇದಿಕೆ ಏರಿದ್ದರು. ಅವರು ವೇದಿಕೆ ಏರುತ್ತಿದ್ದಂತೆ ಅಭಿಮಾನಿಗಳಿಂದ ಚಪ್ಪಾಳೆ ಬಂತು. ...
ಈ ಬಾರಿ 55 ರಾಷ್ಟ್ರಗಳ 200ಕ್ಕೂ ಹೆಚ್ಚು ಸಿನಿಮಾ ಪ್ರದರ್ಶನವಾಗಲಿದೆ. ಮಾರ್ಚ್ 10ರವರೆಗೆ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನಡೆಯಲಿದೆ. ಸಂಜೆ 7:45ಕ್ಕೆ ಉದ್ಘಾಟನಾ ಚಿತ್ರವಾಗಿ ಗ್ರೀಸ್ನ ‘ಟೈಲರ್’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ...
ಮಾ.3ರಂದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿನ ಜಿಕೆವಿಕೆಯಲ್ಲಿ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ...