ವರ್ಷದ ಹಿಂದೆಯಷ್ಟೇ ವಸಂತಾ ಅವರ ಪತಿ ಮೃತಪಟ್ಟಿದ್ದರು. ಅಂದಿನಿಂದ ಕುಟುಂಬ ಮಾನಸಿಕವಾಗಿ ನೊಂದಿತ್ತು ಎಂದು ಹೇಳಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು ತನಿಖೆ ಆರಂಭಿಸಿದ್ದಾರೆ. ...
ನೆಲಮಂಗಲ: ಯುವಕನೊರ್ವನನ್ನು ಆತನ ಸಹವರ್ತಿಗಳೇ ಅಟ್ಟಾಡಿಸಿಕೊಂಡು ಹೊಡೆದ ಘಟನೆ ಬೆಂಗಳೂರು ಉತ್ತರ ತಾಲೂಕಿನನಲ್ಲಿ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯ ಕೆಲ ಯುವಕರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡತ್ತಿದ್ದರು. ಕೊರೊನಾ ಸಂಕಷ್ಟದಿಂದಾಗಿ ಕೆಲವರನ್ನು ...